ಮೇಷ : ನಿಮ್ಮ ಕೆಲವು ಪ್ರಮುಖ ಕಾರ್ಯಗಳು ಅಪೂರ್ಣವಾಗಿ ಉಳಿಯಬಹುದು. ಈಗಲೇ ಹೊಸ ಯೋಜನೆ ಜಾರಿ ಮಾಡಬೇಡಿ. ಯಂತ್ರೋಪಕರಣ ಕ್ಷೇತ್ರದಲ್ಲಿನ ವ್ಯಾಪಾರ ಲಾಭವಾಗಲಿದೆ. ಯಾವುದೇ ಸಣ್ಣ ವಿಷಯಕ್ಕೆ ಮನೆಯಲ್ಲಿ ಅನಗತ್ಯ ಉದ್ವಿಗ್ನತೆ ಉಂಟಾಗಬಹುದು, ಆದ್ದರಿಂದ ಹೆಚ್ಚು ಕೋಪಗೊಳ್ಳುವುದನ್ನು ತಪ್ಪಿಸಿ. ವೃಷಭ : ಹೊಸ ಕೆಲಸಗಳು ಪ್ರಾರಂಭವಾಗುತ್ತವೆ, ಆದರೆ ಪ್ರಯೋಜನಗಳು ತಕ್ಷಣವೇ ಬರುವುದಿಲ್ಲ. ಮನೆ ಮತ್ತು ವ್ಯವಹಾರದಲ್ಲಿ ಸಾಮರಸ್ಯದಿಂದ ಎರಡೂ ಸ್ಥಳಗ
ದೇಶವನ್ನು ಕಾಡುತ್ತಿದೆ ಡಿಜಿಟಲ್ ಅರೆಸ್ಟ್ ಎಂಬ ʻಭೂತʼ; ಪ್ರಧಾನಿ ಮೋದಿ ನೀಡಿದ ಎಚ್ಚರಿಕೆ ಸಂದೇಶವೇನು?
ನ್ಯೂಸ್ ಆ್ಯರೋ: ತಂತ್ರಜ್ಞಾನ ಬೆಳೆದಂತೆ, ಡಿಜಿಟಲ್ ವಹಿವಾಟು ಹೆಚ್ಚುತ್ತಿದ್ದಂತೆ ಆನ್‌ಲೈನ್ ವಂಚನೆಯೂ ಹೆಚ್ಚಾಗುತ್ತಿದೆ. ವಂಚಕರು ನೇರವಾಗಿ ಬ್ಯಾಂಕ್ ಖಾತೆಗೆ ಕನ್ನ ಇಡಲು ಶುರು ಮಾಡಿದ್ದಾರೆ. ಗಾಯಕರು, ಚಿತ್ರ ನಟರು, ಅಷ್ಟೇ ಯಾಕೆ ನಮ್ಮ ಪ್ರಧಾನಿ ಮೋದಿ ಹೆಸರಿನಲ್ಲೂ ವಂಚನೆ ಮಾಡೋದಕ್ಕೆ ಶುರು ಮಾಡಿದ್ದಾರೆ. ಕೆಲ ತಿಂಗಳ ಹಿಂದೆ ಬಿಡುಗಡೆಯಾದ ವಿಶ್ವ ಸೈಬರ್ ಅಪರಾಧ ಸೂಚ್ಯಂಕವು ಭಾರತ ಜಾಗತಿಕ ಮಟ್ಟದಲ್ಲಿ 10ನೇ ಸ್ಥಾನದಲ್ಲಿದೆ ಎಂ
ಉದ್ಯೋಗದಲ್ಲಿ ಮಹಿಳೆಯರಿಗೆ 35% ಮೀಸಲಾತಿ; ಸರ್ಕಾರದಿಂದ ಮಹತ್ವದ ನಿರ್ಧಾರ ಪ್ರಕಟ
ನ್ಯೂಸ್ ಆ್ಯರೋ: ಮಧ್ಯಪ್ರದೇಶ ಕ್ಯಾಬಿನೆಟ್ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಪ್ರಮಾಣವನ್ನು 35% ಏರಿಸುವ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ. ಇಲ್ಲಿಯವರೆಗೂ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿಯನ್ನು ಕಲ್ಪಿಸಲಾಗುತ್ತಿತ್ತು. ಸರ್ಕಾರ ಈಗ ಕೋಟಾದಲ್ಲಿ ಹೆಚ್ಚುವರಿಯಾಗಿ 2% ನೀಡಿದೆ. ಕಾಯ್ದೆಯಾಗಿ ಜಾರಿ ಬಂದರೆ ಮಹಿಳಾ ಮೀಸಲಾತಿ ಪ್ರಮಾಣ 35% ಏರಿಕೆಯಾಗಲಿದೆ. ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಅಧ್ಯಕ್
ಪ್ರವಾಸಿಗರೇ ಇತ್ತ ಗಮನಿಸಿ; ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ
ನ್ಯೂಸ್ ಆ್ಯರೋ: ಈ ವೀಕೆಂಡ್‍ನಲ್ಲಿ ಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಶ್ರೀರಾಮಸೇನೆಯ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ನ.9 ಹಾಗೂ 10 ರಂದು ಎರಡು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಪ್ರದೇಶದಲ್ಲಿ ಓಡಾಡಲು ದತ್ತ ಮಾಲಾಧಾರಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಮುಳ್ಳಯ್ಯನಗಿರಿ, ದತ್ತಪೀಠ, ಗಾಳಿಕೆರೆ, ಸೀತಾಳಯ್ಯನಗಿರ
ಯಾರೂ ಊಹಿಸದ ರೀತಿಯಲ್ಲಿ ಬರುತ್ತಿದೆ ಟೆಸ್ಲಾ ಸ್ಮಾರ್ಟ್ಫೋನ್; ಇದರಲ್ಲಿ ಏನೆಲ್ಲ ಫೀಚರ್ಸ್ ಇದೆ ಗೊತ್ತಾ ?
ನ್ಯೂಸ್ ಆ್ಯರೋ: ಎಲೋನ್ ಮಸ್ಕ್ ಅವರ ಟೆಸ್ಲಾ ಕಂಪನಿ ಬಿಡುಗಡೆ ಮಾಡುವ ಫೋನ್‌ಗೆ ಮಾಡೆಲ್ ಪೈ ಎಂದು ಹೆಸರಿಡಲಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಮತ್ತು ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಆಗಿ ಹರಿದಾಡುತ್ತಿವೆ. ಆದರೆ ಕಂಪನಿಯಿಂದ ಈ ಬಗ್ಗೆ ಯಾವುದೇ ಅನಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಇತ್ತೀಚೆಗೆ, ಯೂಟ್ಯೂಬ್, ಎಕ್ಸ್, ಇನ್ಸ್ಟಾದಲ್ಲಿ ವಿಡಿಯೋಗಳು ವೈರಲ್ ಆಗಿದ್ದು, ಇದು ಟೆಸ್ಲಾ ಬಿಡುಗಡೆ ಮಾಡಲು ಹೊರಟಿರುವ ನೂರ