ನರೇಂದ್ರ ಮೋದಿ – ಜಾರ್ಜಿಯಾ ಮೆಲೋನಿ ಜೊತೆಗಿನ ವಿಡಿಯೋ ವೈರಲ್ – ನೆಟ್ಟಿಗರಿಂದ ತರಹೇವಾರಿ ಕಾಮೆಂಟ್, ಏನಂದ್ರು ನೆಟ್ಟಿಗರು?

ನರೇಂದ್ರ ಮೋದಿ – ಜಾರ್ಜಿಯಾ ಮೆಲೋನಿ ಜೊತೆಗಿನ ವಿಡಿಯೋ ವೈರಲ್ – ನೆಟ್ಟಿಗರಿಂದ ತರಹೇವಾರಿ ಕಾಮೆಂಟ್, ಏನಂದ್ರು ನೆಟ್ಟಿಗರು?

ನ್ಯೂಸ್ ಆರೋ : ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಜೊತೆಗಿರುವ ಸುಂದರ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜಿ20 ಶೃಂಗ ಸಭೆಯಲ್ಲಿ ಅಮೇರಿಕ ಅಧ್ಯಕ್ಷ ಜೋ ಬಿಡೆನ್, ಯುಕೆ ಪ್ರಧಾನಿ ರಿಷಿ ಸುನಾಕ್ ಸೇರಿದಂತೆ ಅನೇಕ ವಿದೇಶಿ ನಾಯಕರು ಪಾಲ್ಗೊಂಡಿದ್ದರು. ಅವರಲ್ಲಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಕೂಡ ಒಬ್ಬರು.

ಜಿ20 ಶೃಂಗ ಸಭೆಯಲ್ಲಿ ಮೋದಿಯವರನ್ನು ಮೆಲೋನಿ ಭೇಟಿಯಾದ ವಿಡಿಯೋಗಳನ್ನು ನೋಡಿದ ನೆಟ್ಟಿಗರು ಇವರು ಹಳೆಯ ಸ್ನೇಹಿತರಂತೆ ಕಾಣುತ್ತಾರೆ. ಮೆಲೋನಿ ಅವರು ತುಂಬಾ ಸುಂದರವಾಗಿದ್ದಾರೆ ಎಂದೆಲ್ಲ ಕಾಮೆಂಟ್ ಮಾಡುತ್ತಿದ್ದಾರೆ.

ಇದರೊಂದಿಗೆ ಮೆಲೋನಿ ಅವರು ಜಿ20 ಸಭೆಯಲ್ಲಿ ಭಾರತದ ಪರವಾಗಿ ಆಡಿರುವ ಮಾತುಗಳೂ ವೈರಲ್ ಆಗಿವೆ. ಅವರು ತಮ್ಮ ಹೇಳಿಕೆಯಲ್ಲಿ ಪ್ರಧಾನಿ ಮೋದಿ ಅವರನ್ನು ಸಾಕಷ್ಟು ಬರಿ ಹೊಗಳಿರುವುದು ನೆಟ್ಟಿಗರಿಗೂ ಖುಷಿ ಕೊಟ್ಟಿದೆ.

ವಿಶ್ವದ ಅತ್ಯಂತ ಕಿರಿಯ ಮಂತ್ರಿಯಾಗಿ ಗುರುತಿಸಿಕೊಂಡಿರುವ ಮೆಲೋನಿ ಮುಸ್ಲಿಂ ವಿರೋಧಿ ಹೇಳಿಕೆಗಳಿಂದ ಹೆಚ್ಚು ಸುದ್ದಿಯಾಗಿದ್ದರು. ಅತ್ಯಂತ ಸಣ್ಣ ವಯಸ್ಸಿನಲ್ಲೇ ಸಾಕಷ್ಟು ಸಾಧನೆಗಳನ್ನು ಮಾಡಿರುವ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಫಾಲೋವರ್ಸ್ ಗಳನ್ನೂ ಹೊಂದಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *