ಕೊನೆಗೂ ಖಲೀಸ್ಥಾನಿ ಉಗ್ರ ಅಮೃತ್ ಪಾಲ್ ಸಿಂಗ್ ಅರೆಸ್ಟ್ – ತಿಂಗಳ ಹುಡುಕಾಟದ ಬಳಿಕ ಪಂಜಾಬ್ ಪೋಲಿಸರ ಆಪರೇಷನ್ ಸಕ್ಸಸ್

ಕೊನೆಗೂ ಖಲೀಸ್ಥಾನಿ ಉಗ್ರ ಅಮೃತ್ ಪಾಲ್ ಸಿಂಗ್ ಅರೆಸ್ಟ್ – ತಿಂಗಳ ಹುಡುಕಾಟದ ಬಳಿಕ ಪಂಜಾಬ್ ಪೋಲಿಸರ ಆಪರೇಷನ್ ಸಕ್ಸಸ್

ನ್ಯೂಸ್ ಆ್ಯರೋ : ಪ್ರತ್ಯೇಕ ರಾಷ್ಟ್ರದ ಗುರಿಯೊಂದಿಗೆ ದೇಶದ್ರೋಹಿ ಕೃತ್ಯ ಎಸಗುತ್ತಿದ್ದಲ್ಲದೇ ತಲೆಮರೆಸಿಕೊಂಡಿದ್ದ ಉಗ್ರ ಅಮೃತ್ ಪಾಲ್ ಸಿಂಗ್ ನನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮೂಲಗಳು ತಿಳಿಸಿವೆ.

ವಾರಿಸ್ ಪಂಜಾಬ್ ದೆ ಸಂಘಟನೆ ಮುಖ್ಯಸ್ಥನಾಗಿರುವ ಅಮೃತ್ ಪಾಲ್ ಕಳೆದ ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ. ಇದೀಗ ಕೊನೆಗೂ ಪಂಜಾಬ್ ಪೊಲೀಸರು ಖಲಿಸ್ಥಾನಿ ನಾಯಕ ಅಮೃತ್ ಪಾಲ್ ಸಿಂಗ್ ನನ್ನು ಬಂಧಿಸಿದ್ದಾರೆ. ಪಂಜಾಬ್ ನ ಮೋಗಾದಲ್ಲಿ ಅಮೃತ್ ಪಾಲ್ ನನ್ನು ವಶಕ್ಕೆ ಪಡೆಯಲಾಗಿದೆ.

ಮಾರ್ಚ್ 18ರಂದು ಪೊಲೀಸರು ಅಮೃತ್ ಪಾಲ್ ಸಿಂಗ್ ನನ್ನು ಬಂಧಿಸಲು ತೆರಳಿದ್ದರು. ಈ ವೇಳೆ ಆತ ಜಲಂಧರ್ ಜಿಲ್ಲೆಯಲ್ಲಿ ಪೊಲೀಸರ ಬಲೆಯಿಂದ ತಪ್ಪಿಸಿಕೊಂಡು, ವಾಹನಗಳನ್ನು ಬದಲಿಸಿ ಸಿನಿಮೀಯ ರೂಪದಲ್ಲಿ ಅಮೃತ್ ಪಾಲ್ ಎಸ್ಕೇಪ್ ಆಗಿದ್ದ.

ಅಮೃತ್ ಪಾಲ್ ಸಿಂಗ್ ನ ಪತ್ನಿ ಕಿರಣ್‌ ದೀಪ್ ಕೌರ್ ಅವರು ಗುರುವಾರ (ಏಪ್ರಿಲ್ 20) ಲಂಡನ್‌ ಗೆ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ಅಮೃತಸರದ ಶ್ರೀ ಗುರು ರಾಮ್ ದಾಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ತಡೆದು ಪ್ರಶ್ನೆ ಮಾಡಿದ್ದರು. ಅಲ್ಲದೇ ಆತ ನೇಪಾಳಕ್ಕೆ ಪರಾರಿಯಾಗಿದ್ದಾನೆ ಎಂದೂ ಹೇಳಲಾಗಿತ್ತು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *