Mangalore : TDR ಕ್ಲಿಯರೆನ್ಸ್ ಗೆ 25 ಲಕ್ಷ ಬೇಡಿಕೆ – ಮೂಡಾ ಆಯುಕ್ತ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ…

Mangalore : TDR ಕ್ಲಿಯರೆನ್ಸ್ ಗೆ 25 ಲಕ್ಷ ಬೇಡಿಕೆ – ಮೂಡಾ ಆಯುಕ್ತ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ…

ನ್ಯೂಸ್ ಆ್ಯರೋ : ಮಂಗಳೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ದ ಆಯುಕ್ತ ಮನ್ಸೂರ್ ಅಲಿ ಅವರು 25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇಂದು ಮಂಗಳಾ ಕ್ರೀಡಾಂಗಣದ ಬಳಿ ಟಿಡಿಆರ್​ ಕ್ಲಿಯರೆನ್ಸ್ ಮಾಡಲು ಉದ್ಯಮಿ ಗಿರಿಧರ್ ಶೆಟ್ಟಿ ಅವರಿಂದ 25 ಲಕ್ಷ ರೂ. ಲಂಚ ಪಡೆಯುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಮನ್ಸೂರ್ ಅಲಿಯನ್ನು ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಡಿವೈಎಸ್​ಪಿ ಚೆಲುವರಾಜ್, ಇನ್ಸ್ಪೆಕ್ಟರ್​ಗಳಾದ ಅಮಾನುಲ್ಲಾ, ಸುರೇಶ್ ಕುಮಾರ್ ನೇತೃತ್ವದ ಅಧಿಕಾರಿಗಳು ದಿಢೀರ್​ ದಾಳಿ ಮಾಡಿ, ಮುಡಾ ಆಯುಕ್ತ ಮನ್ಸೂರ್​ ಅಲಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದೇ ದಾಳಿಯ ವೇಳೆ ಆಯುಕ್ತ ಮನ್ಸೂರ್​ ಅಲಿ ಜೊತೆಗೆ ಬ್ರೋಕರ್ ಎನ್ನಲಾದ ಸಲೀಂ ಎಂಬಾತನನ್ನು ಕೂಡ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದು ಬಂಧಿಸಿದ್ದಾರೆ.

Related post

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ.…
ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ…

ನ್ಯೂಸ್ ಆ್ಯರೋ : ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…
ಇಂದು ಕೆಕೆಆರ್ , ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ; ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮೀ..?

ಇಂದು ಕೆಕೆಆರ್ , ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ; ಯಾರಿಗೆ ಒಲಿಯಲಿದ್ದಾಳೆ…

ನ್ಯೂಸ್ ಆರೋ: ಕೋಲ್ಕತ್ತಾದ ಐತಿಹಾಸಿಕ ಮೈದಾನವಾಗಿರುವ ಈಡನ್ ಗಾರ್ಡನ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯ ನಡೆಯಲಿದೆ. ಎಲ್ಲಾ ಕ್ರಿಕೆಟ್ ಅಭಿಮಾನಿಗಳ ಪಂದ್ಯವನ್ನು ನೋಡಲು ಕಾತುರರಾಗಿದ್ದಾರೆ. ಕೆಕೆಆರ್…

Leave a Reply

Your email address will not be published. Required fields are marked *