ನ್ಯೂಸ್ ಆ್ಯರೋ: ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯಲ್ಲಿ ಗೂಡ್ಸ್ ರೈಲಿನ ಹನ್ನೊಂದು ಬೋಗಿಗಳು ಹಳಿ ತಪ್ಪಿದ ಪರಿಣಾಮ ರೈಲು ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ವರದಿ ಪ್ರಕಾರ, ಗಾಜಿಯಾಬಾದ್‌ನಿಂದ ಕಾಜಿಪೇಟ್‌ಗೆ ಹೋಗುತ್ತಿದ್ದ ಈ ಗೂಡ್ಸ್ ರೈಲು ಕಬ್ಬಿಣದ ಸರಳುಗಳನ್ನು ಸಾಗಿಸುತ್ತಿತ್ತು. ಪೆದ್ದಪಲ್ಲಿ ಜಿಲ್ಲೆಯ ರಾಘವಪುರ ಮತ್ತು ಕನ್ನಾಲ್ ನಡುವೆ ಅಪಘಾತ ಸಂಭವಿಸಿದಾಗ. ಈ ಅಪಘಾತದ ನಂತರ ರೈಲುಗಳು ಗಂಟೆಗಟ್ಟಲೆ ಸ್ಥಗಿತಗೊಂಡಿದ್ದರಿಂ
ರಾತ್ರಿ ನಿದ್ರೆ ಕಡಿಮೆ ಮಾಡಿದರೆ ಬೇಗನೆ ಹೃದಯಾಘಾತವಾಗುತ್ತದೆ; ಬೆಳಗಿನ ಉಪಾಹಾರ ಅಂತೂ ಮಿಸ್ ಮಾಡ್ಲೇ ಬೇಡಿ
ನ್ಯೂಸ್ ಆ್ಯರೋ: ಪ್ರತಿಯೊಬ್ಬ ಮನುಷ್ಯನು ಆರೋಗ್ಯವಾಗಿರಲು ನಿದ್ರೆ ಬಹಳ ಮುಖ್ಯವಾಗುತ್ತದೆ. ರಾತ್ರಿ ನಿದ್ರೆ ಚೆನ್ನಾಗಿ ಆದಾಗ ದಿನ ಪೂರ್ತಿ ಉಲ್ಲಾಸದಿಂದ ಕೂಡಿರುತ್ತದೆ. ಉತ್ತಮ ನಿದ್ರೆ ಅದರಲ್ಲಿಯೂ ವಿಶೇಷವಾಗಿ ರಾತ್ರಿಯ ನಿದ್ದೆ ನಮ್ಮ ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ. ಇದು ಹೃದಯರಕ್ತನಾಳದ ಕಾಯಿಲೆಗಳ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ. ಇತ್ತೀಚಿನ ಸಂಶೋಧನೆಯ ಪ್ರಕಾರ, ಕಡಿಮೆ ಮಲಗುವುದು ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು
ದಿನ ಭವಿಷ್ಯ 13-11-2024; ಇಂದು ಯಾವ ರಾಶಿಗೆ ಪ್ರಗತಿ ಇರಲಿದೆ ? ಯಾರಿಗೆ ಅಶುಭ ?
ಮೇಷ : ಅಲ್ಪಶ್ರಮದಿಂದ ಕಾರ್ಯಸಾಧನೆ ಸಾಧ್ಯವಾಗುವುದು. ಹಿತೈಷಿಗಳೊಂದಿಗೆ ಜೀವನದ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸುವಿರಿ. ಕೆಲಸ ಕಾರ್ಯಗಳು ಸರಾಗವಾಗಿ ಸಾಗುವುವು. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ನೆರವು ಸಿಗಲಿದೆ. ಆಂಜನೇಯನಿಗೆ ಕೆಂಪು ವಸ್ತ್ರ ದಾನ ಮಾಡಿ. ವೃಷಭ : ವ್ಯಾಪಾರದಲ್ಲಿ ಒತ್ತಡವಾದರೂ ಲಾಭವಿರಲಿದೆ. ಕುಟುಂಬ ಸದಸ್ಯರ ನಡುವೆ ಪ್ರಮುಖ ವಿಷಯದ ಬಗ್ಗೆ ಭಿನ್ನಾಭಿಪ್ರಾಯ ಏರ್ಪಟ್ಟು ಯಾವ ನಿರ್ಧಾರವೂ ತೆಗೆದುಕೊಳ್ಳಲಾ
ಗೋವಾದಲ್ಲಿ ಬಾಲಕಿಯ ಕೊಲೆ; 18 ವರ್ಷಗಳ ಬಳಿಕ ಮಡಿಕೇರಿಯಲ್ಲಿ ಅಂತ್ಯಕ್ರಿಯೆ
ನ್ಯೂಸ್ ಆ್ಯರೋ: 18 ವರ್ಷಗಳ ಹಿಂದೆ ಗೋವಾದಲ್ಲಿ ಕೊಲೆಯಾಗಿದ್ದ, ಮಡಿಕೇರಿಯ ಅಯ್ಯಂಗೇರಿಯ 13 ವರ್ಷದ ಬಾಲಕಿ ಸಫಿಯಾ ಅಂತ್ಯಸಂಸ್ಕಾರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆಯಿತು. 2006ರಲ್ಲಿ ಕಾಸರಗೋಡಿನ ಕೆ.ಸಿ.ಹಂಝ ಎಂಬಾತ ಮನೆ ಕೆಲಸಕ್ಕೆಂದು ಬಾಲಕಿಯನ್ನು ಗೋವಾಕ್ಕೆ ಕರೆದೊಯ್ದಿದ್ದ. ನಂತರ, ಬಿಸಿ ಗಂಜಿ ಮೈಮೇಲೆ ಬಿದ್ದು ಬಾಲಕಿ ತೀವ್ರವಾಗಿ ಗಾಯಗೊಂಡಿದ್ದಳು. ಬಾಲಕಾರ್ಮಿಕ ಪ್ರಕರಣ ದಾಖಲಾಗುವ ಹೆದರಿಕೆಯಿಂದ ಹಂಝ ಆಕೆಯನ್ನು ಕೊಲೆ ಮಾಡಿ,
ತುಳಸಿ ಪೂಜೆ 2024 ಶುಭ ಮುಹೂರ್ತ, ಪೂಜೆ ವಿಧಾನ ತಿಳಿಯಿರಿ; ತುಳಸಿ ಪೂಜೆ ಏಕೆ ಮಾಡಬೇಕು? ಮಹತ್ವವೇನು ?
ನ್ಯೂಸ್ ಆ್ಯರೋ: ಹಿಂದೂ ಧರ್ಮದಲ್ಲಿ ತುಳಸಿ ವಿವಾಹಕ್ಕೆ ವಿಶೇಷ ಮಹತ್ವವಿದೆ. ಕಾರ್ತಿಕ ಮಾಸದಲ್ಲಿ ಬರುವ ಶುಕ್ಲ ಪಕ್ಷದ ಏಕಾದಶಿಯ ಮಾರನೇ ದಿನವಾದ ದ್ವಾದಶಿಯಂದು ಈ ತುಳಸಿ ವಿವಾಹ ಅಥವಾ ತುಳಸಿ ಪೂಜೆಯನ್ನು ಮಾಡುವ ಸಂಪ್ರದಾಯವಿದೆ. ಈ ಬಾರಿ ನವೆಂಬರ್ 13 ರಂದು ತುಳಸಿ ಪೂಜೆಯನ್ನು ಆಚರಿಸಲಾಗುತ್ತದೆ. ಹಾಗಾದರೆ ಹಿಂದೂ ಧರ್ಮದಲ್ಲಿ ತುಳಸಿ ಪೂಜೆಯ ಮಹತ್ವವೇನು? ಈ ಪೂಜೆಯ ಶುಭ ಮುಹೂರ್ತ ಮತ್ತು ಪೂಜೆ ವಿಧಿವಿಧಾನಗಳ ಬಗ್ಗೆ ತಿಳಿಯಿರಿ. ತುಳ