ಶ್ರೀ ರಾಮರಕ್ಷಾಸ್ತೋತ್ರದ 39ನೇ ಶ್ಲೋಕ ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ರೀ ರಾಮರಕ್ಷಾಸ್ತೋತ್ರದ 39ನೇ ಶ್ಲೋಕ ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ಲೋಕ

ರಾಮೋ ರಾಜಮಣಿಃ ಸದಾ ವಿಜಯತೇ ರಾಮಂ ರಮೇಶಂ ಭಜೇ | ರಾಮೇಣಾಭಿಹತಾ ನಿಶಾಚರಚಮೂ ರಾಮಾಯ ತಸ್ಯೆ ನಮಃ || ರಾಮಾನ್ನಾಸ್ತಿ ಪರಾಯಣಂ ಪರತರಂ ರಾಮಸ್ಯ ದಾಸೋsಸ್ಕೃಹಂ | ರಾಮೇ ಚಿತ್ತಲಯಃ ಸದಾ ಭವತು ಮೇ ಭೋ ರಾಮ ಮಾಮುದ್ಧರ|| 39 ||

ಅರ್ಥ

ಯಾರಿಂದ ರಾಕ್ಷಸಸಮೂಹವು ಕೊಲ್ಲಲ್ಪಟ್ಟಿತೋ, ಅಂಥ ರಮೇಶನಾದ ರಾಜರತ್ನವೆನಿಸಿರುವ ಶ್ರೀರಾಮನನ್ನು ನಾನು ಸದಾ ಸ್ಮರಿಸುವೆನು. ಅಂಥ ಶ್ರೀ ರಾಮನ ಪಾಲಿಗೆ ಜಯವಿರಲಿ ಸದಾ ರಾಮನ ದಾಸನಾದ ನನಗೆ ಶ್ರೀರಾಮನಲ್ಲದೆ ಬೇರೆ ಆಶ್ರಯವಿಲ್ಲ. ಆದ್ದರಿಂದ ನನ್ನ ಸರ್ವಸ್ವವಾದ ಆ ರಾಮನ ಸ್ಮರಣೆಯಲ್ಲಿ ನನ್ನ ಮನವೆಂದಿಗೂ ಲೀನವಾಗಿರಲಿ ! ಆ ಕರುಣಾಳು ರಾಮನ ಕೃಪೆ ನನ್ನ ಕೈಹಿಡಿದು ಸದಾ ನನ್ನನ್ನು ಉದ್ಧಾರದ ಹೆದ್ದಾರಿಯಲ್ಲಿ ಮುನ್ನಡೆಸುತ್ತಿರಲಿ ! ||39||

Related post

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ…

ನ್ಯೂಸ್ ಆರೋ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​ ಹುದ್ದೆಗಳು…
ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ನ್ಯೂಸ್ ಆ್ಯರೋ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ನೀಡಿ ಇಂದು…
ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ ನ್ಯಾಯಾಲಯ

ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ…

ನ್ಯೂಸ್ ಆ್ಯರೋ : ಅತ್ಯಾಚಾರ, ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಗೆ ಮೈಸೂರಿನ ಆರನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಬಂಧಿತನಾಗಿ…

Leave a Reply

Your email address will not be published. Required fields are marked *