ಆರ್​ಜೆಡಿ ಮುಖಂಡನ ಮೇಲೆ ಗುಂಡಿನ ದಾಳಿ !

Pankaj Yadav was shot in Bihar
Spread the love

ಬಿಹಾರ: ಬೆಳಗ್ಗೆ ವಾಕಿಂಗ್​ಗೆಂದು ಹೋಗಿದ್ದ ರಾಷ್ಟ್ರೀಯ ಜನತಾ ಪಕ್ಷದ ಮುಖಂಡ ಪಂಕಜ್ ಯಾದವ್ ಮೇಲೆ ಕ್ರಿಮಿನಲ್​ಗಳು ಗುಂಡಿನ ದಾಳಿ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬಿಹಾರದಲ್ಲಿ ಘಟನೆ ನಡೆದಿದ್ದು ಆರೋಪಿಗಳು ಪಂಕಜ್ ಅವರ ಎದೆ ಮೇಲೆ ಹಲವು ಸುತ್ತಿನ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

Leave a Comment

Leave a Reply

Your email address will not be published. Required fields are marked *

error: Content is protected !!