ಜಿಯೋ, ಏರ್‌ಟೇಲ್‌ ಚಂದಾದಾರರಿಗೆ ಬಂಪರ್‌ ಕೊಡುಗೆ: ಪ್ರತಿ ದಿನ 2ಜಿಬಿ ಡೇಟಾ, ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ಆ್ಯರೋ: ದೇಶದ ಟೆಲಿಕಾಂ ಕಂಪೆನಿಗಳು ತಮ್ಮ ಚಂದಾದಾರರನ್ನು ಸೆಳೆಯಲು ಒಂದಲ್ಲ ಒಂದು ಗಿಮಿಕ್‌ಗಳನ್ನು ಮಾಡುತ್ತಲೇ ಇರುತ್ತದೆ. ಜಿಯೋ ಹಾಗೂ ಏರ್‌ಟೇಲ್ ಕಂಪೆನಿಗಳು ತಮ್ಮ ಚಂದಾದಾರರಿಗೆ ಆಕರ್ಷಕ ಯೋಜನೆಗಳನ್ನು ಪರಿಚಯಿಸುತ್ತನೆ ಮುನ್ನಡೆದಿದ್ದು, ಅದರಲ್ಲಿ ದಿನದ 2ಜಿಬಿ ಡೇಟಾ ಪ್ಲಾನ್ ಹೆಚ್ಚು ಪ್ರಸಿದ್ಧಿಯನ್ನು ಪಡೆದಿದೆ.



ಇದೀಗ 5G ಸೇವೆ ನೀಡುವುದರಲ್ಲಿ ಕಂಪನಿಗಳು ಬ್ಯುಸಿಯಾಗಿದ್ದು, ಜಿಯೋವನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟಕ್ಕೇರಲು ಏರ್‌ಟೇಲ್ ಹರಸಾಹಸವನ್ನು ಮಾಡುತ್ತಿದೆ. ಮಧ್ಯಮ ಗ್ರಾಹಕರಿಗೆಂದೇ ಈ ಟೆಲಿಕಾಂ ಕಂಪನಿಗಳು ಆಕರ್ಷಕವಾದ ಪ್ರಿಪೇಯ್ಡ್ ಯೋಜನೆಗಳನ್ನು ಕೂಡ ನೀಡಿದೆ. ಇದರಲ್ಲಿ ಮುಖ್ಯವಾಗಿ ದಿನಕ್ಕೆ 2ಜಿಬಿ ಡೇಟಾ ಪ್ಲಾನ್ ಹೆಚ್ಚು ಪ್ರಸಿದ್ಧಿ ಪಡೆದಿದೆ. ಈ ಯೋಜನೆಯಲ್ಲಿ ಅನಿಯಮಿತ ಕರೆ, ಉಚಿತ ಎಸ್ಎಂಎಸ್, ಓಟಿಟಿ ಆಫರ್ ಕೂಡ ಇದೆ.

ಇಲ್ಲಿದೆ ಜಿಯೋ ಹಾಗೂ ಏರ್‌ಟೇಲ್‌ನ 2ಜಿಬಿ ಡೇಟಾದ ಅತ್ಯುತ್ತಮ ಯೋಜನೆಗಳ ಮಾಹಿತಿ:

ಜಿಯೋ 2ಜಿಬಿ ಡೇಟಾ ಪ್ಲಾನ್‌ನ ಸಂಪೂರ್ಣ ಮಾಹಿತಿ ಇಲ್ಲಿದೆ

₹249 ಪ್ಲಾನ್ನಲ್ಲಿ ದಿನಕ್ಕೆ 2ಜಿಬಿ ಡೇಟಾ ಉಚಿತವಾಗಿ ಸಿಗುತ್ತದೆ. ಒಟ್ಟಾರೆಯಾಗಿ 46ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು ದಿನಕ್ಕೆ 100 ಎಸ್ಎಂಎಸ್ ಉಚಿತವಿದೆ. ಇದು 23 ದಿನಗಳ ಸಮಯಾವಕಾಶವಿದ್ದು, ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ, ಜಿಯೋ ಕ್ಲೌಡ್ ಚಂದಾದಾರಿಕೆ ಉಚಿತವಾಗಿ ಪಡೆಯಬಹುದು.



₹299 ಪ್ಲಾನ್ನಲ್ಲಿ ದಿನಕ್ಕೆ 2ಜಿಬಿ ಡೇಟಾ ಉಚಿತವಾಗಿ ಸಿಗುತ್ತದೆ. ಒಟ್ಟಾರೆಯಾಗಿ 56ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು, ದಿನಕ್ಕೆ 100 ಎಸ್ಎಂಎಸ್ ಉಚಿತವಿದೆ. ಇದು 28 ದಿನಗಳ ವ್ಯಾಲಿಡಿಯನ್ನು ಹೊಂದಿದೆ. ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ, ಜಿಯೋ ಕ್ಲೌಡ್ ಚಂದಾದಾರಿಕೆ ಉಚಿತವಾಗಿ ಪಡೆಯಬಹುದು.



₹533 ಪ್ಲಾನ್ನಲ್ಲಿ ಕೂಡ ದಿನಕ್ಕೆ 2ಜಿಬಿ ಡೇಟಾ ಉಚಿತವಾಗಿ ಸಿಗುತ್ತದೆ. ಒಟ್ಟಾರೆಯಾಗಿ 112ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು ದಿನಕ್ಕೆ 100 ಎಸ್ಎಂಎಸ್ ಉಚಿತವಿದೆ. ಇದು 56 ದಿನಗಳ ವ್ಯಾಲಿಡಿಯನ್ನು ಹೊಂದಿದೆ. ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ, ಜಿಯೋ ಕ್ಲೌಡ್ ಚಂದಾದಾರಿಕೆ ಉಚಿತವಾಗಿ ಪಡೆಯಬಹುದು.



₹719 ಪ್ಲಾನ್ನಲ್ಲಿ ದಿನಕ್ಕೆ 2ಜಿಬಿ ಡೇಟಾ ಉಚಿತವಾಗಿ ಸಿಗುತ್ತದೆ. ಒಟ್ಟಾರೆಯಾಗಿ 168ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು ದಿನಕ್ಕೆ 100 ಎಸ್ಎಂಎಸ್ ಉಚಿತವಿದೆ. ಇದು 84 ದಿನಗಳ ವ್ಯಾಲಿಡಿಯನ್ನು ಹೊಂದಿದೆ. ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಸೆಕ್ಯುರಿಟಿ, ಜಿಯೋ ಕ್ಲೌಡ್ ಚಂದಾದಾರಿಕೆ ಉಚಿತವಾಗಿ ಪಡೆಯಬಹುದು.



₹2879 ಪ್ಲಾನ್ನಲ್ಲಿ ದಿನಕ್ಕೆ 2ಜಿಬಿ ಡೇಟಾ ಉಚಿತವಾಗಿ ಸಿಗುತ್ತದೆ. ಒಟ್ಟಾರೆಯಾಗಿ 730ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು ದಿನಕ್ಕೆ 100 ಎಸ್ಎಂಎಸ್ ಉಚಿತವಿದೆ. ಇದು 365 ದಿನಗಳ ವ್ಯಾಲಿಡಿಯನ್ನು ಹೊಂದಿದೆ. ಜಿಯೋ ಆ್ಯಪ್ ಚಂದಾದಾರಿಕೆ ಉಚಿತವಾಗಿ ಪಡೆಯಬಹುದು.



ಏರ್‌ಟೇಲ್ 2ಜಿಬಿ ಡೇಟಾ ಪ್ಲಾನ್‌ನ ಸಂಪೂರ್ಣ ಮಾಹಿತಿ ಇಲ್ಲಿದೆ:


₹319 ಪ್ಲಾನ್ನಲ್ಲಿ ದಿನಕ್ಕೆ 2ಜಿಬಿ ಡೇಟಾ ಉಚಿತವಾಗಿ ಸಿಗುತ್ತದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು ಒಟ್ಟು 100 ಎಸ್ಎಂಎಸ್ ಉಚಿತವಿದೆ. ಇದು ಒಂದು ತಿಂಗಳ ವ್ಯಾಲಿಡಿಯನ್ನು ಹೊಂದಿದೆ. ಜೊತೆಗೆ ಹೆಲೋ ಟ್ಯೂನ್ಸ್ ಮತ್ತು ಉಚಿತ ವಿಂಗ್ ಮ್ಯೂಸಿಕ್ ಚಂದಾದಾರಿಕೆ ಸಿಗುತ್ತದೆ.



₹359 ಪ್ಲಾನ್ನಲ್ಲಿ ದಿನಕ್ಕೆ 2ಜಿಬಿ ಡೇಟಾ ಉಚಿತವಾಗಿ ಸಿಗುತ್ತದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು ಒಟ್ಟು 100 ಎಸ್ಎಂಎಸ್ ಉಚಿತವಿದೆ. ಇದು 28 ದಿನಗಳ ವ್ಯಾಲಿಡಿಯನ್ನು ಹೊಂದಿದೆ. ಜೊತೆಗೆ ಹೆಲೋ ಟ್ಯೂನ್ಸ್ ಮತ್ತು ಉಚಿತ ವಿಂಗ್ ಮ್ಯೂಸಿಕ್ ಚಂದಾದಾರಿಕೆ ಸಿಗುತ್ತದೆ.

₹399 ಪ್ಲಾನ್ನಲ್ಲಿ ದಿನಕ್ಕೆ 2.5ಜಿಬಿ ಡೇಟಾ ಉಚಿತವಾಗಿ ಸಿಗುತ್ತದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು ಒಟ್ಟು 100 ಎಸ್ಎಂಎಸ್‌ ಉಚಿತವಿದೆ. ಇದು 28 ದಿನಗಳ ವ್ಯಾಲಿಡಿಯನ್ನು ಹೊಂದಿದೆ.



₹499 ಪ್ಲಾನ್ನಲ್ಲಿ ದಿನಕ್ಕೆ 2ಜಿಬಿ ಡೇಟಾ ಉಚಿತವಾಗಿ ಸಿಗುತ್ತದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು ಒಟ್ಟು 100 ಎಸ್ಎಂಎಸ್ ಉಚಿತವಿದೆ. ಇದು 28 ದಿನಗಳ ವ್ಯಾಲಿಡಿಯನ್ನು ಹೊಂದಿದೆ. ಜೊತೆಗೆ ಒಂದು ವರ್ಷದ ಡಿಸ್ನಿ+ ಹಾಟ್ಸ್ಟಾರ್ ಮೊಬೈಲ್ ವರ್ಷನ್ ಚಂದಾದಾರಿಕೆ ಸಿಗುತ್ತದೆ.

₹549 ಪ್ಲಾನ್ನಲ್ಲಿ ದಿನಕ್ಕೆ 2ಜಿಬಿ ಡೇಟಾ ಉಚಿತವಾಗಿ ಸಿಗುತ್ತದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು ಒಟ್ಟು 100 ಎಸ್ಎಂಎಸ್ ಉಚಿತವಿದೆ. ಇದು 56 ದಿನಗಳ ವ್ಯಾಲಿಡಿಯನ್ನು ಹೊಂದಿದೆ.



₹839 ಪ್ಲಾನ್ನಲ್ಲಿ ದಿನಕ್ಕೆ 2ಜಿಬಿ ಡೇಟಾ ಉಚಿತವಾಗಿ ಸಿಗುತ್ತದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು ಒಟ್ಟು 100 ಎಸ್ಎಂಎಸ್ ಉಚಿತವಿದೆ. ಇದು 84 ದಿನಗಳ ವ್ಯಾಲಿಡಿಯನ್ನು ಹೊಂದಿದೆ.



₹2,999 ಪ್ಲಾನ್ನಲ್ಲಿ ದಿನಕ್ಕೆ 2ಜಿಬಿ ಡೇಟಾ ಉಚಿತವಾಗಿ ಸಿಗುತ್ತದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು ಒಟ್ಟು 100 ಎಸ್ಎಂಎಸ್ ಉಚಿತವಿದೆ. ಇದು 365 ದಿನಗಳ ವ್ಯಾಲಿಡಿಯನ್ನು ಹೊಂದಿದೆ. ಜೊತೆಗೆ ಒಂದು ವರ್ಷದ ಅಮೆಜಾನ್ ಪ್ರೈಮ್ ಮೊಬೈಲ್ ವರ್ಷನ್ ಚಂದಾದಾರಿಕೆ ಸಿಗುತ್ತದೆ.



₹3,259 ಪ್ಲಾನ್ನಲ್ಲಿ ದಿನಕ್ಕೆ 2.5ಜಿಬಿ ಡೇಟಾ ಉಚಿತವಾಗಿ ಸಿಗುತ್ತದೆ. ಅನಿಯಮಿತ ಕರೆ ಆಫರ್ ಕೂಡ ಇದ್ದು ಒಟ್ಟು 100 ಎಸ್ಎಂಎಸ್ ಉಚಿತವಿದೆ. ಇದು 365 ದಿನಗಳ ವ್ಯಾಲಿಡಿಯನ್ನು ಹೊಂದಿದೆ. ಜೊತೆಗೆ ಒಂದು ವರ್ಷದ ಅಮೆಜಾನ್ ಪ್ರೈಮ್ ಮತ್ತು ಡಿಸ್ನಿ+ ಹಾಟ್ಸ್ಟಾರ್ ಮೊಬೈಲ್ ವರ್ಷನ್ ಚಂದಾದಾರಿಕೆ ಸಿಗುತ್ತದೆ.



ಈ ಮೇಲ್ಕಂಡ ವಿವಿಧ ಪ್ಲಾನ್‌ನಲ್ಲಿ ವಿಶೇಷವಾದ ಪ್ರಯೋಜನಗಳನ್ನು ನೀಡಿದ್ದು, ಏರ್‌ಟೇಲ್ ಹಾಗೂ ಜಿಯೋ ಚಂದಾದಾರರು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.

Related post

ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ ಆಯ್ಕೆ

ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ…

ನ್ಯೂಸ್ ಆರೋ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 2 ಪ್ರಾಜೆಕ್ಟ್​ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ…
ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ನ್ಯೂಸ್ ಆ್ಯರೋ : ಇಂದು  4ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಹಲವೆಡೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಇದೀಗ ಸಾಮಾನ್ಯರಂತೆಯೇ ಸರತಿ…
”ಮಾಲ್ಡೀವ್ಸ್ ಸೇನೆಯು ಸಮರ್ಥ ಪೈಲಟ್‌ಗಳನ್ನು ಹೊಂದಿಲ್ಲ”; ರಕ್ಷಣಾ ಸಚಿವ ಘಾಸೆನ್ ಮೌಮೂನ್

”ಮಾಲ್ಡೀವ್ಸ್ ಸೇನೆಯು ಸಮರ್ಥ ಪೈಲಟ್‌ಗಳನ್ನು ಹೊಂದಿಲ್ಲ”; ರಕ್ಷಣಾ ಸಚಿವ ಘಾಸೆನ್ ಮೌಮೂನ್

ನ್ಯೂಸ್ ಆರೋ: ಭಾರತ ದೇಣಿಗೆಯಾಗಿ ನೀಡಿದ ಮೂರು ಯುದ್ಧ ವಿಮಾನಗಳ ಕಾರ್ಯಾಚರಣೆ ನಡೆಸುವ ಸಾಮರ್ಥ್ಯ ತಮ್ಮ ಪೈಲಟ್‌ಗಳಿಗೆ ಇಲ್ಲ ಎಂದು ಮಾಲ್ಡೀವ್ಸ್ ರಕ್ಷಣಾ ಸಚಿವರು ಹೇಳಿದ್ದಾರೆ. ಚೀನಾ ಪರ…

Leave a Reply

Your email address will not be published. Required fields are marked *