ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ – ಕೋಸ್ಟ್‌ ಗಾರ್ಡ್‌ನಲ್ಲಿ 255 ಹುದ್ದೆಗೆ ಅರ್ಜಿ ಆಹ್ವಾನ, ಫೆ.16ರಂದು ಸರ್ಜಿ ಸಲ್ಲಿಕೆಗೆ ಕೊನೆ ದಿನ

ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ – ಕೋಸ್ಟ್‌ ಗಾರ್ಡ್‌ನಲ್ಲಿ 255 ಹುದ್ದೆಗೆ ಅರ್ಜಿ ಆಹ್ವಾನ, ಫೆ.16ರಂದು ಸರ್ಜಿ ಸಲ್ಲಿಕೆಗೆ ಕೊನೆ ದಿನ

ನ್ಯೂಸ್ ಆ್ಯರೋ : ಇಂಡಿಯನ್ ಕೋಸ್ಟ್​ ಗಾರ್ಡ್‌ನಲ್ಲಿ ಖಾಲಿ ಇರುವ 255 ನಾವಿಕ ಹುದ್ದೆಗೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪಾಸಾದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೋಸ್ಟ್​ ಗಾರ್ಡ್​​ನಲ್ಲಿ ಉದ್ಯೋಗ ಮಾಡಲು ಬಯಸುವವರು ಈ ಅವಕಾಶವನ್ನು ಸದುಪಯೋಗಪಡಿಸಕೊಳ್ಳಬಹುದು.

ಒಟ್ಟು 255 ನಾವಿಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಬಹುದು. ಫೆಬ್ರವರಿ 16ರಂದು ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕವಾಗಿದ್ದು, ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇನ್ನೂ ಹುದ್ದೆಯ ಸಂಪೂರ್ಣ ವಿವರ ಇಲ್ಲಿದೆ.

ಸಂಸ್ಥೆ: ಇಂಡಿಯನ್ ಕೋಸ್ಟ್​ ಗಾರ್ಡ್
ಹುದ್ದೆ: ನಾವಿಕ
ಒಟ್ಟು ಹುದ್ದೆ: 255
ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ/ ಪಿಯುಸಿ ಪಾಸಾಗಿರಬೇಕು
ವೇತನ: ₹21,700
ಉದ್ಯೋಗದ ಸ್ಥಳ: ಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 16, 2023

ಹುದ್ದೆಯ ಮಾಹಿತಿ:

ನಾವಿಕ (ಜನರಲ್ ಡ್ಯೂಟಿ)- 225
ನಾವಿಕ (ಡೊಮೆಸ್ಟಿಕ್ ಬ್ರಾಂಚ್)- 30

ವಿದ್ಯಾರ್ಹತೆ:

ನಾವಿಕ (ಜನರಲ್ ಡ್ಯೂಟಿ)- ಪಿಯುಸಿ
ನಾವಿಕ (ಡೊಮೆಸ್ಟಿಕ್ ಬ್ರಾಂಚ್)- 10ನೇ ತರಗತಿ

ವಯೋಮಿತಿ:

ಇಂಡಿಯನ್ ಕೋಸ್ಟ್​ ಗಾರ್ಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 22 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

ಒಬಿಸಿ (NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ

ಅರ್ಜಿ ಶುಲ್ಕ:

SC/ST ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳು- 300 ರೂ.
ಪಾವತಿಸುವ ವಿಧಾನ-ಆನ್​ಲೈನ್​

ಆಯ್ಕೆ ಪ್ರಕ್ರಿಯೆ ಹೀಗಿದೆ:

ಮೊದಲನೇ ಹಂತ– ಲಿಖಿತ ಪರೀಕ್ಷೆ

ಎರಡನೇ ಹಂತ– ದೈಹಿಕ ಸಾಮರ್ಥ್ಯದ ಪರೀಕ್ಷೆ, ದಾಖಲಾತಿ ಪರಿಶೀಲನೆ, ಇನಿಶಿಯಲ್ ಮೆಡಿಕಲ್ಸ್​ ಎಕ್ಸಾಮಿನೇಷನ್

ಮೂರನೇ ಹಂತ–ದಾಖಲಾತಿ ಪರಿಶೀಲನೆ, ಫೈನಲ್ ಮೆಡಿಕಲ್ ಎಕ್ಸಾಮಿನೇಷನ್, ಒರಿಜಿನಲ್ ಡಾಕ್ಯುಮೆಂಟ್, ಪೊಲೀಸ್ ವೆರಿಫಿಕೇಶನ್.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *