ಮೇಷ : ಇಂದು ನಿಮ್ಮ ಆಸೆಗಳು ಈಡೇರುತ್ತವೆ. ಇದರಿಂದ ಮನಸ್ಸು ಸಂತೋಷವಾಗುತ್ತದೆ. ಹೊಸ ಉದ್ಯಮಗಳ ಯೋಜನೆಗಳನ್ನು ಕಾರ್ಯಗತಗೊಳಿಸಲು ಕುಟುಂಬದ ಬೆಂಬಲವೂ ಲಭ್ಯವಾಗುತ್ತದೆ. ಈಗ ತನ್ನನ್ನು ತಾನು ಸಾಬೀತುಪಡಿಸಲು ಹೆಚ್ಚಿನ ಪ್ರಯತ್ನದ ಅಗತ್ಯವಿದೆ. ವೃಷಭ : ಆರ್ಥಿಕವಾಗಿ ಉತ್ತಮ ಸಮಯ. ಕೆಲವು ಆಧ್ಯಾತ್ಮಿಕ ಚಟುವಟಿಕೆಯ ವ್ಯಕ್ತಿಯ ಸಹವಾಸದಲ್ಲಿ ಇರುವುದು ನಿಮಗೆ ಮನಸ್ಸಿಗೆ ಶಾಂತಿಯನ್ನು ನೀಡುತ್ತದೆ. ಮಕ್ಕಳ ವೃತ್ತಿಗೆ ಸಂಬಂಧಿಸಿದ ಉತ್ತಮ ಮಾಹಿ
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ವಿಚಾರ; ವಾಹನ ಮಾಲೀಕರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ
ನ್ಯೂಸ್ ಆ್ಯರೋ: 2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ಇಂದು(ನ.04) ಮತ್ತೊಮ್ಮೆ ಗಡುವು ವಿಸ್ತರಣೆ ಮಾಡಿದೆ. ಬರೋಬ್ಬರಿ ನಾಲ್ಕು ಬಾರಿ ಗಡವು ವಿಸ್ತರಿಸಿದರೂ ಬಹುತೇಕ ವಾಹನ ಮಾಲೀಕರು ಇನ್ನೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಇಂದು ಮತ್ತೊಮ್ಮೆ ಗಡುವು ವಿಸ್ತರ
ಉಪಚುನಾವಣೆ ಮತದಾನದ ದಿನಾಂಕ ಬದಲಾವಣೆ; ಈ ಹೊಸ ದಿನಾಂಕದಂದು ನಡೆಯಲಿದೆ ಮತದಾನ
ನ್ಯೂಸ್ ಆ್ಯರೋ: ಕೇಂದ್ರ ಚುನಾವಣಾ ಆಯೋಗದಿಂದ ಕೇರಳ, ಪಂಜಾಬ್, ಉತ್ತರಪ್ರದೇಶದ ವಿಧಾನಸಭಾ ಉಪ ಚುನಾವಣೆ ಮತದಾನದ ದಿನಾಂಕ ಬದಲಾವಣೆ ಮಾಡಿ ಆದೇಶಿಸಿದೆ. ಕೇರಳ, ಪಂಜಾಬ್ ಮತ್ತು ಉತ್ತರ ಪ್ರದೇಶದ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ವಿವಿಧ ಹಬ್ಬಗಳ ಕಾರಣ ನವೆಂಬರ್ 13ರ ಬದಲಾಗಿ ನವೆಂಬರ್ 20 ಕ್ಕೆ ಮರು ನಿಗದಿಪಡಿಸಲಾಗಿದೆ. ರಾಷ್ಟ್ರೀಯ ಮತ್ತು ರಾಜ್ಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಬಿಎಸ್ಪಿ, ಆರ್ಎಲ್ಡಿ ಮತ್ತು ಇತರರ ಮನವಿಯ ಮ
ಆ ಒಂದು ಪ್ರಶ್ನೆಗೆ ಪಿತ್ತ ನೆತ್ತಿಗೇರಿಸಿಕೊಂಡ ಹಾಸ್ಯ ನಟ: ಪತ್ರಕರ್ತನ ಮೊಬೈಲ್ ಕಿತ್ತುಕೊಂಡು ಎಸೆದ ‘ಭೂಲ್ ಭುಲಯ್ಯʼ ನಟ
ನ್ಯೂಸ್ ಆ್ಯರೋ: ಹಾಸ್ಯ ನಟ ರಾಜ್ಪಾಲ್ ಯಾದವ್ ಅವರಿಗೆ ಸಖತ್ ಬೇಡಿಕೆ ಇದೆ. ಹಲವು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ‘ಭೂಲ್ ಭುಲಯ್ಯ 3’ ಸಿನಿಮಾದಲ್ಲಿ ಅವರಿಗೆ ಒಂದು ಪಾತ್ರವಿದೆ. ಇತ್ತೀಚೆಗೆ ಅವರು ಒಂದು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು. ತಮ್ಮ ಸಿನಿಮಾ ಜರ್ನಿ ಬಗ್ಗೆ ಹೇಳಿದ್ದಕ್ಕೆ ಬಹಳ ಕೂಲ್ ಆಗಿಯೇ ರಾಜ್ಪಾಲ್ ಉತ್ತರ ನೀಡಿದರು. ಆದರೆ ದೀಪಾವಳಿ ಹಬ್ಬದ ಕುರಿತು ಅವರು ಈ ಮೊದಲು ನೀಡಿದ್
ದಕ್ಷಿಣ ಕನ್ನಡದಲ್ಲೊಂದು ಶಾಕಿಂಗ್ ಘಟನೆ; ಮರದಲ್ಲಿ ಮಹಿಳೆಯ ತಲೆ ಬುರುಡೆ, ಎಲುಬು ಪತ್ತೆ
ನ್ಯೂಸ್ ಆ್ಯರೋ: ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ತಲೆ ಬುರುಡೆ ಹಾಗೂ ಎಲುಬುಗಳು ಪುತ್ತೂರಿನ ಒಳಮೊಗ್ರು ಗ್ರಾಮದ ಉರ್ವದಲ್ಲಿ ಪತ್ತೆಯಾಗಿದೆ. ಮೃತರನ್ನು ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂದು ಗುರುತಿಸಲಾಗಿದೆ. ಇವರು ತಮ್ಮ ಮನೆಯ ಎದುರಿನ ಕಾಡೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಇದು ಮನೆಯವರಿಗೆ ಒಂದು ತಿಂಗಳ ಬಳಿಕ ಗೊತ್ತಾಗಿದೆ. ಉರ್ವ ನಿವಾಸಿ ಸಂಜೀವ ಎಂಬವರು ಕನ್ಯಾನದಿಂದ ನಳಿ