Job on ISRO : ಇಸ್ರೋದಲ್ಲಿದೆ ಹಲವು ಹುದ್ದೆಗಳ ಉದ್ಯೋಗಾವಕಾಶ – 10th, ITI ಪಾಸಾದವರು ಅರ್ಜಿ ಸಲ್ಲಿಸಬಹುದು..

Job on ISRO : ಇಸ್ರೋದಲ್ಲಿದೆ ಹಲವು ಹುದ್ದೆಗಳ ಉದ್ಯೋಗಾವಕಾಶ – 10th, ITI ಪಾಸಾದವರು ಅರ್ಜಿ ಸಲ್ಲಿಸಬಹುದು..

ನ್ಯೂಸ್ ಆ್ಯರೋ‌ : ಇಸ್ರೋ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರವು ಟೆಕ್ನಿಷಿಯನ್-ಎ, ಡ್ರಾಟ್ಸ್‌ಮನ್-ಬಿ ಮತ್ತು ರೇಡಿಯೋಗ್ರಾಫರ್-ಎ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಸಂಸ್ಥೆಯಲ್ಲಿ ಒಟ್ಟು 49 ಹುದ್ದೆಗಳಿದ್ದು, ಆಸಕ್ತ ಅಭ್ಯರ್ಥಿಗಳು ಮೇ 4ರಿಂದ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಯ ವಿಳಾಸ https://www.vssc.gov.in/currentOpenings.htmlcan

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 35 ವರ್ಷದೊಳಗೆ ಇರಬೇಕು. 10ನೇ ತರಗತಿಯಲ್ಲಿ ಉತ್ತೀರ್ಣರಾದವರು ಮತ್ತು ಸಂಬಂಧಿತ ಟ್ರೇಡ್ನಲ್ಲಿ ITI ಪ್ರಮಾಣಪತ್ರವನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದು.

ತಂತ್ರಜ್ಞ-ಬಿ- ಮಾಸಿಕ ₹ 21,700 -69,100, ಡ್ರಾಟ್ಸ್‌ಮನ್-ಬಿ- ಮಾಸಿಕ ₹ 21,700 -69,100, ರೇಡಿಯೊಗ್ರಾಫರ್-ಎ- ಮಾಸಿಕ ₹ 25,500- 81,100 ವೇತನ ದೊರೆಯಲಿದೆ.

ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100 ರೂ. SC/ST/PWD ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಅನ್ವಯಿಸುವುದಿಲ್ಲ. ಮೇ 18, 2023ರೊಳಗೆ ಅರ್ಜಿ ಸಲ್ಲಿಸಬೇಕು.

ಖಾಲಿ ಹುದ್ದೆಗಳ ಸಂಖ್ಯೆ ತಂತ್ರಜ್ಞ-ಎ- 43 ಹುದ್ದೆಗಳು, ಡ್ರಾಟ್ಸ್‌ಮನ್-ಬಿ- 5 ಹುದ್ದೆಗಳು, ರೇಡಿಯೊಗ್ರಾಫರ್-ಎ- 1 ಹುದ್ದೆ ಭರ್ತಿ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *