ನ್ಯೂಸ್ ಆ್ಯರೋ: ನಟ ಯಶ್ ಅವರು ಸಿನಿಮಾದಲ್ಲಿ ಮಾತ್ರವಲ್ಲದೇ ಜಾಹೀರಾತುಗಳಿಂದಲೂ ಸಾಕಷ್ಟು ಸಂಭಾವನೆ ಪಡೆಯುತ್ತಾರೆ. ಹಲವು ಪ್ರತಿಷ್ಠಿತ ಬ್ರ್ಯಾಂಡ್ಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಅಡುಗೆ ಎಣ್ಣೆಯ ಕಂಪನಿಯೊಂದಕ್ಕೆ ರಾಧಿಕಾ ಪಂಡಿತ್ ಮತ್ತು ಯಶ್ ಅವರು ಜೋಡಿಯಾಗಿ ಬ್ರ್ಯಾಂಡ್ ಅಂಬಾಸಡರ್ ಆಗಿದ್ದಾರೆ. ಆ ಕಾರಣದಿಂದ ಅವರು ಒಟ್ಟಿಗೆ ಜಾಹೀರಾತಿನಲ್ಲಿ ನಟಿಸಿದ್ದಾರೆ. ಕೋರ್ಟ್ ಥೀಮ್ನಲ್ಲಿ ಈ ಹೊಸ ಜಾಹೀರಾತು ಮೂಡಿಬಂದಿದೆ.
ಸಲ್ಮಾನ್ ಖಾನ್ಗೆ ಜೀವ ಬೆದರಿಕೆ ಹಾಕಿದ್ದವ ಅಂದರ್; 5 ಕೋಟಿ ಕೇಳಿದ್ದು ಕರ್ನಾಟಕದವನಾ?
ನ್ಯೂಸ್ ಆ್ಯರೋ: ಬಾಲಿವುಡ್ ನಟ ಸಲ್ಮಾನ್ ಖಾನ್ ಬೆದರಿಕೆ ಹಾಕಿದ್ದ 35 ವರ್ಷದ ಆರೋಪಿಯನ್ನು ಕರ್ನಾಟಕದ ತುಮಕೂರಿನಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಸಲ್ಮಾನ್ ಖಾನ್ ಗೆ ಸೋಮವಾರ ಮೂರನೇ ಬಾರಿ ಬೆದರಿಕೆ ಕರೆ ಬಂದಿದ್ದು, ದೇವಸ್ಥಾನದಲ್ಲಿ ತಪ್ಪು ಒಪ್ಪಿಕೊಳ್ಳಬೇಕು. ಇಲ್ಲದಿದ್ದರೆ 5 ಕೋಟಿ ರೂ. ಕೊಡಬೇಕು ಎಂದು ಆರೋಪಿ ಬೆದರಿಕೆ ಹಾಕಿದ್ದ. ಹೊಸದಾಗಿ ಬಂದ ಬೆದರಿಕೆಯ ಮೊಬೈಲ್ ನಂಬರ್ ಟ್ರೇಸ್ ಮಾಡಿದ ಮುಂಬೈ ಪೊಲೀಸರು 35 ವರ್ಷದ ವಿಕ್
ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ಆತ್ಮಹತ್ಯೆ ಕೇಸ್; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎಗೆ ಸಂಕಷ್ಟ
ನ್ಯೂಸ್ ಆ್ಯರೋ: ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ SDA ಅಂದ್ರೆ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡಣ್ಣನವರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ 35 ವರ್ಷದ ರುದ್ರಣ್ಣ ಯಡಣ್ಣನವರ್ SDA ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆಯಷ್ಟೇ (ನ. 05) ಬೆಳಗಾವಿ ಕಚೇರಿಯಿಂದ ಸವದತ್ತಿಯ ತಹಶೀಲ್ದಾರ್ ಕಚೇರಿಗೆ ರುದ್ರಣ್ಣ ಅವರನ್ನ ಟ್ರಾನ್ಸಫರ್ ಮಾಡಿ ಜಿಲ್ಲಾಧಿಕಾರಿ ಮೊಹಮದ್ ರೋಷನ್ ಅವರು ಆದೇಶ ಮಾ
ರಾಜ್ಯದ ಎಣ್ಣೆ ಪ್ರಿಯರಿಗೆ ಶಾಕಿಂಗ್ ಸುದ್ದಿ; ರಾಜ್ಯಾದ್ಯಂತ ಈ ದಿನ ಮದ್ಯ ಮಾರಾಟ ಬಂದ್!
ನ್ಯೂಸ್ ಆ್ಯರೋ: ಅಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯ ಮಾರಾಟ ವ್ಯಾಪಾರಿಗಳಿಂದ ಮಾಸಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಕರ್ನಾಟಕ ವೈನ್ ಮರ್ಚೆಂಟ್ ಅಸೋಸಿಯೇಷನ್ ಆರೋಪಿಸಿದ್ದು, ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ನ.20ರಂದು ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ಮುಂದಾ
ಮದರಸಾ ಶಿಕ್ಷಣ ಕಾಯ್ದೆಯ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ; ಮಹತ್ವದ ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್
ನ್ಯೂಸ್ ಆ್ಯರೋ: ಮಹತ್ವದ ಬೆಳವಣಿಗೆಯಲ್ಲಿ ಮಂಗಳವಾರ ಉತ್ತರಪ್ರದೇಶ ಮದರಸಾ ಶಿಕ್ಷಣ ಕಾಯ್ದೆಯ ಮಹತ್ವವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಹೌದು.. ಉತ್ತರ ಪ್ರದೇಶದ ಮದರಸಾ ಕಾನೂನನ್ನು ಅಸಂವಿಧಾನಿಕ ಎಂದು ಘೋಷಿಸಿದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪ್ರಕಟಿಸಿದೆ. ತನ್ನ ಆದೇಶದಲ್ಲಿ, ನ್ಯಾಯಾಲಯವು ಕಾನೂನನ್ನು ಸಾಂವಿಧಾನಿಕ ಎಂದು ಹೇಳಿದೆ. ಆದಾಗ್