ದ್ವಿತಿಯ PUC ಪೂರಕ ಪರೀಕ್ಷೆ ಬರೆಯುವವರೂ ಕೂಡ CET ಬರೆಯಬಹುದಾ? – ರಾಜ್ಯ ಪರೀಕ್ಷಾ ಪ್ರಾಧಿಕಾರ ಹೇಳಿದ್ದೇನು?

ದ್ವಿತಿಯ PUC ಪೂರಕ ಪರೀಕ್ಷೆ ಬರೆಯುವವರೂ ಕೂಡ CET ಬರೆಯಬಹುದಾ? – ರಾಜ್ಯ ಪರೀಕ್ಷಾ ಪ್ರಾಧಿಕಾರ ಹೇಳಿದ್ದೇನು?

ನ್ಯೂಸ್ ಆ್ಯರೋ : ಮೊನ್ನೆಯಷ್ಟೇ ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯವಾಗಿ ಫಲಿತಾಂಶ ಬಂದಿದೆ. ಹೀಗಿರುವಾಗಲೇ ಅದೆಷ್ಟೋ ಜನ ವಿದ್ಯಾರ್ಥಿಗಳು CET ಬರೆಯಲು ತಯಾರಿ ನಡೆಸಿಕೊಂಡಿರುತ್ತಾರೆ. ಆದರೆ ಈ ಬಾರಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುಡ್ ನ್ಯೂಸ್ ಒಂದನ್ನು ನೀಡಿದ್ದು, ಪೂರಕ ಪರೀಕ್ಷೆ ಬರೆಯುವವರಿಗೂ CET ಬರೆಯಲು ಅವಕಾಶ ಕಲ್ಪಿಸಿದೆ.

ಪಿಯುಸಿ ಶಿಕ್ಷಣದ ನಂತರ ವಿದ್ಯಾರ್ಥಿಗಳು ಹತ್ತಾರು ಕನಸುಗಳೊಂದಿಗೆ ಮುಂದಿನ ಶೈಕ್ಷಣಿಕ ದಾರಿ ನೋಡುತ್ತಿರುತ್ತಾರೆ. ಇದರ ಮುಂದುವರಿದ ಭಾಗವಾಗಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಿಇಟಿ ಬರೆಯಲು ಪೂರಕ ಪರೀಕ್ಷೆ ಬರೆಯುವ ಅವಕಾಶವನ್ನು ರಾಜ್ಯ ಪರೀಕ್ಷಾ ಪ್ರಾಧಿಕಾರ ನೀಡಿದೆ‌.

ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕಗಳು ಬಂದಿಲ್ಲ ಎಂಬ‌ ಕಾರಣಕ್ಕಾಗಿ ಲಕ್ಷಾಂತರ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲು ಸಿದ್ಧರಾಗುತ್ತಾರೆ. ಆದರೆ ಇಂತಹ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಇಟಿ ಬರೆಯುವ ಅವಕಾಶ ಕಲ್ಪಿಸಲಾಗಿದೆ.

ಸಿಇಟಿಗೆ ಹಾಜರಾದರೆ ಮಾತ್ರ ಪೂರಕ ಪರೀಕ್ಷೆ ಅಂಕಗಳನ್ನು ಸೀಟು ಹಂಚಿಕೆ ವೇಳೆ ಪರಿಗಣಿಸಲಾಗುವುದು ಎಂದು ಪರೀಕ್ಷಾ ಪ್ರಾಧಿಕಾರ ತಿಳಿಸಿದ್ದು, ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೂ‌ ಸಿಹಿಸುದ್ದಿ‌ ಸಿಕ್ಕಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *