ಶ್ರೀ ರಾಮರಕ್ಷಾಸ್ತೋತ್ರದ 33ನೇ ಶ್ಲೋಕ ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ರೀ ರಾಮರಕ್ಷಾಸ್ತೋತ್ರದ 33ನೇ ಶ್ಲೋಕ ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ಲೋಕ
ದಕ್ಷಿಣೇ ಲಕ್ಷ್ಮಣೋ ಯಸ್ಯ ವಾಮೇ ತು ಜನಕಾತ್ಮಜಾ | ಪುರತೋ ಮಾರುತಿರಸ್ಕ ತಂ ವಂದೇ ರಘುನಂದನಮ್|| 33 ||

ಅರ್ಥ
ಎಡಗಡೆಯಲ್ಲಿ ಹೆಂಡತಿ ಸೀತೆ, ಬಲಗಡೆಯಲ್ಲಿ ತಮ್ಮ ಲಕ್ಷ್ಮಣ, ಮುಂಗಡೆಯಲ್ಲಿ ದಾಸ ಮಾರುತಿ ಇರುವ ಆ ರಘನಂದನ ಶ್ರೀ ರಾಮಚಂದ್ರನಿಗೆ ನಾನು ವಂದಿಸುವೆನು. ||33||

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *