ವಾಯುಸೇನೆಯ ಎರಡು ಯುದ್ಧ ವಿಮಾನಗಳ ನಡುವೆ ಢಿಕ್ಕಿ – ಇಬ್ಬರು ಪೈಲಟ್ ಗಳಿಗೆ ಗಾಯ, ವಿಡಿಯೋ ವೀಕ್ಷಿಸಿ..

ವಾಯುಸೇನೆಯ ಎರಡು ಯುದ್ಧ ವಿಮಾನಗಳ ನಡುವೆ ಢಿಕ್ಕಿ – ಇಬ್ಬರು ಪೈಲಟ್ ಗಳಿಗೆ ಗಾಯ, ವಿಡಿಯೋ ವೀಕ್ಷಿಸಿ..

ನ್ಯೂಸ್ ಆ್ಯರೋ : ಮಧ್ಯಪ್ರದೇಶದ ಮೊರೆನಾ ಬಳಿ ಸುಖೋಯ್-ಮಿರಾಜ್ ಯುದ್ಧವಿಮಾನಗಳ ನಡುವೆ ಅಪಘಾತವಾಗಿದ್ದು, ಇಬ್ಬರು ಪೈಲಟ್ ಗಳು ಗಾಯಗೊಂಡಿರುವ ಘಟನೆ ನಡೆದಿದೆ.

ಸುಖೋಯ್ -30 ಮತ್ತು ಮಿರಾಜ್ 2000 ವಿಮಾನಗಳು ಅಪಘಾತಕ್ಕೀಡಾಗಿವೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.

ಘಟನೆಯಲ್ಲಿ ಇಬ್ಬರು ಪೈಲಟ್ ಗಳಿಗೆ ಗಾಯಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗ್ವಾಲಿಯರ್ ವಾಯುನೆಲೆಯಿಂದ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ..

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *