ವರ್ಕ್ ಫ್ರಮ್ ಹೋಮ್ ನೈತಿಕವಾಗಿ ತಪ್ಪು ಎಂದ ಎಲಾನ್ ಮಸ್ಕ್ – ಅದಕ್ಕೆ ನೀಡಿರುವ ಕಾರಣವೇನು?

ವರ್ಕ್ ಫ್ರಮ್ ಹೋಮ್ ನೈತಿಕವಾಗಿ ತಪ್ಪು ಎಂದ ಎಲಾನ್ ಮಸ್ಕ್ – ಅದಕ್ಕೆ ನೀಡಿರುವ ಕಾರಣವೇನು?

ನ್ಯೂಸ್ ಆ್ಯರೋ‌ : ಸದಾ ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಲ್ಲಿರುವ ಸಿರಿವಂತ ಉದ್ಯಮಿ ಎಲಾನ್ ಮಸ್ಕ್ ವರ್ಕ್ ಫ್ರಮ್ ನೈತಿಕವಾಗಿ ಸರಿಯಲ್ಲ ಎಂದು ಹೇಳುವ ಮೂಲಕ ಚರ್ಚೆ ಹುಟ್ಟು ಹಾಕಿದ್ದಾರೆ.

ಕೋವಿಡ್ ನಂತರ ವರ್ಕ್ ಫ್ರಮ್ ಹೋಮ್ ಸಾಮಾನ್ಯವಾಗಿ ಬಿಟ್ಟಿದೆ. ಐಟಿ ವಲಯದಲ್ಲಿ ಈ ಪರಿಕಲ್ಪನೆ ಅಧಿಕವಾದರೂ ಸಾಧ್ಯವಾಗುವ ಎಲ್ಲ ಕಡೆಗಳಲ್ಲಿ ಇದರ ಬಳಕೆ ಜಾರಿಯಲ್ಲಿದೆ. ಆದರ ಇದೀಗ ಸಿ.ಎನ್.ಬಿ.ಸಿ.ಗೆ ನೀಡಿದ ಸಂದರ್ಶನದಲ್ಲಿ ಎಲಾನ್ ಮಸ್ಕ್ ವರ್ಕ್ ಫ್ರಮ್ ಹೋಂ ಪದ್ಧತಿ ವಿರುದ್ಧ ಮಾತನಾಡಿದ್ದಾರೆ.

ಉದ್ಯೋಗಿಗಳು ಕಚೇರಿಯಲ್ಲಿ ತಮ್ಮ ಕೆಲಸ ಮಾಡಿ ತೋರಿಸಬೇಕು. ವರ್ಕ್ ಫ್ರಮ್ ಹೋಮ್ ಪದ್ಧತಿಯಿಂದ ಉತ್ಪಾದಕತೆ ಕಡಿಮೆಯಾಗಬಹುದು. ತೀರಾ ಅನಿವಾರ್ಯ ಇದ್ದರೆ ಮಾತ್ರ ವರ್ಕ್ ಫ್ರಮ್ ಹೋಮ್ ನೀಡಬಹುದು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಜನ ಕಾರುಗಳನ್ನು ತಯಾರಿಸುತ್ತಾರೆ. ಮನೆಗಳನ್ನು ಕಟ್ಟುತ್ತಾರೆ. ಅಹಾರವನ್ನು ಉತ್ಪಾದಿಸುತ್ತಾರೆ. ಅವರೆಲ್ಲರೂ ಕೆಲಸಕ್ಕೆ ಹೋಗಲೇಬೇಕಾಗುತ್ತದೆ. ಆದರೆ ಕೆಲವರಿಗೆ ಮಾತ್ರ ಮನೆಯಿಂದಲೇ ಕೆಲಸ ಮಾಡಿ ಎಂದು ಹೇಳುವುದು ನೈತಿಕವಾಗಿ ಸರಿಯಲ್ಲ ಎಂದು ಎಲಾನ್ ಮಸ್ಕ್ ಹೇಳಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತೂಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *