ಬೆಂಗಳೂರಿನ ನೂತನ ಕಮೀಷನರ್ ಆಗಿ ಬಿ. ದಯಾನಂದ IPS ನೇಮಕ – ಒಂದೇ ದಿನ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ‌

ಬೆಂಗಳೂರಿನ ನೂತನ ಕಮೀಷನರ್ ಆಗಿ ಬಿ. ದಯಾನಂದ IPS ನೇಮಕ – ಒಂದೇ ದಿನ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ‌

ನ್ಯೂಸ್ ಆ್ಯರೋ : ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿರುವ ಸರ್ಕಾರ, ಒಂದೇ ದಿನ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ವರ್ಗಾವಣೆಗೊಳಿಸಿ, ಅವರ ಸ್ಥಾನಕ್ಕೆ ಬಿ ದಯಾನಂದ ಅವರನ್ನು ಆಯುಕ್ತರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಇಂದು (ಮೇ 30) ಆದೇಶ ಹೊರಡಿಸಿದೆ.

ಮುಂದಿನ ಆದೇಶದವರೆಗೆ ಪ್ರತಾಪ್​ ರೆಡ್ಡಿ ಅವರು ಆಂತರಿಕ ಭದ್ರತಾ ವಿಭಾದ ಡಿಜಿಪಿಯನ್ನಾಗಿ ಸರ್ಕಾರ ನೇಮಿಸಿದೆ.

ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಈ ಹಿಂದೆ ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾಗಿದ್ದರು.

ಟ್ರಾಫಿಕ್‌ನ ವಿಶೇಷ ಆಯುಕ್ತ ಹಾಗೂ ಎಡಿಜಿಪಿ ಎಂಎ ಸಲೀಂ ಅವರನ್ನು ಸಿಐಡಿ ವಿಭಾಗದ ಡಿಜಿಪಿ ಆಗಿ ನೇಮಿಸಲಾಗಿದೆ. ಕೆವಿ ಶರತ್‌ ಚಂದ್ರ ಅವರನ್ನು ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *