ಶ್ರೀ ರಾಮರಕ್ಷಾಸ್ತೋತ್ರದ 27ನೇ ಶ್ಲೋಕ ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ರೀ ರಾಮರಕ್ಷಾಸ್ತೋತ್ರದ 27ನೇ ಶ್ಲೋಕ ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ಲೋಕ
ರಾಮಂ ದೂರ್ವಾದಲಶ್ಯಾಮಂ ಪದ್ಮಾಕ್ಷಂ ಪೀತವಾಸಸಮ್ | ಸ್ತುವಂತಿ ನಾಮಭಿರ್ದಿವ್ಯ: ನ ತೇ ಸಂಸಾರಿಣೋ ನರಾಃ

ಅರ್ಥ
ಪೀತಾಂಬರಧಾರಿಯಾಗಿ ಕಮಲದಲನೇತ್ರನೂ, ಶ್ಯಾಮಲ ವರ್ಣನೂ ಆದ ಶ್ರೀರಾಮನ ದಿವ್ಯನಾಮಗುಣಸಂಕೀರ್ತನೆ ಸದಾ ಮಾಡುವವರು ಸಂಸಾರಕೂಪದಲ್ಲೆಂದೂ ಬೀಳರು, ಮನೆಯಲ್ಲಿ ಸಂಸಾರಿ ಆದರೂ ಮನದಲ್ಲಿ ಸಂನ್ಯಾಸಿ ಆಗಿರುವ ಸಾರ್ಥಕ ಬಾಳುವೆ ಅವರದಾಗುತ್ತದೆ. || 27 ||

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *