ನ್ಯೂಸ್ ಆ್ಯರೋ: ಪ್ರಮುಖ ಸರ್ಚ್ ತಾಣ ವಿಕಿಪೀಡಿಯಾಕ್ಕೆ ಕೇಂದ್ರ ಸರ್ಕಾರವು ಮಂಗಳವಾರ ನೊಟೀಸ್ ನೀಡಿದ್ದು, ಸೈಟ್‌ನಲ್ಲಿ ಪಕ್ಷಪಾತ ಮತ್ತು ತಪ್ಪುಗಳು ಪ್ರಕಟವಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದೆ. ವಿಕಿಪೀಡಿಯಾ ಸಂಪಾದಕೀಯ ನಿಯಂತ್ರಣವನ್ನು ಒಂದು ಸಣ್ಣ ಗುಂಪು ಹಿಡಿದಿಟ್ಟುಕೊಂಡಿದೆ ಎಂದು ಹೇಳಿದೆ. ವಿಕಿಪೀಡಿಯಾವನ್ನು ಮಧ್ಯವರ್ತಿಯಾಗಿ ಪರಿಗಣಿಸುವ ಬದಲು ಪ್ರಕಾಶಕ ಎಂದು ಏಕೆ ಪರಿಗಣಿಸಬಾರದು ಎಂದು ಕೇಂದ್ರವು ತನ್ನ ನೋಟಿಸ್‌ನಲ್ಲ
ಗುರುಪ್ರಸಾದ್ ಸಾವಿನ ಸುತ್ತ ಅನುಮಾನದ ಹುತ್ತ; ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂತು ಸ್ಫೋಟಕ ಅಂಶ
ನ್ಯೂಸ್ ಆ್ಯರೋ: ನಿರ್ದೇಶಕ, ರಾಜ್ಯ ಪ್ರಶಸ್ತಿ ವಿಜೇತ ಗುರುಪ್ರಸಾದ್ ಅವರ ಸಾವು ಕನ್ನಡ ಚಿತ್ರರಂಗಕ್ಕೆ ಆಘಾತವನ್ನುಂಟು ಮಾಡಿದ್ದು, ಅವರ ಅತ್ಮಹತ್ಯೆಯ ಸುತ್ತ ಅನುಮಾನದ ಹುತ್ತವೇ ನಿರ್ಮಾಣವಾಗಿತ್ತು. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ತನಿಖೆ ವೇಳೆ ಸ್ಫೋಟಕ ವಿಚಾರಗಳು ಬೆಳಕಿಗೆ ಬಂದಿದೆ. ಮಾದಾವರ ಬಳಿ ಇರುವ ಟಾಟಾ ನ್ಯೂ ಹೆವನ್ – ರಿವಾ ಕ್ಲಬ್‌ಹೌಸ್ ಅಪಾ
ಬ್ರೇಕಪ್ ಸ್ಪಷ್ಟನೆ ಕೊಟ್ಟ ಬಿಗ್ ಬಾಸ್ ಜಯಶ್ರೀ ಆರಾಧ್ಯ; ಇನ್‌ಸ್ಟಾಗ್ರಾಂನಲ್ಲಿ ಹಾಕಿರೋ ಪೋಸ್ಟ್‌ನಲ್ಲಿ ಏನಿದೆ ?
ನ್ಯೂಸ್ ಆ್ಯರೋ: ಬಿಗ್ ಬಾಸ್ ಓಟಿಟಿ ಸೀಸನ್ 1ರ ಮೂಲಕ ಕನ್ನಡಿಗರ ಮನಸ್ಸಿಗೆ ಹತ್ತಿರವಾದ ಜಯಶ್ರೀ ಆರಾಧ್ಯ ವೈಯಕ್ತಿಕ ವಿಚಾರವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿ ಮಾಡುತ್ತಿದೆ. ಜಯಶ್ರೀ ಆರಾಧ್ಯ ಮತ್ತು ಸ್ಟೀವನ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದು, ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿ ಇದ್ದರು ಎನ್ನಲಾಗಿದೆ. ರಾಜಾ ರಾಣಿ ರೀ-ಲೋಡೆಡ್ ಕಾರ್ಯಕ್ರಮದ ಮೂಲಕ ಜಯಶ್ರೀ ಮತ್ತು ಸ್ಟೀವನ್ ಸಂಬಂಧವನ್ನು ಬಹಿರಂಗ ಪಡಿಸಿದ್ದರು. ಕನ್ನಡ
ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್; ವೈರಲ್ ಆಗುತ್ತಿರುವ ಈ ಸುದ್ದಿಯ ಸತ್ಯಸತ್ಯಾತೆಯೇನು ?
ನ್ಯೂಸ್ ಆ್ಯರೋ: ಭಾರತದ ಸರ್ಕಾರವು ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡುತ್ತಿದೆ ಎಂದು ಹೇಳುವ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಸುದ್ದಿಯ ಸತ್ಯಸತ್ಯಾತೆ ಏನು ಎಂಬುವುದು ಈಗ ಹೊರ ಬಂದಿದೆ. ಭಾರತ ಸರ್ಕಾರವು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡುತ್ತಿದೆ ಮತ್ತು ಜನರು ಕೆಲವು ವಿವರಗಳೊಂದಿಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಆಫರ್ ಅನ್ನು ಪಡೆಯಬಹುದ
ಮಕ್ಕಳನ್ನು ಬೈಕ್‌ಗಳಲ್ಲಿ ಕರೆದೊಯ್ಯುವಾಗ ಸೇಫ್ಟಿ ಬೆಲ್ಟ್ ಕಡ್ಡಾಯ; ನಿಯಮ ಉಲ್ಲಂಘಿಸಿದ್ರೆ ದಂಡ ಫಿಕ್ಸ್
ನ್ಯೂಸ್ ಆ್ಯರೋ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬೈಕ್ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ವಾಹನ ಸವಾರರ ಸುರಕ್ಷತೆಗಾಗಿ ಸರ್ಕಾರ ಹಾಗೂ ಸಾರಿಗೆ ಇಲಾಖೆ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇತ್ತೀಚೆಗೆ 4 ವರ್ಷದ ಒಳಗಿನ ಮಕ್ಕಳನ್ನು ಶಾಲೆ ಅಥವಾ ಇತರೆ ಕೆಲಸಗಳಿಗೆ ಹಿಂದೆ, ಮುಂದೆ ಕೂರಿಸಿಕೊಂಡು ಬೈಕ್ ಚಲಾವಣೆ ಮಾಡುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಲು ಸಾರಿಗೆ ಇಲಾಖೆ ಮುಂದಾಗಿದೆ. 4 ವರ್ಷ ಒಳಗಿನ ಮಕ್ಕಳನ್ನು ಬೈಕ