ನ್ಯೂಸ್ ಆ್ಯರೋ: ‘ಸತ್ಯ’ ಖ್ಯಾತಿಯ ನಟಿ ಗೌತಮಿ ಜಾದವ್ ಅವರು ಬಿಗ್ ಬಾಸ್ ಮನೆಯಲ್ಲಿ ತಮ್ಮ ಪಾಸಿಟಿವ್ ಮನಸ್ಥಿತಿಯಿಂದ ಗಮನ ಸೆಳೆದಿದ್ದಾರೆ. ಆದರೆ ವಿವಾದಗಳೇ ತುಂಬಿರುವ ದೊಡ್ಮನೆಯಲ್ಲಿ ಪಾಸಿಟಿವಿಟಿ ಕಾಯ್ದುಕೊಳ್ಳುವುದು ಕಷ್ಟದ ಕೆಲಸ. ಕೆಲವೊಮ್ಮೆ ಕೂಗಾಡಬೇಕಾಗುತ್ತದೆ. ಕಿರಿಕಿರಿ ಆದಾಗ ನಗು ಬದಿಗಿಟ್ಟು ಜಗಳ ಮಾಡಲೇಬೇಕಾಗುತ್ತದೆ. 31ನೇ ದಿನ ಬೆಳ್ಳಂಬೆಳಗ್ಗೆಯೇ ಗೌತಮಿ ಅವರಿಗೆ ಕೋಪ ಬಂದಿದೆ. ಅದಕ್ಕೆ ಕಾರಣ ಆಗಿರುವುದು ಧನರಾಜ್. ಹೌ
ಮಾಜಿ ವಕ್ಫ್ ಸಚಿವೆಯ ಮಗನ ಆಸ್ತಿಗೂ ಈಗ ವಕ್ಫ್ ಕಂಟಕ; ಸರ್ಕಾರದ ವಿರುದ್ಧ ಜೊಲ್ಲೆ ವಾಗ್ದಾಳಿ
ನ್ಯೂಸ್ ಆ್ಯರೋ: ರಾಜ್ಯದಲ್ಲಿ ಇದೀಗ ವಕ್ಫ್ ಆಸ್ತಿ ವಿಚಾರ ಭಾರೀ ಸದ್ದು ಮಾಡುತ್ತಿದೆ. ಮೊದಲಿಗೆ ರೈತರ ಜಮೀನುಗಳ ಮೇಲೆ ವಕ್ಫ್ ವಕ್ರದೃಷ್ಟಿ ಹರಿಯಿತು, ಆನಂತರ ಮಠ, ಶಿಕ್ಷಣ ಸಂಸ್ಥೆಯಾಯಿತು ಇದೀಗ ವಕ್ಫ್‌ನ ಮಾಜಿ ಸಚಿವರ ಜಮೀನಿನ ಮೇಲೂ ವಕ್ಫ್‌ನ ವಕ್ರದೃಷ್ಠಿ ಬಿದ್ದಿದೆ. ಹೌದು, ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಅವರ ಕಿರಿಯ ಪುತ್ರ ಬಸವ ಪ್ರಸಾದ್ ಜೊಲ್ಲೆ ಮಾಲೀಕತ್ವದ ಜಮ
ʼಒಂದು ದೇಶ, ಒಂದು ಚುನಾವಣೆ ಶೀಘ್ರʼ; ಪ್ರಧಾನಿ ಮೋದಿಯಿಂದ ಮಹತ್ವದ ಘೋಷಣೆ ಯಾವಾಗ ?
ನ್ಯೂಸ್ ಆ್ಯರೋ: ಪ್ರಜಾಪ್ರಭುತ್ವವನ್ನು ಬಲಪಡಿಸುವ ಒಂದು ರಾಷ್ಟ್ರ, ಒಂದು ಚುನಾವಣೆಯ ಮೇಲೆ ಕೆಲಸ ಮಾಡುತ್ತಿದ್ದೇವೆ. ಇದು ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸಲು ಸಹಾಯ ಆಗಲಿದೆ. ಜೊತೆಗೆ ನಿಗಧಿತ ಗುರಿಯನ್ನು ಸಾಧಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ ಹಿನ್ನೆಲೆಯಲ್ಲಿ ಗುಜರಾತ್‌ನ ಕೆವಾಡಿಯಾದಲ್ಲಿ ‘ರಾಷ್ಟ್ರೀಯ ಏಕತಾ ದಿನ’ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಇಲ್ಲಿ ಭಾಗಿಯಾ
‘ವಕ್ಫ್ ಆಸ್ತಿ’ ವಿಚಾರಕ್ಕೆ 2 ಕೋಮಿನ ನಡುವೆ ಕಲ್ಲುತೂರಾಟ; 32 ಮಂದಿಯನ್ನು ಬಂಧಿಸಿದ ಖಾಕಿ ಪಡೆ
ನ್ಯೂಸ್ ಆ್ಯರೋ: ಹಾವೇರಿಯ ಕಡಕೋಳ ಗ್ರಾಮದಲ್ಲಿ ಅನ್ಯಕೋಮಿನ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ‘ವಕ್ಫ್ ಆಸ್ತಿ’ ವಿಚಾರಕ್ಕೆ 2 ಕೋಮಿನ ನಡುವೆ ಕಲ್ಲುತೂರಾಟದಲ್ಲಿ 32 ಮಂದಿಯನ್ನು ಬಂಧಿಸಲಾಗಿದೆ. ವಕ್ಫ್ ಹೆಸರಿಗೆ ಆಸ್ತಿ ವರ್ಗಾಯಿಸಿಕೊಂಡು ಮನೆಗಳನ್ನು ಖಾಲಿ ಮಾಡಿಸುತ್ತಾರೆ ಎಂಬ ವದಂತಿಯಿಂದ ಉದ್ರಿಕ್ತರ ಗುಂಪು ಅನ್ಯಕೋಮಿನ ಮುಖಂಡರ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಮನೆ ಮುಂದೆ ನಿಲ್ಲಿಸಿದ್ದ ವಾಹನ ಜಖಂ
ಜೈಲಿನಿಂದ ಬಿಡುಗಡೆಗೊಂಡ ದರ್ಶನ್; ಎಮೋಷನಲ್ ಪೋಸ್ಟ್ ಹಂಚಿಕೊಂಡ ಪುತ್ರ ವಿನೀಶ್
ನ್ಯೂಸ್ ಆ್ಯರೋ: ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್ ಬಳ್ಳಾರಿ ಜೈಲಿನಿಂದ ಬಿಡುಗಡೆಯಾದ ಹಿನ್ನೆಲೆ ಪುತ್ರ ವಿನೀಶ್ ರಿಯಾಕ್ಷನ್ ಕೊಟ್ಟಿದ್ದಾರೆ. ಕಿಂಗ್ ಇಮೋಜಿ ಹಾಕಿ ಅಪ್ಪನ ಆಗಮನದ ಸಂತಸವನ್ನು ಸೋಶಿಯಲ್ ಮೀಡಿಯಾದಲ್ಲಿ ವ್ಯಕ್ತಪಡಿಸಿದ್ದಾರೆ. ದರ್ಶನ್ 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕ ಹಿನ್ನೆಲೆ ಜೈಲಿನಿಂದ ರಿಲೀಸ್ ಆಗಿದ್ದಾರೆ. ಇದೇ ಖುಷಿಯಲ್ಲಿ ಕಿಂಗ್ ಇಮೋಜಿ ಹಾಕಿ ತಂದೆ ಮತ್ತು ಮಗನ ಬಾಂಧವ್ಯದ ಸಾಂಗ್ ಅನ್ನು ಇನ್ಸ್ಟಾಗ್ರ