ನ್ಯೂಸ್ ಆ್ಯರೋ: ಹಾಸನದ ಆಯುರ್ವೇದಿಕ್ ಕಾಲೇಜಿನ ವಿದ್ಯಾರ್ಥಿಯೊಬ್ಬ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪೆಟ್ರೋಲ್ ಬಾಂಬ್ ಸ್ಫೋಟಿಸಿದ್ದಾನೆ ಎಂಬ ಆರೋಪದ ಮೇಲೆ ಗುರುವಾರ (ನ.14) ದಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆಯರ್ವೇದಿಕ್ ಮೆಡಿಸಿನ್ ಮತ್ತು ಸರ್ಜರಿ ವಿಭಾಗದಲ್ಲಿ ಪದವಿ ಓದುತ್ತಿರುವ ಕಿರಣ್.ಎಚ್ ಎಂದು ಗುರುತಿಸಲಾಗಿದೆ. ದೀಪಾವಳಿ ಹಬ್ಬದ ರಾತ್ರಿ ವೇಳೆ ತನ್ನ ಬೈಕ್ನಿಂದ ಪೇಟ್ರೋಲ್ ತಗೆದು, ಪ್ಲಾಸ್ಟಿಕ್ ಕವರ್ಗೆ
500ಕ್ಕೂ ಹೆಚ್ಚು ಸರ್ಕಾರಿ ಉದ್ಯೋಗಗಳು; ಹೆಡ್ ಕಾನ್ಸ್ಟೆಬಲ್, ಕಾನ್ಸ್ಟೆಬಲ್ ಹುದ್ದೆಗಳು ಖಾಲಿ ಇಂದೇ ಅರ್ಜಿ ಸಲ್ಲಿಸಿ
ನ್ಯೂಸ್ ಆ್ಯರೋ: ಭಾರತ ಸರ್ಕಾರದ ಅಡಿ ಕೆಲಸ ನಿರ್ವಹಿಸಲು ಆಸಕ್ತಿವುಳ್ಳ ಅಭ್ಯರ್ಥಿಗಳಿಗೆ ಶುಭ ಸುದ್ದಿಯೊಂದು ಒಲಿದು ಬಂದಿದೆ. ಈ ಕೆಲಸ ಮಾಡಲು ಇಷ್ಟ ಇರುವ ಮಹಿಳೆಯರು, ಪುರುಷರು ಇಬ್ಬರೂ ಈಗಲೇ ತಮ್ಮ ದಾಖಲೆಗಳನ್ನು ರೆಡಿಮಾಡಿಕೊಂಡು ನಾಳೆಯಿಂದ ಅರ್ಜಿ ಸಲ್ಲಿಕೆ ಮಾಡಬಹುದು. ಇವೆಲ್ಲ ಕೇಂದ್ರ ಸರ್ಕಾರದ ಉದ್ಯೋಗಗಳು ಆಗಿದ್ದರಿಂದ ಪರೀಕ್ಷೆ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಇತರೆ ಎಲ್ಲ ಪ್ರಕ್ರಿಯೆಗಳು ಸಮಯಕ್ಕೆ ಸರಿಯಾಗಿ ನಡೆಯುತ್ತವೆ. ಐಟ
ಬೆಂಗಳೂರು ಏರ್‌ಪೋರ್ಟ್ ಕಂಡು ಜಪಾನ್ ಮಹಿಳೆ ಶಾಕ್; ಟರ್ಮಿನಲ್ 2 ಸೊಬಗನ್ನು ಕಂಡು ಮನಸೋತ ವಿಡಿಯೋ ವೈರಲ್
ನ್ಯೂಸ್ ಆ್ಯರೋ: ಗ್ರೀನ್ ಏರ್‌ಪೋರ್ಟ್ ಪರಿಕಲ್ಪನೆಯಲ್ಲಿ ನಿರ್ಮಾಣವಾದ ನಮ್ಮ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ವಿಶ್ವದ ಅತ್ಯಂತ ಸುಂದರ ವಿಮಾನ ನಿಲ್ದಾಣ ಅಂತಾನೇ ಹೇಳಬಹುದು. ಹಚ್ಚ ಹಸಿರಿನಿಂದ ಕೂಡಿದ ಈ ಪರಿಸರ ಸ್ನೇಹಿ ಏರ್‌ಪೋರ್ಟ್ ಸೌಂದರ್ಯಕ್ಕೆ ಮನಸೋಲದವರೇ ಇಲ್ಲ. ಇದೀಗ ಮೊದಲ ಬಾರಿಗೆ ಈ ವಿಮಾನ ನಿಲ್ದಾಣಕ್ಕೆ ಭೇಟಿ ಕೊಟ್ಟಂತಹ ಜಪಾನ್ ಮಹಿಳೆಯೊಬ್ಬರೂ ಕೂಡಾ ಇಲ್ಲಿನ ಸೌಂದರ್ಕ್ಕೆ ಮಾರು
ನ.14 ಮಕ್ಕಳ ದಿನಾಚರಣೆ: ಇದರ ಇತಿಹಾಸ ನಿಮಗೆಷ್ಟು ಗೊತ್ತು? ಮಕ್ಕಳಿಗೆ ಈ ಗಿಫ್ಟ್ ನೀಡಿ
ನ್ಯೂಸ್ ಆ್ಯರೋ: ಭಾರತದಲ್ಲಿ ಮಾತ್ರವಲ್ಲದೇ ಜಗತ್ತಿನಾದ್ಯಂತ ಮೊದಲಿಗೆ ನವೆಂಬರ್ 20 ರಂದು ಮಕ್ಕಳ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿತ್ತು. ವಿಶ್ವಸಂಸ್ಥೆಯು ಸಾರ್ವತ್ರಿಕ ಮಕ್ಕಳ ದಿನ ಎಂದು ಈ ದಿನವನ್ನು ಘೋಷಣೆ ಮಾಡಿತ್ತು. ಆದರೆ 1964 ರ ನಂತರ ಭಾರತದಲ್ಲಿ ಮಕ್ಕಳ ದಿನಾಚರಣೆ ನವೆಂಬರ್ 14 ರಂದು ಆಚರಣೆ ಆಗುತ್ತಿದೆ. ಭಾರತದಲ್ಲಿ ಪ್ರತಿವರ್ಷ ನವೆಂಬರ್ 14 ರಂದು ಮಕ್ಕಳ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದ್ದು, ಮಕ್ಕಳ ದಿನಾಚರ
ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದಿನಿಂದ ಜೋರು ಮಳೆ; ಯೆಲ್ಲೋ ಅಲರ್ಟ್ ಘೋಷಣೆ
ನ್ಯೂಸ್ ಆ್ಯರೋ: ಕರ್ನಾಟಕದ ಆರು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರ