ಕೊನೆಗೂ ಬಹುನಿರೀಕ್ಷಿತ ಮಹೀಂದ್ರಾ ಥಾರ್ 5 ಡೋರ್ ಕಾರು ಬಿಡುಗಡೆಗೆ ಸಿದ್ದತೆ – ಹೇಗಿದೆ ಗೊತ್ತಾ ಇದರ ಫೀಚರ್ಸ್?

ಕೊನೆಗೂ ಬಹುನಿರೀಕ್ಷಿತ ಮಹೀಂದ್ರಾ ಥಾರ್ 5 ಡೋರ್ ಕಾರು ಬಿಡುಗಡೆಗೆ ಸಿದ್ದತೆ – ಹೇಗಿದೆ ಗೊತ್ತಾ ಇದರ ಫೀಚರ್ಸ್?

ನ್ಯೂಸ್ ಆ್ಯರೋ‌ : ಮಹೀಂದ್ರಾ ಕಾರು ಪ್ರಿಯರಿಗೆ ಸಂತಸದ ಸುದ್ದಿಯೊಂದಿದೆ. ಅದೇನೆಂದರೆ ಬಹು ನಿರೀಕ್ಷಿತ ಮಹೀಂದ್ರಾ ತನ್ನ 5 ಡೋರ್ ನ ಥಾರ್ ಕಾರನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಈ ವರ್ಷ ಗ್ರಾಹಕರ ಕೈ ಸೇರುವ ಸಾಧ್ಯತೆ ಇದೆ.

ವಿಶೇಷತೆ

ಮಹೀಂದ್ರಾ ಕಂಪೆನಿಯ ಹೊಸ ರೂಪಾಂತರದ ಕಾರು 5 ಡೋರ್ ಹೊಂದಿದ್ದು, ಬೇಡಿಕೆ ಹೆಚ್ಚುವ ಸಾಧ್ಯತೆ ಇದೆ. ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ನ ಎರಡು ಆವೃತ್ತಿಗಳಲ್ಲಿ ಈ ಕಾರು ಬಿಡುಗಡೆಯಾಗಲಿದೆ.

ಮಾರುತಿ ಜಿಮ್ನಿ ಕಾರಿಗಿಂತ ಮಹೀಂದ್ರಾ ಥಾರ್ ಹೆಚ್ಚಿನ ಉದ್ದ ಹೊಂದಿರಲಿದೆ. ಇದು 1,820 ಎಂ.ಎಂ. ಅಗಲ ಮತ್ತು 1,850 ಎಂ.ಎಂ. ಎತ್ತರ ಹೊಂದಿದೆ. ಕಾರಿನ ದರದ ಬಗ್ಗೆ ಕಂಪೆನಿ ಮಾಹಿತಿ ಹಂಚಿಕೊಂಡಿಲ್ಲ.

ಒಳಾಂಗಣ ವಿನ್ಯಾಸದ ಬಗ್ಗೆ ಹೇಳುವುದಾದರೆ ಇದು 3 ಡೋರ್ ನ ಥಾರ್ ಅನ್ನೇ ಹೋಲುತ್ತದೆ. ಹೊಸದಾಗಿ ಹಲವು ವೈಶಿಷ್ಟ್ಯಗಳನ್ನು ಪರಿಚಯಿಸಲಾಗಿದೆ. ಉತ್ತಮ ಇನ್ಫೋಟೈನ್ ಮೆಂಟ್ ಸ್ಕ್ರೀನ್, ಫ್ರಂಟ್ ಸೆಂಟರ್ ಆರ್ಮ್ ರೆಸ್ಟ್, ಸನ್ ಗ್ಲಾಸ್ ಹೋಲ್ಡರ್ ನಂತಹ ವೈಶಿಷ್ಟ್ಯ ಗಳನ್ನು ಹೊಂದಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *