ಪತ್ನಿ, ಮಗನ ಕೊಂದು ಪತಿ ಆತ್ಮಹತ್ಯೆ ಕೇಸ್; ಅಪ್ಪ-ಅಮ್ಮ- ಸಹೋದರಿ ಅರೆಸ್ಟ್

ಕ್ರೈಂ

ನ್ಯೂಸ್ ಆ್ಯರೋ: ಎರಡು ದಿನಗಳ ಹಿಂದೆಯಷ್ಟೇ ಸಹಕಾರಿ ಬ್ಯಾಂಕ್ ಉದ್ಯೋಗಿ ಕಾರ್ತಿಕ್ ಭಟ್, ಪತ್ನಿ ಹಾಗೂ ಮಗನನ್ನು ಕೊಂದು ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಕಾರ್ತಿಕ್ ಭಟ್ ತನ್ನ ಪತ್ನಿ ಪ್ರಿಯಾಂಕ ಹಾಗೂ ಮಗ ಹೃದಯ್ ನನ್ನು ಹತ್ಯೆಗೈದು ಬಳಿಕ ಮಂಗಳೂರಿನ ಮುಲ್ಕಿ ಹೊರವಲಯದ ಬೆಳ್ಳಾಯು

ಜೊಮಾಟೊ ಫೂಡ್ ರೆಸ್ಕ್ಯೂ; ಇನ್ಮುಂದೆ ಭರ್ಜರಿ ಡಿಸ್ಕೌಂಟ್​ಗೆ ಸಿಗುತ್ತೆ ಆಹಾರ

ಟೆಕ್

ನ್ಯೂಸ್ ಆ್ಯರೋ: ಜೊಮಾಟೊ ಇದೀಗ ಹೊಸ ಫೀಚರ್​ವೊಂದನ್ನು ಪರಿಚಯಿಸಿದೆ. ರದ್ದಾದ ಆರ್ಡರ್​ಗಳ ಆಹಾರ ಪ್ಯಾಕ್ ಅನ್ನು ಡಿಸ್ಕೌಂಟ್ ದರಕ್ಕೆ ಮರುಮಾರಾಟಕ್ಕೆ ಇಡುವಂತಹ ಫೀಚರ್ ಇದು. ಜೊಮಾಟೊ ಪ್ರಕಾರ, ಇದು ಆಹಾರ ವೇಸ್ಟ್ ಆಗದಂತೆ ನೋಡಿಕೊಳ್ಳಲು ಒಂದು ಮಾರ್ಗೋಪಾಯವಾಗಿದೆ. ಗ್ರಾಹಕರು ತಮಗೆ ಬೇಕಾದ ಆಹಾರಕ್ಕೆ ಆರ್ಡರ್ ಬುಕ್ ಮಾಡಿ, ಕಾರಣಾಂತರಗಳಿಂದ ಅದನ್ನು ರದ್ದು ಮಾಡುವುದುಂಟು. ಇಂತಹ ಕ್ಯಾನ್ಸಲ್ಡ್ ಆರ್ಡರ್​ಗಳಿಗೆ ರೀಫಂಡ್ ಇರುವುದಿಲ್ಲ. ಪ

ಹಾಲಿನಲ್ಲಿ ಸ್ನಾನ ಮಾಡಿ, ಅದೇ ಹಾಲು ಮಾರಾಟ; ಈ ವಿಡಿಯೋದಲ್ಲಿರುವ ಅಸಲಿಯತ್ತೇನು ?

ವೈರಲ್ ನ್ಯೂಸ್

ನ್ಯೂಸ್ ಆ್ಯರೋ: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋ ಒಂದರಲ್ಲಿ, ಒಬ್ಬ ವ್ಯಕ್ತಿಯು ಹಾಲು ತುಂಬಿದ ಟಬ್‌ನಲ್ಲಿ ಸ್ನಾನ ಮಾಡುತ್ತಿರುವುದನ್ನು ಕಾಣಬಹುದು. ಕೇರಳದ ಡೈರಿ ಪ್ಲಾಂಟ್‌ನಲ್ಲಿ ಮುಸ್ಲಿಂ ಉದ್ಯೋಗಿಯೊಬ್ಬರು ಹಾಲು ತುಂಬಿದ ಟಬ್‌ನಲ್ಲಿ ಸ್ನಾನ ಮಾಡುತ್ತಿದ್ದಾರೆ ಮತ್ತು ಇದೇ ಹಾಲನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಹೇಳಿಕೆಯೊಂದಿಗೆ ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ. ಎಕ್ಸ್ ಬ

ಮಣಿಪುರದಲ್ಲಿ ಗುಂಡಿನ ಚಕಮಕಿ; 11 ಶಂಕಿತ ಕುಕಿ ಬಂಡುಕೋರರ ಹತ್ಯೆ

ದೇಶ

ನ್ಯೂಸ್ ಆ್ಯರೋ: ಸೇನಾ ಪಡೆ ಹಾಗೂ ಶಂಕಿತ ಕುಕಿ ದಂಗೆಕೋರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ 10 ಜನರು ಕುಕಿ ಬಂಡುಕೋರರು ಹತ್ಯೆಯಾಗಿದ್ದಾರೆ. ಮಣಿಪುರದ ಜಿರಿಬಮ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ಸಿಆರ್​ಪಿಎಫ್​ನ ಓರ್ವ ಯೋಧ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಸ್ಸಾಂ ಗಡಿಯಲ್ಲಿರುವ ಜಿಲ್ಲೆಯಲ್ಲಿ ಶಂಕಿತ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಕೆಲವು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ

ಅಜ್ಜಿಯಾದ ಸಂಭ್ರಮದಲ್ಲಿ ಸುಮಲತಾ ಅಂಬರೀಶ್; ಮುದ್ದಾದ ಕಂದನನ್ನು ಬರಮಾಡಿಕೊಂಡ ಅಭಿಷೇಕ್-ಅವಿವಾ

ಮನರಂಜನೆ

ನ್ಯೂಸ್ ಆ್ಯರೋ: ಅಭಿಷೇಕ್ ಅಂಬರೀಶ್ ಮನೆಯಲ್ಲಿ ಇಂದು ಸಡಗರ ಮನೆ ಮಾಡಿದೆ. ಮಂಡ್ಯದ ಗಂಡು ಅಂಬರೀಶ್ ಮತ್ತೆ ಹುಟ್ಟಿ ಬಂದಿದ್ದಾರೆ. ಅಭಿಷೇಕ್ ಪತ್ನಿ ಅವಿವಾ ಇಂದು 8.30ರ ಸುಮಾರಿಗೆ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದು, ಸುಮಲತಾ ಅಂಬರೀಶ್ ಅಜ್ಜಿಯಾದ ಸಂಭ್ರಮದಲ್ಲಿದ್ದಾರೆ. ಇನ್ನು ತಾಯಿ ಮಗು ಇಬ್ಬರೂ ಕೂಡ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಅದ್ಧೂರಿಯಾಗಿ ಸೀಮಂತ ಕಾರ್ಯವನ್ನು ಮಾಡಿಸಿಕೊಂಡಿದ್ದ ಆವಿವಾ

Page 107 of 315
error: Content is protected !!