ನ್ಯೂಸ್ ಆ್ಯರೋ: ಮಹಾರಾಷ್ಟ್ರದ ಪುಣೆಯ ಮಹಿಳೆಯೊಬ್ಬರು ನಾಲಿಗೆಯನ್ನು ಸ್ವಚ್ಛಗೊಳಿಸುವಾಗ ಆಕಸ್ಮಿಕವಾಗಿ 20 ಸೆಂ.ಮೀ ಉದ್ದದ ಟೂತ್ ಬ್ರಷ್ ಅನ್ನು ನುಂಗಿದ್ದಾರೆ. ಈ ಘಟನೆ ಮಹಾರಾಷ್ಟ್ರದಲ್ಲಿ ಈ ರೀತಿ ನಡೆದ ಮೊದಲ ಪ್ರಕರಣವಾಗಿದೆ. ಇದು ಇಡೀ ದೇಶದ ವೈದ್ಯಕೀಯ ತಜ್ಞರನ್ನು ದಿಗ್ಭ್ರಮೆಗೊಳಿಸಿದೆ. ಪುಣೆಯ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ತಕ್ಷಣ ಆಪರೇಷನ್ ಮಾಡಿ ಬ್ರಶ್ ಅನ್ನು ಹೊರಗೆ ತೆಗೆದು, ಆಕೆ ಉಸಿರುಗಟ್ಟಿ ಸಾಯುವುದ
ದಿನ ಭವಿಷ್ಯ 14-11-2024; ಇಂದು ಯಾವ ರಾಶಿಯವರಿಗೆ ಶುಭ? ಅಶುಭ ತಿಳಿಯಿರಿ
ಮೇಷ: ನೀವು ವೃತ್ತಿಪರ ವಿಷಯಗಳನ್ನು ಬೆಂಬಲಿಸುವಿರಿ. ಸಹಕಾರದಲ್ಲಿ ಆಸಕ್ತಿಯನ್ನು ತೋರಿಸುತ್ತೀರಿ. ರಕ್ತಸಂಬಂಧದಿಂದ ಆತ್ಮೀಯತೆ ಹೆಚ್ಚಲಿದೆ. ನೀವು ನೆರೆಹೊರೆಯವರಿಂದ ಬೆಂಬಲವನ್ನು ಪಡೆಯುತ್ತೀರಿ. ಉನ್ನತ ವಿದ್ಯಾಭ್ಯಾಸದ ಕಡೆಗೆ ಮಾಡುವ ಪ್ರಯತ್ನಗಳು ಫಲ ನೀಡುತ್ತವೆ. ವೃಷಭ: ತಯಾರಿಯೊಂದಿಗೆ ವ್ಯವಹಾರದಲ್ಲಿ ಮುನ್ನಡೆಯುತ್ತೀರಿ. ನಿಮ್ಮ ದೈನಂದಿನ ದಿನಚರಿಯನ್ನು ನಿಯಮಿತವಾಗಿ ಇರಿಸಿ. ವೆಚ್ಚಗಳು ಮತ್ತು ಹೂಡಿಕೆಗಳು ಹೆಚ್ಚಾಗುತ್ತಲೇ ಇರು
ವೈದ್ಯರಿಗೆ 7 ಬಾರಿ ಇರಿದ ಪೇಷಂಟ್ ಮಗ; ಕೊನೆಗೆ ಪೊಲೀಸರ ಅತಿಥಿಯಾದ ಕಾರಣ ಹೀಗಿದೆ
ನ್ಯೂಸ್ ಆ್ಯರೋ: ತಮಿಳುನಾಡಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಗೆ ರೋಗಿಯ ಮಗ ಚಾಕುವಿನಿಂದ ಏಳು ಬಾರಿ ಇರಿದಿರುವ ಘಟನೆ ಬುಧವಾರ (ನ.13) ನಡೆದಿದೆ. ವೈದ್ಯರಾದ ಬಾಲಾಜಿ ಜಗನಾಥನ್ ಅವರು ಪ್ರಸ್ತುತ ಹಲ್ಲೆಯಿಂದ ಚೇತರಿಸಿಕೊಳ್ಳಲು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕುತ್ತಿಗೆ, ಕಿವಿ, ಹಣೆ, ಬೆನ್ನು ಮತ್ತು ಹೊಟ್ಟೆಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ವಿಘ್ನೇಶ್ ಚೆನ್ನೈ ನಿವಾಸಿಯಾಗಿದ್ದು ಆತನ
ದೇಶೀಯ ಉತ್ಪಾದನೆಗೆ ಪ್ರೋತ್ಸಾಹ; ಗೂಗಲ್ ಪಿಕ್ಸೆಲ್ ಮಾರಾಟಕ್ಕೆ ನಿಷೇಧ
ನ್ಯೂಸ್ ಆ್ಯರೋ: ಐಫೋನ್ 16 ಫೋನ್ ಮಾರಾಟವನ್ನು ನಿಷೇಧಿಸಿದ ಬಳಿಕ ಇಂಡೋನೇಷ್ಯಾ ಈಗ ಗೂಗಲ್ ಪಿಕ್ಸೆಲ್ ಸ್ಮಾರ್ಟ್‌ಫೋನ್ ಮಾರಾಟವನ್ನೂ ನಿರ್ಬಂಧಿಸಿದೆ. ದೇಶೀಯ ಉತ್ಪಾದನೆಯನ್ನು ಉತ್ತೇಜಿಸಲು ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ ಎಂದು ಇಂಡೋನೇಷಿಯಾದ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ. 40% ರಷ್ಟು ಸ್ಥಳೀಯ ಮೂಲವನ್ನು ಬಳಸಿ ಸ್ಮಾರ್ಟ್‌ಫೋನ್ ತಯಾರಿಸಬೇಕೆಂಬ ನಿಯಮವನ್ನು ಪೂರೈಸುವವರೆಗೂ ಫೋನ್ ಮಾರಾಟಕ್ಕೆ ಅ
ಐಪಿಎಲ್ ಹೊತ್ತಿನಲ್ಲೇ ಧೋನಿಗೆ ಬಿಗ್ ಶಾಕ್; ಮಹಿಗೆ ಹೈಕೋರ್ಟ್ ನೋಟಿಸ್ ನೀಡಿದ್ದು ಯಾಕೆ?
ನ್ಯೂಸ್ ಆ್ಯರೋ: ವ್ಯಾಪಾರ ವಂಚನೆ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ಎಂಎಸ್ ಧೋನಿಗೆ ನೋಟಿಸ್ ಕಳುಹಿಸಿದೆ. ಧೋನಿ ಅವರ ಹಳೆ ಬಿಸಿನೆಸ್ ಪಾರ್ಟನರ್ ಮಿಹಿರ್ ದಿವಾಕರ್ ಮತ್ತು ಸೌಮ್ಯ ದಾಸ್ ಒಟ್ಟಾಗಿ ಧೋನಿ ವಿರುದ್ಧ ಕೌಂಟರ್ ಕೇಸ್ ದಾಖಲಿಸಿದ್ದಾರೆ. ಪ್ರಕರಣವು ‘ಅರ್ಕಾ ಸ್ಪೋರ್ಟ್ಸ್ ಅಂಡ್ ಮ್ಯಾನೇಜ್‌ಮೆಂಟ್ ಪ್ರೈವೇಟ್ ಲಿಮಿಟೆಡ್’ ಹೆಸರಿನ ಕಂಪನಿಗೆ ಸಂಬಂಧಿಸಿದೆ. ಸಂಸ್ಥೆಯಲ್ಲಿ ದಿವಾಕರ್ ಮತ್ತು ಸೌಮ್ಯ ನಿರ್ದೇಶಕರಾಗಿದ್ದರು. ಕಳೆದ ಜ