CISF ನೇಮಕಾತಿಗೆ ಅರ್ಜಿ ಆಹ್ವಾನ – SSLC ಪಾಸಾದವರು ಅರ್ಜಿ ಸಲ್ಲಿಸಿ : ವಿವರ ಇಲ್ಲಿದೆ..

CISF ನೇಮಕಾತಿಗೆ ಅರ್ಜಿ ಆಹ್ವಾನ – SSLC ಪಾಸಾದವರು ಅರ್ಜಿ ಸಲ್ಲಿಸಿ : ವಿವರ ಇಲ್ಲಿದೆ..

ನ್ಯೂಸ್ ಆ್ಯರೋ : ಓದು ಮುಗಿಸಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವ ಜನತೆಗೆ ಹಲವು ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ಉತ್ತಮ ಅವಕಾಶವೊಂದು ಕೂಡಿಬಂದಿದೆ. CISF ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

CISF ನೇಮಕಾತಿ 2022 ; 

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ 787 ಕಾನ್ಸ್ಟೆಬಲ್ ಮತ್ತು ಟ್ರೇಡ್ಸ್’ಮ್ಯಾನ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

18 ರಿಂದ 23 ವರ್ಷದೊಳಗಿನ 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ PST, PET, DV, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಇತ್ಯಾದಿಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈಗಾಗಲೇ ಅರ್ಜಿ ಹಾಕಲು ವೆಬ್ ಸೈಟ್ ತೆರೆದಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಡಿಸೆಂಬರ್ 2022 ಆಗಿದೆ‌. ಹೆಚ್ಚಿನ ವಿವರಗಳನ್ನ ತಿಳಿಯಲು www.cisfrectt.in ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *