ನ್ಯೂಸ್ ಆ್ಯರೋ: ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ , ಕೆಲವು ಅನುವಾದ ಸಾಫ್ಟ್ ವೇರ್ ಆಪ್ ಗಳು ಬಂದರೂ ಇಂದಿಗೂ ಅನುವಾದಕರಿಗೆ ಬೇಡಿಕೆಯಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ತನ್ನದೇ ಆದ ಭಾಷಾಂತರ ಎಂಜಿನ್ ಹೊರತರುತ್ತಿದೆ. ಇದು 80ಕ್ಕೂ ಹೆಚ್ಚು ಕನ್ನಡ ನಿಘಂಟುಗಳಲ್ಲಿನ ಪದಗಳನ್ನು ಬಳಸುವುದರಿಂದ ಇತರ ಸಾಫ್ಟ್‌ವೇರ್‌ಗಳಿಗಿಂತ ಹೆಚ್ಚು ನಿಖರವಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಭಾಷಾಂತರ ಎಂಜಿನ್ ಅಭಿವೃದ್ಧಿ ಹಂತದಲ್ಲಿದ್ದು, ಮೊಬೈಲ
ಪ್ರಧಾನಿ ಮೋದಿಯವರ ಆರ್ಥಿಕ ಸಲಹೆಗಾರ ವಿಧಿವಶ; ಖ್ಯಾತ ಅರ್ಥಶಾಸ್ತ್ರಜ್ಞ ಬಿಬೇಕ್ ದೆಬ್ರಾಯ್ ಇನ್ನಿಲ್ಲ
ನವದೆಹಲಿ: ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ. ಬಿಬೇಕ್ ದೆಬ್ರಾಯ್ ವಿಧಿವಶರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡೆಬ್ರಾಯ್ ಈ ಹಿಂದೆ ಪುಣೆಯ ಗೋಖಲೆ ಇನ್ಸ್ಟಿಟ್ಯೂಟ್ ಆಫ್ ಪಾಲಿಟಿಕ್ಸ್ ಅಂಡ್ ಎಕನಾಮಿಕ್ಸ್ (ಜಿಐಪಿಇ) ಕುಲಪತಿಯಾಗಿ ಸೇವೆ ಸಲ್ಲಿಸಿದ್ದರು. ಬಿಬೇಕ್ ಡೆಬ್ರಾಯ್ ಅವರು ಭಾರತೀಯ ಅರ್ಥಶಾಸ್ತ್ರಜ್ಞ, ಲೇಖಕ ಮತ್
ದೀಪಾವಳಿ ದಿನ ಗುಡ್ ನ್ಯೂಸ್ ಕೊಟ್ಟ ಡಾಲಿ; ಗೆಳತಿ ಜೊತೆ ಹಸೆಮಣೆ ಏರಲು ಸಿದ್ಧರಾದ ಧನಂಜಯ್
ನ್ಯೂಸ್ ಆ್ಯರೋ: ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ್ ಅವರು ದೀಪಾವಳಿ ಹಬ್ಬದ ಸಮಯದಲ್ಲಿ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರ. ವೈಯಕ್ತಿಕ ಜೀವನದಲ್ಲಿ ವಿವಾಹ ಬಂಧನಕ್ಕೊಳಗಾಗುತ್ತಿದ್ದು, ತಮ್ಮ ಬಾಳ ಸಂಗಾತಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಧನಂಜಯ್ ಪರಿಚಯಿಸಿದ್ದಾರೆ. ಮುಂದಿನ ವರ್ಷ ಫೆಬ್ರವರಿ 16ರಂದು ಮದುವೆ ನಡೆಯಲಿದೆ. ಧನಂಜಯ್ ಅವರು ಮದುವೆಯಾಗುತ್ತಿರುವುದು ಚಿತ್ರರಂಗದವರನ್ನಲ್ಲ, ವೈದ್ಯೆಯನ್ನು ಕೈಹಿಡಿಯುತ್ತಿದ್ದಾರೆ. ಹುಡುಗ
ಅಮೆರಿಕದ ವೈಟ್ಹೌಸ್ನಲ್ಲೂ ದೀಪಾವಳಿ ಸಂಭ್ರಮ; ಭಕ್ತಿಗೀತೆ ನುಡಿಸಿದ ಮಿಲಿಟರಿ ಬ್ಯಾಂಡ್
ನ್ಯೂಸ್ ಆ್ಯರೋ: ಹಿಂದೂಗಳ ಪವಿತ್ರ ಬೆಳಕಿನ ಹಬ್ಬ ದೀಪಾವಳಿ ಆಚರಣೆ ಆರಂಭವಾಗಿದೆ. ಕೇವಲ ನಮ್ಮ ದೇಶಗಳಲ್ಲಿ ಮಾತ್ರವಲ್ಲದೆ ವಿದೇಶಿಯರು ಕೂಡ ದೀಪಗಳ ಹಬ್ಬವನ್ನು ಆಚರಿಸಿ ಸಂಭ್ರಮಿಸುವುದುಂಟು. ಅಮೆರಿಕಾದ ಶಕ್ತಿಭವನ ಶ್ವೇತಭವನದಲ್ಲಿ “ಅಮೆರಿಕ-ಭಾರತ ಸಂಬಂಧ”ಗಳ ದ್ಯೋತಕವಾಗಿ ಆಚರಿಸಲಾಗುತ್ತದೆ. ಮುಂದಿನ ತಿಂಗಳು ಅಧ್ಯಕ್ಷೀಯ ಚುನಾವಣೆ ಕಾಣುತ್ತಿರುವ ಅಮೆರಿಕದಲ್ಲಿ ಅಧ್ಯಕ್ಷ ಜೋ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್
ಇನ್ಮುಂದೆ ಹಿಂದೂಗಳಾಗಿದ್ದರೆ ಮಾತ್ರ ಟಿಟಿಡಿಯಲ್ಲಿ ಕೆಲಸ; ಟಿಟಿಡಿ ನೂತನ ಅಧ್ಯಕ್ಷ ಬಿಆರ್ ನಾಯ್ಡು
ನ್ಯೂಸ್ ಆ್ಯರೋ: ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಗೆ ಹೊಸದಾಗಿ ನೇಮಕಗೊಂಡ ಅಧ್ಯಕ್ಷ ಬಿಆರ್ ನಾಯ್ಡು ಅವರು ಟಿಟಿಡಿಯಲ್ಲಿ ಕೆಲಸ ಮಾಡುವವರೆಲ್ಲರೂ ಹಿಂದೂಗಳಾಗಿರಬೇಕೆಂದು ಖಚಿತಪಡಿಸಿಕೊಳ್ಳುವುದು ತಮ್ಮ ಪ್ರಾಥಮಿಕ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ. “ತಿರುಮಲದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರೂ ಹಿಂದೂಗಳಾಗಿರಬೇಕು. ಅದು ನನ್ನ ಮೊದಲ ಪ್ರಯತ್ನವಾಗಿದೆ. ಇದರಲ್ಲಿ ಹಲವು ಸಮಸ್ಯೆಗಳಿವೆ. ನಾವು ಅದನ್ನು ಪರಿಶೀಲಿಸಬ