ನ್ಯೂಸ್ ಆ್ಯರೋ: ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 23 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಬಸ್ ನಲ್ಲಿ 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಗರ್ವಾಲ್‌ನಿಂದ ಕುಮೌನ್’ಗೆ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿರುವ ರಕ್ಷಣಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿ
ಹಿಂದೂಗಳ ಮೇಲೆ ಮುಂದುವರೆದ ಖಲಿಸ್ತಾನಿಗಳ ಕ್ರೌರ್ಯ; ದೇವಾಲಯ-ಭಕ್ತರ ಮೇಲೆ ದಾಳಿ, ಭಾರತ ಖಂಡನೆ
ನ್ಯೂಸ್ ಆ್ಯರೋ: ಕೆನಡಾದಲ್ಲಿ ಹಿಂದೂಗಳ ಮೇಲಿನ ಖಲಿಸ್ತಾನಿಗಳ ಕ್ರೌರ್ಯ ಮುಂದುವರೆದಿದ್ದು, ಬ್ರಾಂಪ್ಟನ್‌ನಲ್ಲಿರುವ ದೇವಸ್ಥಾನ ಹಾಗೂ ಅಲ್ಲಿದ್ದ ಭಕ್ತರ ಮೇಲೆ ದಾಳಿ ನಡೆಸಿದ್ದಾರೆ. ಖಲಿಸ್ತಾನಿಗಳ ಈ ದುಷ್ಕೃತ್ಯದ ವಿಡಿಯೋ ವೈರಲ್ ಆಗಿದ್ದು, ಇದನ್ನು ಜಸ್ಟಿನ್ ಟ್ರುಡೊ ಖಂಡಿಸಿದ್ದಾರೆ. ಈ ಘಟನೆಗೆ ಭಾರತ ಕಟುವಾಗಿ ಪ್ರತಿಕ್ರಿಯೆ ನೀಡಿದೆ. ಖಲಿಸ್ತಾನಿಗಳು ಹಿಂದೂ ದೇವಾಲಯ ಹಾಗೂ ಹಿಂದೂಗಳ ಮೇಲೆ ನಡೆಸುತ್ತಿರುವ ಕ್ರೌರ್ಯದ ವಿಡಿಯೋವನ್ನು
ಈ ಉದ್ಯೋಗಾವಕಾಶ ಮಿಸ್ ಮಾಡ್ಲೇ ಬೇಡಿ; ಎನ್ಹೆಚ್ಎಐನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ನ್ಯೂಸ್ ಆ್ಯರೋ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್ (ಲೀಗಲ್) ಹುದ್ದೆಗಳು ಖಾಲಿಯಿದ್ದು, ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಮಾಡಬಯಸುವವರು ನವೆಂಬರ್ 29ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಈ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಇ
ಖಾಕಿ ಮೇಲೆಯೇ ಕಾರು ಹರಿಸಲು ಯತ್ನಿಸಿದ ಅಪ್ರಾಪ್ತ ಬಾಲಕರು; ಶಾಕಿಂಗ್ ವಿಡಿಯೋ ವೈರಲ್
ನ್ಯೂಸ್ ಆ್ಯರೋ: ವೇಗವಾಗಿ ಕಾರು ಚಲಾಯಿಸಿಕೊಂಡು ಬಂದ ಬಾಲಕರು ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ಪೊಲೀಸರ ಮೇಲೆಯೇ ಕಾರು ಹತ್ತಿಸಲು ಯತ್ನಿಸಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೌದು. . ಇಬ್ಬರು ಅಪ್ರಾಪ್ತ ಬಾಲಕರು ಕಾರಿನ ಬಾನೆಟ್ ಮೇಲೆ ಟ್ರಾಫಿಕ್ ಪೊಲೀಸರನ್ನು ಎಳೆದೊಯ್ದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇಬ್ಬರು ಪೊಲೀಸರು ಕಾರಿನ ಬಾನೆಟ್ ಮೇಲೆ ನೇತಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದ
ʼರಣಜಿ ಟ್ರೋಫಿಯೇ ನನ್ನ ಕೊನೆ ಪಂದ್ಯವಾಗಿದೆʼ; ದಿಢೀರ್ ನಿವೃತ್ತಿ ಘೋಷಿಸಿದ ಟೀಮ್ ಇಂಡಿಯಾ ಆಟಗಾರ
ನ್ಯೂಸ್ ಆ್ಯರೋ: ಭಾರತದ ಟೆಸ್ಟ್ ತಂಡದಲ್ಲಿ ವಿಕೆಟ್ ಕೀಪರ್ ಆಗಿದ್ದ, ಹಲವು ಐಪಿಎಲ್ ತಂಡಗಳಲ್ಲಿ ಆಡಿರುವ ವೃದ್ದಿಮಾನ್ ಸಹಾ ಅವರು ಎಲ್ಲಾ ಮಾದರಿ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಸದ್ಯ ನಡೆಯುತ್ತಿರುವ ರಣಜಿ ಟ್ರೋಫಿ ಕೂಟದಲ್ಲಿ ಕೊನೆಯ ಬಾರಿಗೆ ಬೆಂಗಾಲ್ ತಂಡವನ್ನು ಪ್ರತಿನಿಧಿಸುವುದಾಗಿ ಸಹಾ ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಭಾರತ ಹೊಂದಿರುವ ಅತ್ಯುತ್ತಮ ವಿಕೆಟ್-ಕೀಪರ್ ಆಗಿರುವ ಸಹಾ ಅವರು ಇಂಡಿಯನ್ ಪ್ರೀಮಿಯರ್