ಕರಿ ಹೈದ ಕರಿ ಅಜ್ಜ’ಸಿನಿಮಾ ಚಿತ್ರೀಕರಣ ಪೂರ್ಣ: ಕೊರಗಜ್ಜನಿಗೆ ಕೋಲ ನೀಡಿ ಪ್ರಾರ್ಥಿಸಿದ ನಟಿ ಶ್ರುತಿ

ಕರಿ ಹೈದ ಕರಿ ಅಜ್ಜ’ಸಿನಿಮಾ ಚಿತ್ರೀಕರಣ ಪೂರ್ಣ: ಕೊರಗಜ್ಜನಿಗೆ ಕೋಲ ನೀಡಿ ಪ್ರಾರ್ಥಿಸಿದ ನಟಿ ಶ್ರುತಿ

ನ್ಯೂಸ್ ಆ್ಯರೋ: ಕೊರಗಜ್ಜ ಕುರಿತಾದ ಸಿನಿಮಾ ಶೂಟಿಂಗ್ ಪೂರ್ಣಗೊಂಡ ಹಿನ್ನೆಲೆ ನಟಿ ಶ್ರುತಿ ಅವರು ಕೊರಗಜ್ಜನಿಗೆ ಕೋಲ ನೀಡಿ ಪೂಜೆ ಸಲ್ಲಿಸಿದ್ದಾರೆ.

ಮಗಳು ಗೌರಿ ಜತೆ ನಟಿ ಶ್ರುತಿ ಅವರು ಕೊರಗಜ್ಜನಿಗೆ ಕೋಲ ನೀಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿವೆ.

ಸುಧೀರ್ ಅತ್ತಾವರ್ ನಿರ್ದೇಶನದ ‘ಕರಿ ಹೈದ ಕರಿ ಅಜ್ಜ’ ಚಿತ್ರದಲ್ಲಿ ನಟಿ ಶ್ರುತಿ ಅವರು ಅಭಿನಯಿಸಿದ್ದಾರೆ. ಈ ವೇಳೆ ದೈವಕ್ಕೆ ಕೋಲ ಸೇವೆ ಮಾಡಿದ್ದಾರೆ. ಕೊರಗಜ್ಜ ಆಧರಿತ ಸಿನಿಮಾ ಶೂಟಿಂಗ್ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ತೆರೆಗೆ ಬರಲು ಸಜ್ಜಾಗಿದೆ.

ಸದ್ಯ ಶೃತಿ ಅವರು ಗಿಚ್ಚಿ ಗಿಲಿಗಿಲಿ ಶೋನ ಜಡ್ಜ್ ಆಗಿ ಕಾಣಿಸಿಕೊಂಡಿದ್ದರು. ಇದೀಗ ‘ಕರಿ ಹೈದ ಕರಿ ಅಜ್ಜ’ ಮುಕ್ತಾಯದ ಬಳಿಕ ಗಿಚ್ಚಿಗಿಲಿಗಿಲಿ ಸೀಸನ್​​-2 ಶೋನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *