Maharaja Trophy 2024 : ಇಂದಿನಿಂದ ಕರ್ನಾಟಕ ಕಲಿಗಳ ಕೆಪಿಎಲ್ – ಅಗ್ರ ಆರು ತಂಡಗಳ ಬಲಾಢ್ಯರ ಕದನ : ವೇಳೆ ಹೀಗಿದೆ..

IMG 20240815 WA0033
Spread the love

ನ್ಯೂಸ್ ಆ್ಯರೋ : ಮೂರನೇ ಆವೃತ್ತಿಯ ಮಹಾರಾಜ ಟ್ರೋಫಿ(Maharaja Trophy) ಕ್ರಿಕೆಟ್ ಟೂರ್ನಿಯು ಇಂದಿನಿಂದ ಆರಂಭವಾಗಲಿದ್ದು, ಈ ಟೂರ್ನಿ ಸೆಪ್ಟೆಂಬರ್​ 1ರ ತನಕ ನಡೆಯಲಿದೆ.

ಇಂದಿನ ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಮತ್ತು ಗುಲ್ಬರ್ಗ ಮಿಸ್ಟಿಕ್ಸ್ ಮುಖಾಮುಖಿಯಾಗಲಿವೆ.

ಈ ಬಾರಿ ರಾಜ್ಯದ ವಿವಿಧೆಡೆ ಮಳೆ ಭೀತಿ ಇರುವುದರಿಂದ ಎಲ್ಲ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಬ್‌ ಏರ್‌ ಸಿಸ್ಟಮ್‌ ಇರುವ ಕಾರಣ ಮಳೆ ಬಂದರೂ 7 ನಿಮಿಷಗಳಲ್ಲಿ ಕ್ರೀಡಾಂಗಣ ಪಂದ್ಯಕ್ಕೆ ಸಿದ್ಧವಾಗಿರುತ್ತದೆ.

ಈ ಬಾರಿಯೂ ಟೂರ್ನಿಯಲ್ಲಿ ಒಟ್ಟು ಆರು ತಂಡಗಳು ಪಾಲ್ಗೊಳ್ಳಲಿವೆ. ಇವುಗಳೆಂದರೆ ಹುಬ್ಬಳ್ಳಿ ಟೈಗರ್ಸ್, ಮೈಸೂರು ವಾರಿಯರ್ಸ್, ಗುಲ್ಬರ್ಗ ಮಿಸ್ಟಿಕ್ಸ್, ಬೆಂಗಳೂರು ಬ್ಲಾಸ್ಟರ್ಸ್, ಮಂಗಳೂರು ಡ್ರ್ಯಾಗನ್ಸ್ ಮತ್ತು ಶಿವಮೊಗ್ಗ ಲಯನ್ಸ್.

ವೇಳಾಪಟ್ಟಿ ಹೀಗಿದೆ.
ಗುರುವಾರ, ಆಗಸ್ಟ್ 15, 2024 : ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್, ಮಧ್ಯಾಹ್ನ 3:00
ಶುಕ್ರವಾರ, ಆಗಸ್ಟ್ 16, 2024 : ಶಿವಮೊಗ್ಗ ಲಯನ್ಸ್ vs ಮೈಸೂರು ವಾರಿಯರ್ಸ್, ಸಂಜೆ 7:00
ಶುಕ್ರವಾರ, ಆಗಸ್ಟ್ 16, 2024 : ಮಂಗಳೂರು ಡ್ರ್ಯಾಗನ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00
ಶುಕ್ರವಾರ, ಆಗಸ್ಟ್ 16, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮೈಸೂರು ವಾರಿಯರ್ಸ್, ಸಂಜೆ 7:00

ಶನಿವಾರ, ಆಗಸ್ಟ್ 17, 2024 : ಶಿವಮೊಗ್ಗ ಲಯನ್ಸ್ vs ಮಂಗಳೂರು ಡ್ರಾಗನ್ಸ್, ಮಧ್ಯಾಹ್ನ 3:00
ಶನಿವಾರ, ಆಗಸ್ಟ್ 17, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಹುಬ್ಬಳ್ಳಿ ಟೈಗರ್ಸ್, ಸಂಜೆ 7:00
ಭಾನುವಾರ, ಆಗಸ್ಟ್ 18, 2024 : ಗುಲ್ಬರ್ಗಾ ಮಿಸ್ಟಿಕ್ಸ್ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00
ಭಾನುವಾರ, ಆಗಸ್ಟ್ 18, 2024 : ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಲಯನ್ಸ್, ಸಂಜೆ 7:00
ಸೋಮವಾರ, ಆಗಸ್ಟ್ 19, 2024 : ಬೆಂಗಳೂರು ಬ್ಲಾಸ್ಟರ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00

ಸೋಮವಾರ, ಆಗಸ್ಟ್ 19, 2024 : ಮೈಸೂರು ವಾರಿಯರ್ಸ್ vs ಮಂಗಳೂರು ಡ್ರಾಗನ್ಸ್, ಸಂಜೆ 7:00
ಮಂಗಳವಾರ, ಆಗಸ್ಟ್ 20, 2024 : ಶಿವಮೊಗ್ಗ ಲಯನ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00
ಮಂಗಳವಾರ, ಆಗಸ್ಟ್ 20, 2024 : ಗುಲ್ಬರ್ಗಾ ಮಿಸ್ಟಿಕ್ಸ್ vs ಮಂಗಳೂರು ಡ್ರಾಗನ್ಸ್, ಸಂಜೆ 7:00

ಬುಧವಾರ, ಆಗಸ್ಟ್ 21, 2024 : ಗುಲ್ಬರ್ಗಾ ಮಿಸ್ಟಿಕ್ಸ್ vs ಶಿವಮೊಗ್ಗ ಲಯನ್ಸ್, 3:00
ಬುಧವಾರ, ಆಗಸ್ಟ್ 21, 2024 : ಮೈಸೂರು ವಾರಿಯರ್ಸ್ vs ಹುಬ್ಬಳ್ಳಿ ಟೈಗರ್ಸ್, ಸಂಜೆ 7:00
ಗುರುವಾರ, ಆಗಸ್ಟ್ 22, 2024 : ಮೈಸೂರು ವಾರಿಯರ್ಸ್ vs ಶಿವಮೊಗ್ಗ ಲಯನ್ಸ್, ಮಧ್ಯಾಹ್ನ 3:00

ಗುರುವಾರ, ಆಗಸ್ಟ್ 22, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮಂಗಳೂರು ಡ್ರಾಗನ್ಸ್, ಸಂಜೆ 7:00
ಶುಕ್ರವಾರ, ಆಗಸ್ಟ್ 23, 2024 : ಬೆಂಗಳೂರು ಬ್ಲಾಸ್ಟರ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00
ಶುಕ್ರವಾರ, ಆಗಸ್ಟ್ 23, 2024 : ಮಂಗಳೂರು ಡ್ರಾಗನ್ಸ್ vs ಗುಲ್ಬರ್ಗ ಮಿಸ್ಟಿಕ್ಸ್, ಸಂಜೆ 7:00

ಶನಿವಾರ, ಆಗಸ್ಟ್ 24, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00
ಶನಿವಾರ, ಆಗಸ್ಟ್ 24, 2024 : ಶಿವಮೊಗ್ಗ ಲಯನ್ಸ್ vs ಹುಬ್ಬಳ್ಳಿ ಟೈಗರ್ಸ್, ಸಂಜೆ 7:00
ಭಾನುವಾರ, ಆಗಸ್ಟ್ 25, 2024 : ಮಂಗಳೂರು ಡ್ರಾಗನ್ಸ್ vs ಶಿವಮೊಗ್ಗ ಲಯನ್ಸ್, ಸಂಜೆ 7:00
ಸೋಮವಾರ, ಆಗಸ್ಟ್ 26, 2024 : ಮಂಗಳೂರು ಡ್ರಾಗನ್ಸ್ vs ಹುಬ್ಬಳ್ಳಿ ಟೈಗರ್ಸ್, ಮಧ್ಯಾಹ್ನ 3:00

ಸೋಮವಾರ, ಆಗಸ್ಟ್ 26, 2024 : ಬೆಂಗಳೂರು ಬ್ಲಾಸ್ಟರ್ಸ್ vs ಗುಲ್ಬರ್ಗ ಮಿಸ್ಟಿಕ್ಸ್, ಸಂಜೆ 7:00
ಮಂಗಳವಾರ, ಆಗಸ್ಟ್ 27, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಶಿವಮೊಗ್ಗ ಲಯನ್ಸ್, 3:00
ಮಂಗಳವಾರ, ಆಗಸ್ಟ್ 27, 2024 : ಹುಬ್ಬಳ್ಳಿ ಟೈಗರ್ಸ್ vs ಮೈಸೂರು ವಾರಿಯರ್ಸ್, ಸಂಜೆ 7:00
ಬುಧವಾರ, ಆಗಸ್ಟ್ 28, 2024 : ಮಂಗಳೂರು ಡ್ರಾಗನ್ಸ್​ vs ಮೈಸೂರು ವಾರಿಯರ್ಸ್, ಮಧ್ಯಾಹ್ನ 3:00

ಬುಧವಾರ, ಆಗಸ್ಟ್ 28, 2024 : ಬೆಂಗಳೂರು ಬ್ಲಾಸ್ಟರ್ಸ್ vs ಶಿವಮೊಗ್ಗ ಲಯನ್ಸ್, ಸಂಜೆ 7:00
ಗುರುವಾರ, ಆಗಸ್ಟ್ 29, 2024 : ಬೆಂಗಳೂರು ಬ್ಲಾಸ್ಟರ್ಸ್ vs ಮಂಗಳೂರು ಡ್ರಾಗನ್ಸ್, ಮಧ್ಯಾಹ್ನ 3:00
ಗುರುವಾರ, ಆಗಸ್ಟ್ 29, 2024 : ಗುಲ್ಬರ್ಗ ಮಿಸ್ಟಿಕ್ಸ್ vs ಹುಬ್ಬಳ್ಳಿ ಟೈಗರ್ಸ್, ಸಂಜೆ 7:00

ಶುಕ್ರವಾರ, ಆಗಸ್ಟ್ 30, 2024 : ಸೆಮಿಫೈನಲ್ 1 (1 vs 4), ಸಂಜೆ 7:00
ಶನಿವಾರ, ಆಗಸ್ಟ್ 31, 2024 : ಸೆಮಿಫೈನಲ್ 2 (2 vs 3), ಸಂಜೆ 7:00
ಭಾನುವಾರ, ಸೆಪ್ಟೆಂಬರ್ 1, 2024 : ಫೈನಲ್, ಸಂಜೆ 7:00

Leave a Comment

Leave a Reply

Your email address will not be published. Required fields are marked *

error: Content is protected !!