ನ್ಯೂಸ್ ಆ್ಯರೋ: ಗುರುಪ್ರಸಾದ್ ಸಾವಿನ ಬಳಿಕ ನವರಸನಾಯಕ ಜಗ್ಗೇಶ್ ಅವರ ಬಗ್ಗೆ ಮಾಡಿರುವ ಕಾಮೆಂಟ್ ಗಳು ಭಾರೀ ವಿವಾದಕ್ಕೆ ಕಾರಣವಾಗಿದ್ದವು. ಬಿಗ್ ಬಾಸ್ ಖ್ಯಾತಿಯ ಜಗದೀಶ್, ಹುಚ್ಚ ವೆಂಕಟ್ ಸೇರಿದಂತೆ ಅನೇಕರು ಜಗ್ಗೇಶ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವಾಗ್ದಾಳಿ ನಡೆಸಿದ್ದರು. ಗುರುಪ್ರಸಾದ್ ಜೊತೆಗೆ ಜಗ್ಗೇಶ್ ಮಠದಂತಹ ಸೂಪರ್ ಹಿಟ್ ಸಿನಿಮಾ ಮಾಡಿದ್ದರು. ಆದರೆ ಇತ್ತೀಚೆಗೆ ಇಬ್ಬರ ನಡುವೆ ವೈಮನಸ್ಯಗಳಿತ್ತು. ಇದೀಗ ಗುರುಪ್ರಸಾದ್ ನೇಣ
ಪಿಎಂ ವಿದ್ಯಾಲಕ್ಷ್ಮಿ ಯೋಜನೆಗೆ ಸಂಪುಟ ಅಸ್ತು; ಹಣದ ನೆರವು ನೀಡುವ ಈ ಯೋಜನೆ ಯಾರಿಗೆ ಸಿಗಲಿದೆ
ನ್ಯೂಸ್ ಆ್ಯರೋ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಪಿಎಂ ವಿದ್ಯಾಲಕ್ಷ್ಮಿ ಯೋಜನೆ ಜಾರಿಗೆ ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ. ಉನ್ನತ ಶಿಕ್ಷಣ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಹಣದ ಕೊರತೆ ಅಡ್ಡಿಯಾಗಬಾರದು ಎನ್ನುವ ಕಾರಣಕ್ಕೆ ಈ ಯೋಜನೆ ಜಾರಿ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಈ ಯೋಜನೆಯ ಪ್ರಕಾರ, ಗುಣಮಟ್ಟದ ಉನ್ನತ ಶಿಕ್ಷಣ ನೀಡುವ ಸಂಸ್ಥೆಗಳ
ʼನನ್ನ ಗೆಳೆಯ ಡೋನಾಲ್ಡ್ ಟ್ರಂಪ್‌ಗೆ ಅಭಿನಂದನೆʼ; ಶುಭಾಶಯದಲ್ಲೂ ಸಂದೇಶ ರವಾನಿಸಿದ ಪಿಎಂ ಮೋದಿ
ನ್ಯೂಸ್ ಆ್ಯರೋ: ಅಮೆರಿಕದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ್ದಾರೆ. ಕಮಲಾ ಹ್ಯಾರಿಸ್ ಹಾಗೂ ಟ್ರಂಪ್ ನಡುವೆ ಭಾರಿ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಆದರೆ ಅಂತಿಮವಾಗಿ ಭಾರತೀಯ ಮೂಲದ ಕಮಲಾ ಹ್ಯಾರಿಸ್ ವಿರುದ್ದ ಟ್ರಂಪ್ ಗೆಲುವು ಸಾಧಿಸಿದ್ದಾರೆ. ಅಮೆರಿಕದ 47ನೇ ಅಧ್ಯಕ್ಷರಾಗಿ ಟ್ರಂಪ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಡೋನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ ಬೆನ್ನಲ್ಲೇ ಪ್ರಧಾ
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಆನೆ ಅಬ್ಬರ; 47ನೇ ಅಧ್ಯಕ್ಷರಾಗಿ ಗೆದ್ದು ಬೀಗಿದ ಟ್ರಂಪ್
ನ್ಯೂಸ್ ಆ್ಯರೋ: ಮಾಜಿ ಅಧ್ಯಕ್ಷ ಟ್ರಂಪ್ ಅವರು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಅದ್ಭುತ ಅಂತರದಲ್ಲಿ ಸೋಲಿಸಿದ್ದಾರೆ. ಈ ಮೂಲಕ 47ನೇ ಅಧ್ಯಕ್ಷರಾಗಿ ಗೆದ್ದು ಬೀಗಿದ್ದಾರೆ. “ಅಮೆರಿಕಗೆ ಇದು ಸುವರ್ಣಯುಗ ಆಗಲಿದೆ” ಎಂದು ಡೊನಾಲ್ಡ್ ಟ್ರಂಪ್ ಅವರು ಚುನಾವಣಾ ರಾತ್ರಿ ಫ್ಲೋರಿಡಾದ ಪಾಮ್ ಬೀಚ್‌ನಲ್ಲಿ ಜಮಾಯಿಸಿದ ಬೆಂಬಲಿಗರಿಗೆ ಹೇಳಿದರು. ಶ್ವೇತಭವನದ ಸ್ಪರ್ಧೆಯಲ್ಲಿ ಪ್ರಮುಖ ಗೆಲುವುಗಳನ್ನು ಪಡೆದ ಟ್ರಂಪ್ ತಮ್ಮ ಬೆಂ
ಮತದಾನ ಮಾಡಲ್ಲ ಎಂದ ಮದುವೆಯಾಗುವ ಹುಡುಗ; ನಿಶ್ಚಿತಾರ್ಥವೇ ಬೇಡ ಎಂದ ಯುವತಿ
ನ್ಯೂಸ್ ಆ್ಯರೋ: ತೀವ್ರ ಕುತೂಹಲ ಕೆರಳಿಸಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತದಾನ ನವೆಂಬರ್ 05 ರಂದು ನಡೆದಿದೆ. ರಿಪಬ್ಲಿಕನ್ ಪಾರ್ಟಿಯ ಡೊನಾಲ್ಡ್ ಟ್ರಂಪ್ ಹಾಗೂ ಡೆಮಾಕ್ರಟಿಕ್ ಪಾರ್ಟಿ ಅಭ್ಯರ್ಥಿ ಕಮಲಾ ಹ್ಯಾರಿಸ್ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದ್ದು, ಈ ಇಬ್ಬರು ಅಭ್ಯರ್ಥಿಗಳ ಪೈಕಿ ಯಾರು ಗೆಲ್ಲುತ್ತಾರೆ ಎಂದು ಇಡೀ ವಿಶ್ವವೇ ಎದುರು ನೋಡುತ್ತಿದೆ. ಈ ನಡುವೆಯೇ ಅಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಚುನಾವಣೆಯಲ್ಲಿ ತ