ಬ್ಯಾಂಕ್ ಗ್ರಾಹಕರೇ ಗಮನಿಸಿ.. ಮೇ ತಿಂಗಳಲ್ಲಿ ಬ್ಯಾಂಕ್ ರಜಾ ದಿನಗಳೇ ಅಧಿಕ‌ – ಎಷ್ಟು ದಿನ ರಜೆ ಇದೆ ಗೊತ್ತಾ..!?

ಬ್ಯಾಂಕ್ ಗ್ರಾಹಕರೇ ಗಮನಿಸಿ.. ಮೇ ತಿಂಗಳಲ್ಲಿ ಬ್ಯಾಂಕ್ ರಜಾ ದಿನಗಳೇ ಅಧಿಕ‌ – ಎಷ್ಟು ದಿನ ರಜೆ ಇದೆ ಗೊತ್ತಾ..!?

ನ್ಯೂಸ್ ಆ್ಯರೋ : ಆರ್.ಬಿ.ಐ ಅಥವಾ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ರಜಾದಿನಗಳ ಪಟ್ಟಿಯ ಅನುಸಾರ ದೇಶದಾದ್ಯಂತ ಹಲವು ನಗರಗಳಲ್ಲಿ ಮೇ ತಿಂಗಳ ಕೆಲವು ದಿನಗಳ ಕಾಲ ಶಾಖೆಗಳು ಮುಚ್ಚಲ್ಪಡುತ್ತವೆ. ಆ ಕಾರಣದಿಂದಾಗಿ 2023ರ‌ ಮೇ ತಿಂಗಳಿನಲ್ಲಿ‌ ನೀವು ಬ್ಯಾಂಕ್ ವ್ಯವಹಾರ ನಡೆಸಲು ಇಚ್ಚಿಸುತ್ತಿದ್ದರೆ, ಯಾವ ಯಾವ ದಿನಗಳ ಕಾಲ ಬ್ಯಾಂಕ್ ಸೇವೆ ಲಭ್ಯವಿರುವುದಿಲ್ಲ ಎಂಬುದರ‌‌ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಕೆಲವು ಬ್ಯಾಂಕುಗಳು ರಜಾದಿನಗಳನ್ನು ರಾಷ್ಟ್ರವ್ಯಾಪಿ ಆಚರಿಸಿದರೆ, ಇನ್ನೂ ಕೆಲವು ಪ್ರಾದೇಶಿಕ ರಜಾ‌ ದಿನಗಳಾಗಿರುತ್ತವೆ. ಹಬ್ಬದ ದಿನಗಳು, ವಿಶೇಷ ಜಯಂತಿ ಇತ್ಯಾದಿ ಕಾರಣಗಳಿಂದಾಗಿ ಮೇ ತಿಂಗಳಲ್ಲಿ ಹಲವು ದಿನಗಳ ಕಾಲ ಬ್ಯಾಂಕ್ ಸೇವೆ ಸ್ಥಗಿತವಾಗಲಿದೆ. ಈ ಕಾರಣದಿಂದ ನೀವು ಮೇ ತಿಂಗಳ‌ ಬ್ಯಾಂಕ್ ರಜಾ‌ದಿನದ ಕ್ಯಾಲೆಂಡರ್ ಗಮನಿಸಲೇ‌ಬೇಕು.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಬ್ಯಾಂಕ್ ರಜಾ ದಿನಗಳ ಕ್ಯಾಲೆಂಡರ್ ಪ್ರಕಾರ 12 ದಿನಗಳ‌ ಕಾಲ ಬ್ಯಾಂಕ್ ಗಳು ಮುಚ್ಚಲ್ಪಡುತ್ತವೆ ಹಾಗೂ ಇನ್ನುಳಿದಂತೆ ವಾರಾಂತ್ಯ ಹಾಗೂ ಸರ್ಕಾರಿ ಘೋಷಿತ ರಜಾ‌ದಿನಗಳಿವೆ. ಅದಾಗ್ಯೂ ಎಲ್ಲಾ ರಾಜ್ಯ ಹಾಗೂ ಪ್ರದೇಶದಲ್ಲಿ12 ದಿನಗಳ‌ ಕಾಲ ಬ್ಯಾಂಕುಗಳು ಕಾರ್ಯಾನಿರ್ವಹಿಸುತ್ತವೆ ಎಂಬುದು ಗಮನಾರ್ಹ ವಿಚಾರ.

ಮೇ ತಿಂಗಳ ಬ್ಯಾಂಕ್ ರಜಾ ದಿನದ ಪಟ್ಟಿ ಹೀಗಿದೆ..

  • ಮೇ.1- ಮಹಾರಾಷ್ಟ್ರ ದಿನ
  • ಮೇ.5- ಬುದ್ಧ ಪೂರ್ಣಿಮ
  • ಮೇ.7- ಭಾನುವಾರ
  • ಮೇ.9- ರವೀಂದ್ರನಾಥ್ ಟಾಗೋರ್ ಜನ್ಮದಿನ
  • ಮೇ.13-ಎರಡನೇ ಶನಿವಾರ
  • ಮೇ.14- ಭಾನುವಾರ
  • ಮೇ.21- ಭಾನುವಾರ
  • ಮೇ.22-ಮಹಾರಾಣ ಪ್ರಥಾಪ ಜಯಂತಿ
  • ಮೇ.24- ತ್ರಿಪುರದಲ್ಲಿ ಕಾಜಿ ನಜ್ರುಲ್ ಇಸ್ಲಾಂ ಜಯಂತಿ.
  • ಮೇ.27-ನಾಲ್ಕನೇ ಶನಿವಾರ
  • ಮೇ.28- ಭಾನುವಾರ

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *