ನ್ಯೂಸ್ ಆ್ಯರೋ: ದೇಶಾದ್ಯಂತ ಕಾನೂನು ಬಾಹಿರ ಕಟ್ಟಡಗಳು ಮತ್ತು ಅತಿಕ್ರಮಣಗಳನ್ನು ತೆರವುಗೊಳಿಸಲು ಬುಲ್ಡೋಜರ್ ಕಾರ್ಯಾಚರಣೆ ನಡೆಸುತ್ತಿರುವುದಕ್ಕೆ ಸುಪ್ರೀಂಕೋರ್ಟ್ ಬುಧವಾರ (ನ.13) ತೀವ್ರವಾಗಿ ವಿರೋಧಿಸಿದ್ದು, ಕಾನೂನು ಬಾಹಿರ ಕಟ್ಟಡ ತೆರವಿಗೆ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಸುಪ್ರೀಂ ಮಾರ್ಗಸೂಚಿಯಲ್ಲೆನಿದೆ?: ಯಾವುದೇ ಕಾನೂನು ಬಾಹಿರ ಕಟ್ಟಡ ಅಥವಾ ಅತಿಕ್ರಮಣ ನಿವಾಸ ತೆರವುಗೊಳಿಸುವ ಮೊದಲು 15 ದಿನ ಮುನ್ನ ನೋಟಿಸ್ ನೀಡಬೇಕು
ಬೆಕ್ಕಿನ ಕ್ಷೌರಕ್ಕೆ ಆಗಿದ್ದು ಬರೋಬ್ಬರಿ 55 ಸಾವಿರ ರೂ.; ಬಿಲ್ ನೋಡಿ ಶಾಕ್ ಆದ ಮಾಜಿ ಕ್ರಿಕೆಟರ್ ವಾಸಿಂ
ನ್ಯೂಸ್ ಆ್ಯರೋ: ಹೌದು. . ಇದು ನೀವೂ ನಂಬಲೇ ಬೇಕಾದ ವಿಚಾರ. ಇದು ಪಾಕಿಸ್ತಾನದ ಮಾಜಿ ನಾಯಕ ವಾಸಿಂ ಅಕ್ರಮ್ ಅವರು ತಮ್ಮ ಮನೆಯ ಬೆಕ್ಕಿಗೆ ಕ್ಷೌರ ಮಾಡಿಸಲು ಎಷ್ಟು ಖರ್ಚಾಗುತ್ತದೆ? ಎಂದು ಬಿಲ್ ನೋಡಿ ವಾಸಿಂ ಅಕ್ರಮ್ ಮಾತನಾಡಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಪಾಕಿಸ್ತಾನ-ಆಸ್ಟ್ರೇಲಿಯಾ ಸರಣಿಯ ವೇಳೆ, ಕಾಮೆಂಟೇಟರ್ ಆಗಿ ಕೆಲಸ ಮಾಡಲು ಆಸ್ಟ್ರೇಲಿಯಾಕ್ಕೆ ತೆರಳಿದ್ದ ವಾಸಿಂ ಅಕ್ರಮ್, ತನ್ನ ಮು
18 ತಿಂಗಳಲ್ಲಿ ಕರ್ನಾಟಕದ ಸಾಲ 82,000 ಕೋಟಿ ಏರಿಕೆ; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ
ನ್ಯೂಸ್ ಆ್ಯರೋ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 18 ತಿಂಗಳಲ್ಲಿ ಕರ್ನಾಟಕದ ಸಾಲ ₹82000 ಕೋಟಿ ಏರಿಕೆ ಆಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಮಹಾರಾಷ್ಟ್ರ ಚುನಾವಣಾ ಪ್ರಚಾರದ ಭಾಗವಾಗಿ ಮಂಗಳವಾರ ಇಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವೆ ಶೋಭಾ, ‘ಕಾಂಗ್ರೆಸ್‌ನ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಿಂದ ರಾಜ್ಯದಲ್ಲಿ ಆರ್ಥಿಕ ಸಮಸ್ಯೆಗಳು ಉಂಟಾಗಿವೆ. ಈ ಯೋಜನೆಯಿಂದ ಸಾರಿಗೆ ಇಲಾಖೆಗೆ ಪ್ರತ
ಕಮ್ಮಿ ಬಜೆಟ್‌ನಲ್ಲಿ ದುಬೈ ಟ್ರಿಪ್ ಹೋಗಿ ಬನ್ನಿ; ಇಲ್ಲಿದೆ ನಿಮಗೊಂದು ಭರ್ಜರಿ ಬಂಪರ್ ಆಫರ್
ನ್ಯೂಸ್ ಆ್ಯರೋ: ದುಬೈ ನಗರ ಅದೆಷ್ಟೋ ಪ್ರವಾಸಿಗರ ಕನಸಿನ ತಾಣ. ಹೆಚ್ಚಿನವರು ದುಬೈಗೆ ಪ್ರವಾಸ ಹೋಗೋಕೆ ಇಷ್ಟ ಪಡ್ತಾರೆ. ನೀವು ಕೂಡಾ ಸಧ್ಯದಲ್ಲೇ ದುಬೈಗೆ ಪ್ರವಾಸ ಹೋಗುವ ಯೋಜನೆಯಲ್ಲಿದ್ದರೆ, ಇಲ್ಲಿದೆ ನಿಮಗೊಂದು ಬಂಪರ್ ಆಫರ್. ಅದೇನೆಂದರೆ ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ ಲಿಮಿಟೆಡ್ ನಾಲ್ಕು ರಾತ್ರಿಗಳು ಮತ್ತು ಐದು ಹಗಲುಗಳ ದುಬೈ ಟೂರ್ ಪ್ಯಾಕೇಜ್ ಅನ್ನು ಘೋಷಿಸಿದೆ. ಈ ಪ್ಯಾಕೇಜ್ ಮೂಲಕ ಅತ್ಯಂತ ಕ
ಸಿಂಧೂ ನದಿಗೆ ಉರುಳಿದ ಬಸ್; ಮದುವೆ ಮನೆಯಿಂದ ಹೊರಟು ದುರಂತ ಸಾವು ಕಂಡ 26 ಮಂದಿ !
ನ್ಯೂಸ್ ಆ್ಯರೋ: ಮದುವೆ ಮನೆಯಿಂದ ಜನರನ್ನು ಹೊತ್ತು ಬರುತ್ತಿದ್ದ ಬಸ್ ಸಿಂಧೂ ನದಿಗೆ ಉರುಳಿದ ಪರಿಣಾಮ 26 ಮಂದಿ ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಪಾಕಿಸ್ತಾನದ ಉತ್ತರ ಗಿಲ್ಗಿಟ್-ಬಾಲ್ಟಿಸ್ತಾನ್ (ಜಿಬಿ) ಪ್ರದೇಶದಲ್ಲಿ ಈ ಘಟನೆ ನಡೆದಿದೆ. 28 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಡೈಮರ್ ಜಿಲ್ಲೆಯ ಥಾಲಿಚಿ ಪ್ರದೇಶದಲ್ಲಿ ನದಿಗೆ ಬಿದ್ದಿದೆ ಎಂದು ಹೇಳಿದರು. ಸ್ಥಳೀಯ ಜನರು ಮತ್ತು ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕ