Dairy Milk Chocolate ರೀತಿ ಸೀರೆ ಧರಿಸಿದ ನಟಿಯ ಫೋಟೋ ಶೂಟ್ – ಈಕೆ ಧರಿಸಿದ ಸೀರೆ ಬೆಲೆ ಎಷ್ಟು ದುಬಾರಿ ಗೊತ್ತಾ?

Dairy Milk Chocolate ರೀತಿ ಸೀರೆ ಧರಿಸಿದ ನಟಿಯ ಫೋಟೋ ಶೂಟ್ – ಈಕೆ ಧರಿಸಿದ ಸೀರೆ ಬೆಲೆ ಎಷ್ಟು ದುಬಾರಿ ಗೊತ್ತಾ?

ನ್ಯೂಸ್ ಆ್ಯರೋ‌ : ಮಾಲಿವುಡ್ ನಟಿ ಅಹಾನಾ ಕೃಷ್ಣ ಹೊಸ ಫೋಟೋ ಶೂಟ್ ಮಾಡಿಸಿಕೊಂಡಿದ್ದು ವೈರಲ್ ಆಗಿದೆ. ನೇರಳೆ ಬಣ್ಣದ ಸೀರೆಯಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

ದೇಸಿ ಡೈರಿ ಮಿಲ್ಕ್

ಡೈರಿ ಮಿಲ್ಕ್ ಚಾಕೊಲೇಟ್ ಕವರ್ ನ ಬಣ್ಣದ ಸೀರೆಯನ್ನು ಧರಿಸಿರುವ ಅಹನಾ ಈ ಫೋಟೋಗಳಿಗೆ ‘ನಾನು ದೇಸಿ ಡೈರಿ ಮಿಲ್ಕ್’ ಎಂದು ಬರೆದುಕೊಂಡಿದ್ದು ಗಮನ ಸೆಳೆದಿದೆ.

ದುಬಾರಿ ಸೀರೆ

ಇನ್ನು ಅಹನಾ ಧರಿಸಿರುವ ಸೀರೆ ಬಗ್ಗೆ ಹೇಳಲೇಬೇಕು. ಯಾಕೆಂದರೆ ಡಿಸೈನರ್ ರೂಪಿಸಿರುವ ಈ ಸೀರೆಯ ಬೆಲೆ ಬರೋಬ್ಬರಿ 53 ಸಾವಿರ ರೂ. ಎನ್ನಲಾಗಿದೆ. ಪ್ಲದೀಕ್ಷ್ ಮಾಧುರಿ ಡಿಸೈನರ್ ಸೀರೆ ಇದಾಗಿದೆ. ಅಹಾನಾ ಈ ಫೋಟೋ ನೋಡಿ ಅಭಿಮಾನಿಗಳು ಖುಷಿಯಾಗಿದ್ದು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಮಲೆಯಾಳಂನ ಹಿರಿಯ ನಟ ಕೃಷ್ಣ ಕುಮಾರ್ ಮತ್ತು ಸಿಂಧು ಕೃಷ್ಣ ದಂಪತಿಯ ಹಿರಿಯ ಪುತ್ರಿ ಅಹನಾ 2014ರಲ್ಲಿ ‘ನಾನ್ ಸ್ಟೀವ್ ಲಾಪ್ಜ್’ ಮಲೆಯಾಳಂ ಚಿತ್ರದ ಮೂಲಕ ಸಿನಿರಂಗ ಪ್ರವೇಶಿಸಿದ್ದರು. ಇದುವರೆಗೆ ಮಲೆಯಾಳಂನ ಹತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಯೂಟ್ಯೂಬ್ ಮತ್ತು ಇಸ್ಟಾಗ್ರಾಮ್ ನಲ್ಲಿ ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *