ನ್ಯೂಸ್ ಆ್ಯರೋ: ಯುವಕನೊಬ್ಬ ಬೀದಿ ನಾಯಿ ಜತೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದ್ದು ಆತನ ವಿರುದ್ಧ ಚಿಕ್ಕಮಗಳೂರಿನ ಕೊಪ್ಪದಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮಾತ್ರವಲ್ಲದೆ ಶಿವರಾಜ್ ಎಂಬ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೀದಿ ನಾಯಿಗಳ ಜೊತೆ ಯುವಕ ಅಸಭ್ಯವಾಗಿ ವರ್ತಿಸುತ್ತಿರುವುದು ಸ
ಹೆಣ್ಣಾಗಿ ಬದಲಾದ ಟೀಮ್ ಇಂಡಿಯಾ ಕ್ರಿಕೆಟಿಗನ ಪುತ್ರ; ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದ ʼಅವನಲ್ಲ ಅವಳುʼ
ನ್ಯೂಸ್ ಆ್ಯರೋ: ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಬಂಗಾರ್ ಅವರ ಪುತ್ರ/ಪುತ್ರಿ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಹೌದು. . ಅದು ಸಹ ದಿಟ್ಟ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಬಹಿರಂಗಪಡಿಸಿದ್ದಾರೆ. ಸಂಜಯ್ ಬಂಗಾರ್ ಅವರ ಹಿರಿಯ ಮಗ ಆರ್ಯನ್ ತಾನು ಹಾರ್ಮೋನ್ ಪರಿವರ್ತಿಸಿಕೊಂಡಿದ್ದು, ಇದೀಗ ಹುಡುಗನಿಂದ ಹುಡುಗಿಯಾಗಿ ರೂಪಾಂತರಗೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಅಲ್ಲದೆ ಇನ್ಮುಂದೆ ನನ್ನ ಹೆಸರು ಆರ್ಯನ್ ಅ
ಜಲದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಿತು ಪವಾಡ; ಇದ್ದಕ್ಕಿದ್ದಂತೆ ನದಿಯಲ್ಲಿ ಪತ್ತೆಯಾಯ್ತು ಶಿವಲಿಂಗ !
ನ್ಯೂಸ್ ಆ್ಯರೋ: ಬಂಟ್ವಾಳ ತಾ| ಕರೋಪಾಡಿ ಗ್ರಾಮದ ಆನೆಕಲ್ಲು ಪಡ್ಪು ಎಂಬಲ್ಲಿನ ಜಲದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶನಿವಾರ ಪವಾಡವೊಂದು ನಡೆದಿದೆ. ಇದ್ದಕ್ಕಿದ್ದಂತೆ ದೇವಸ್ಥಾನದ ನದಿಯಲ್ಲಿ ಶಿವಲಿಂಗ ಪತ್ತೆಯಾಗಿದೆ. ಪಡ್ಪು ತೋಟದಲ್ಲಿ ದಶಕಗಳ ಹಿಂದೆ ದೇವಸ್ಥಾನದ ಕುರುಹು ಪತ್ತೆಯಾದ ಸಂದರ್ಭದಲ್ಲಿ ನಡೆದ ಪ್ರಶ್ನಾ ಚಿಂತನೆಯಲ್ಲಿ ಜಲದುರ್ಗೆಯ ಜೊತೆಗೆ ಶಿವನ ಸಾನಿಧ್ಯವು ಇದೆ ಎಂಬುದು ಕಾಣಿಸಿತ್ತು …ಜಲದುರ್ಗೆ ಶಿವನಿಗಾಗಿ ತಪಸ್ಸು ಮ
ಲಿಮ್ಕಾ ಬುಕ್ ಆಫ್ ರೆಕಾರ್ಡ್ ಪಡೆದಿದ್ದ ಪುಟಾಣಿ ಪೂರ್ವಿ ಇನ್ನಿಲ್ಲ; ಕಂದನ ಆಕಾಲಿಕ ನಿಧನಕ್ಕೆ ಶೋಕ ವ್ಯಕ್ತಪಡಿಸಿದ ಸಂಘ ಸಂಸ್ಥೆಗಳು
ನ್ಯೂಸ್ ಆ್ಯರೋ: ಲಿಮ್ಕಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಹೊಂದಿದ್ದ ಮಂಗಳೂರಿನ ಪುಟಾಣಿ ಪೂರ್ವಿ (7) ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಮಂಗಳೂರು ದ್ವಾರಕ ನಗರ ಕೊಟ್ಟಾರ ನಿವಾಸಿಗಳಾದ ಪುಷ್ಪರಾಜ್ ಎಸ್. ಕುಂದರ್ ವೈಶಾಲಿ ಎಲ್. ಬೆಂಗ್ರೆ ಅವರ ಪುತ್ರಿ ಪೂರ್ವಿ 2019ರಲ್ಲಿ 1 ನಿಮಿಷದಲ್ಲಿ ದಾಖಲೆಯ ರೈಮ್ಸ್ ಆಟವಾಡಿ ಇಂಡಿಯನ್ ಬುಕ್ ಆಫ್ ರೆಕಾಡ್ಸ್‌ನಲ್ಲಿ ಹೆಸರು ಮಾಡಿದ್ದಳು. ಸಣ್ಣ ಪ್ರಾಯದಲ್ಲೇ ಚುರುಕ
ʼಹೊಂಬಾಳೆʼ ವಿರುದ್ಧ ಬೀದಿಗಳಿದ ಜೂನಿಯರ್ ಅರ್ಟಿಸ್ಟ್‌ಗಳು; ʼಕಾಂತಾರ ಚಾಪ್ಟರ್-1ʼ ಅರ್ಧಕ್ಕೆ ನಿಲ್ಲುತ್ತಾ ?
ನ್ಯೂಸ್ ಆ್ಯರೋ: ರಿಷಬ್ ಶೆಟ್ಟಿ ಅವರ ʼಕಾಂತಾರ ಚಾಪ್ಟರ್-1 ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಇತ್ತೀಚೆಗೆ 60 ದಿನಗಳ ಮೆಗಾ ಶೆಡ್ಯೂಲ್‌ನೊಂದಿಗೆ ಚಿತ್ರತಂಡ ಚಿತ್ರೀಕರಣ ಆರಂಭಿಸಿದೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ʼಕಾಂತಾರ-1ʼ ಬಹುಕೋಟಿ ಬಜೆಟ್‌ನಲ್ಲಿ ಬರುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ. ಸಿನಿಮಾದಲ್ಲಿ ಖ್ಯಾತ ಕಲಾವಿದರು ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದಲ್ಲಿನ ಕೆಲ ದೃಶ್ಯಗಳಲ್ಲಿ ಜೂನಿಯರ್ ಆರ್ಟಿಸ್ಟ್ ಕೂಡ