ಶ್ರೀ ರಾಮರಕ್ಷಾಸ್ತೋತ್ರದ 18ನೇ ಶ್ಲೋಕ ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ರೀ ರಾಮರಕ್ಷಾಸ್ತೋತ್ರದ 18ನೇ ಶ್ಲೋಕ ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ಲೋಕ 18
ಆರಾಮಃ ಕಲ್ಪವೃಕ್ಷಾಣಾಂ ವಿರಾಮಃ ಸಕಲಾಪದಾಮ್ | ಅಭಿರಾಮಸ್ತ್ರೀಲೋಕಾನಾಂ ರಾಮಃ ಶ್ರೀಮಾನ್ ಸ ನಃ ಪ್ರಭುಃ

ಶ್ಲೋಕದ ಅರ್ಥ
ಎಲ್ಲ ಕಷ್ಟಗಳ ನಿವಾರಕನಾಗಿ, ಕಲ್ಪವೃಕ್ಷದಂತೆ ಇಷ್ಟಾರ್ಥ ಪ್ರದಾಯಕನಾಗಿ, ಮೂರು ಲೋಕಗಳಿಗೂ ಆನಂದದಾಯಕನಾಗಿ ಇರುವ ಶ್ರೀ ರಾಮಚಂದ್ರನೇ ನಮ್ಮೆಲ್ಲರನ್ನೂ ಮುನ್ನಡೆಸುವ ಪರಮಪ್ರಭು ಎಂಬುದು ನಿಸ್ಸಂಶಯ. ||18||

Related post

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ ಸೂಪರ್

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ…

ನ್ಯೂಸ್ ಆರೋ: ಆರೋಗ್ಯಕ್ಕೆ ಹಿತ ಎನಿಸುವ ಹಾಗೂ ರುಚಿಕಟ್ಟಾದ ರೆಸಿಪಿಯೊಂದನ್ನು ನಾವಿಂದು ಹೇಳಿಕೊಡುತ್ತೇವೆ. ಈ ಗೋಧಿ ಉಸ್ಲಿ ರೆಸಿಪಿಯನ್ನು ನೀವು ಬೇಕೆಂದರೆ ಸ್ನ್ಯಾಕ್ಸ್ ಆಗಿಯೂ ಬೆಳಗ್ಗಿನ ಉಪಾಹಾರವಾಗಿಯೂ ಮಾಡಿ…
ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ ಆಯ್ಕೆ

ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ…

ನ್ಯೂಸ್ ಆರೋ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 2 ಪ್ರಾಜೆಕ್ಟ್​ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ…
ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ನ್ಯೂಸ್ ಆ್ಯರೋ : ಇಂದು  4ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಹಲವೆಡೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಇದೀಗ ಸಾಮಾನ್ಯರಂತೆಯೇ ಸರತಿ…

Leave a Reply

Your email address will not be published. Required fields are marked *