ನ್ಯೂಸ್ ಆ್ಯರೋ: ದೀಪಾವಳಿ ಎಂದರೆ ದೀಪಗಳ ಹಬ್ಬ. ಅಂಧಕಾರದ ವಿರುದ್ಧ ಬೆಳಕಿನ ಗೆಲುವನ್ನು ಸಂಭ್ರಮಿಸುವ ದಿನ. ಈ ದೀಪಾವಳಿ ಹಬ್ಬದಂದು ಲಕ್ಷ್ಮೀಪೂಜೆ ಪ್ರಧಾನ. ಆದರೆ ದೇಶದಲ್ಲಿ ಕರ್ನಾಟಕ ಸೇರಿ ಹಲವು ಭಾಗಗಳಲ್ಲಿ ದೀಪಾವಳಿ ದಿನ ಬಲಿರಾಜನ ಪೂಜೆ, ಗೋಪೂಜೆಯನ್ನೂ ಮಾಡಲಾಗುತ್ತದೆ. ದೀಪಾವಳಿಯಲ್ಲಿ ಗೋವುಗಳ ಪೂಜೆ ಮತ್ತು ಬಲಿಪಾಡ್ಯಮಿ ಪೂಜೆ ಹೇಗೆ ನಡೆಯುತ್ತದೆ?. ಅಂದು ಯಾವ ಮಂತ್ರವನ್ನ ಪಠಿಸಬೇಕು?-ಇಲ್ಲಿದೆ ನೋಡಿ ಮಾಹಿತಿ.. ಬಲಿಪಾಡ್ಯಮಿ ಪ
ಆಸ್ಪತ್ರೆಗೆ ದಾಖಲಾದ ದರ್ಶನ್; ಚಿಕಿತ್ಸೆ ಕುರಿತು ನ್ಯೂರೋ ಸರ್ಜನ್ ಮಹತ್ವದ ಮಾಹಿತಿ
ನ್ಯೂಸ್ ಆ್ಯರೋ: ಹೈಕೋರ್ಟ್ ಆರು ವಾರಗಳ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರು ಜೈಲಿನಿಂದ ಹೊರಬಂದಿದ್ದು, ಇಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟನ ಶೀಘ್ರ ಚೇತರಿಕೆಗೆ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಹೊಸಕೆರೆಹಳ್ಳಿಯ ಅಪಾರ್ಟ್ಮೆಂಟ್ನಿಂದ ಕೆಂಗೇರಿಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದರ್ಶನ್ ತೆರಳಿದ್ದಾರೆ.
ದೀಪಾವಳಿಯಲ್ಲಿ ಗೋಪೂಜೆಯ ಮಹತ್ವವೇನು?; ಗೋಪೂಜೆಯ ಶುಭ ಮುಹೂರ್ತ, ಪೂಜೆ ವಿಧಾನ ಬಗ್ಗೆ ತಿಳಿಯಿರಿ
ನ್ಯೂಸ್ ಆ್ಯರೋ: ಭಾರತದಲ್ಲಿ ಪ್ರತಿವರ್ಷ ದೀಪಾವಳಿ ಹಬ್ಬವನ್ನು ಮೂರು ಅಥವಾ ಐದು ದಿನಗಳ ಕಾಲ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಕಾರ್ತಿಕ ಮಾಸದ ಶುಕ್ಷ ಪಕ್ಷದ ಪ್ರತಿಪಾದ ದಿನದಂದು ಗೋಪೂಜೆ ಅಥವಾ ಗೋವರ್ಧನ ಪೂಜೆಯನ್ನು ಆಚರಿಸಲಾಗುತ್ತದೆ. ಗೋಪೂಜೆಯ ದಿನಾಂಕ ಮತ್ತು ಶುಭ ಮುಹೂರ್ತ: ಗೋಪೂಜೆಯ ಪ್ರತಿಪಾದ ತಿಥಿಯು ನವೆಂಬರ್ 1 ರಂದು ಅಂದರೆ ಇಂದು ಸಂಜೆ 6:16 ಕ್ಕೆ ಪ್ರಾರಂಭವಾಗಿ ನವೆಂಬರ್ 2 ರಂದು ಅಂದರೆ ನಾಳೆ ರಾ
ದುರಂತ ಅಂತ್ಯ ಕಂಡ 2 ವರ್ಷದ ಕಂದಮ್ಮ; ಕಾರಣ ಕೇಳಿದ್ರೆ ಕರುಳು ಚುರ್ ಅನ್ನುತ್ತೆ
ನ್ಯೂಸ್ ಆ್ಯರೋ: ಕಳೆದ ವಾರ ಮೈ ಮೇಲೆ ಟೀ ಚೆಲ್ಲಿಕೊಂಡು ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಿರೀಮನೆ ಗ್ರಾಮದ ರಾಜೇಶ್ ಹಾಗೂ ಅಶ್ವಿನಿ ದಂಪತಿ ಪುತ್ರ ಅಥರ್ವ (2) ಮೃತ ಬಾಲಕ. ರಾಜೇಶ್ ಅವರ ನೆರೆಮನೆ ನಿವಾಸಿ ಕಳೆದ ವಾರ ಮೃತಪಟ್ಟಿದ್ದರು. ಅವರ ಅಂತಿಮ ದರ್ಶನ ಪಡೆಯಲು ಬಂದಿದ್ದ ಸಂಬಂಧಿಕರಿಗೆ ಅಶ್ವಿನಿ ಟೀ ಮಾಡಿಟ್ಟಿದ್ದರು.
ಸ್ಕೂಟರ್ನಲ್ಲಿ ತೆರಳುವಾಗ ಈರುಳ್ಳಿ ಬಾಂಬ್ ಸ್ಫೋಟ; ಓರ್ವ ಸಾವು, ಭಯಾನಕ ದೃಶ್ಯ ಸೆರೆ
ನ್ಯೂಸ್ ಆ್ಯರೋ: ದೀಪಾವಳಿ ಹಬ್ಬದಂದು ಪಟಾಕಿ ಸಿಡಿದು ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಆಂಧ್ರಪ್ರದೇಶದ ಎಲೂರು ಜಿಲ್ಲೆಯಲ್ಲಿ ಈ ಅವಘಡ ನಡೆದಿದೆ. ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಸುಧಾಕರ್ ಎಂದು ಗುರುತಿಸಾಗಿದೆ. ಸುಧಾಕರ್ ದೀಪಾವಳಿ ಹಬ್ಬದ ವಿಶೇಷವಾಗಿ ಸ್ನೇಹಿತನೊಂದಿಗೆ ತನ್ನ ಸ್ಕೂಟರ್ನಲ್ಲಿ ಈರುಳ್ಳಿ ಬಾಂಬ್ ಸಾಗಿಸುತ್ತಿದ್ದರು. ಹೀಗೆ ಸಾಗಿಸುತ್ತಿದ್ದಾಗ ಸ್ಕೂಟರ್ ಸ್ಥಳೀಯ ದ