ಕನ್ನಡ ಇಂಡಸ್ಟ್ರಿಗೆ WWE ಕುಸ್ತಿಪಟು ದಿ ಗ್ರೇಟ್ ಖಲಿ ಎಂಟ್ರಿ –  ‘ಕೆಂಡದ ಸೆರಗು’ ಸಿನಿಮಾದ ವಿಶೇಷ ಪಾತ್ರದಲ್ಲಿ ದೈತ್ಯನ ನಟನೆ

ಕನ್ನಡ ಇಂಡಸ್ಟ್ರಿಗೆ WWE ಕುಸ್ತಿಪಟು ದಿ ಗ್ರೇಟ್ ಖಲಿ ಎಂಟ್ರಿ – ‘ಕೆಂಡದ ಸೆರಗು’ ಸಿನಿಮಾದ ವಿಶೇಷ ಪಾತ್ರದಲ್ಲಿ ದೈತ್ಯನ ನಟನೆ

ನ್ಯೂಸ್‌ ಆ್ಯರೋ : ಟೀಸರ್‌ ಮೂಲಕ ಗಮನ ಸೆಳೆದಿರುವ ‘ಕೆಂಡದ ಸೆರಗು’ ಸಿನಿಮಾದಲ್ಲಿ ಕುಸ್ತಿಯಲ್ಲಿ ವಿಶ್ವ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದ ‘ದಿ ಗ್ರೇಟ್ ಖಲಿ’ರಾಕಿ ಅವರು ಅಭಿನಯಿಸಿದ್ದಾರೆ. ತನ್ನದೇ ಆದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿರುವ ಖಲಿ ಅವರ ಎಂಟ್ರಿಗೆ ಎಲ್ಲರೂ ಖುಷಿಯಾಗಿದ್ದಾರೆ.

ಸೋಮ್ಲಿ ನಿರ್ದೇಶನದ ‘ಕೆಂಡದ ಸೆರಗು’ ಚಿತ್ರದ ಮೂಲಕ ಕನ್ನಡ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ‌‌


ಸದ್ಯ WWE ಕುಸ್ತಿಯಿಂದ ನಿವೃತ್ತಿ ಪಡೆದಿರೋ ಖಲಿ ರಾಜಕೀಯ, ಜಾಹೀರಾತುಗಳಲ್ಲಿ ಹೆಚ್ಚಾಗಿ ಮಿಂಚುತ್ತಿದ್ದಾರೆ. WWE ಯಲ್ಲಿ ಅನೇಕ‌ ಸ್ಟಾರ್ ಗಳನ್ನೇ ‌ಮಣ್ಣುಮುಕ್ಕಿಸಿದ್ದ ಖಲಿ ದೇಶೀಯ ಪ್ರತಿಭೆ ಅನ್ನೋದು ವಿಶೇಷ.


‘ಕೆಂಡದ ಸೆರಗು’ ಸಿನಿಮಾ ಟೀಸರ್ ಮೂಲಕ ಈಗಾಗಲೇ ಪ್ರೇಕ್ಷಕರ ಗಮನ ಸೆಳೆದಿದೆ. ಕುಸ್ತಿ ಆಧರಿಸಿದ ಈ ಸಿನಿಮಾದಲ್ಲಿ ನಟಿ ಭೂಮಿ ಶೆಟ್ಟಿ ಹಾಗೂ ಕನಸಿನ ರಾಣಿ ಮಾಲಾಶ್ರೀ ಅಭಿನಯಿಸುತ್ತಿದ್ದಾರೆ. ಕುಸ್ತಿ ಪಟು ಖಲಿಯನ್ನು ಕರೆದುಕೊಂಡು ಬರುವ ಮೂಲಕ ಚಿತ್ರತಂಡ ಹೊಸ ಅಪ್ಡೇಟ್ ಕೊಟ್ಟಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *