2 ದಿನದಿಂದ ನಾಪತ್ತೆಯಾದ 50ರ ಬ್ಯೂಟಿಶಿಯನ್; ಪತ್ತೆಯಾಗಿದ್ದು 6 ತುಂಡುಗಳಾಗಿ, ಏನಿದು ಘಟನೆ ?!

ಕ್ರೈಂ

ನ್ಯೂಸ್ ಆ್ಯರೋ: ಶ್ರದ್ಧಾ ವಾಕರ್ ಹತ್ಯೆ ಬಳಿಕ ದೇಶದಲ್ಲಿ ನಡೆದ ಹಲವು ಪ್ರಕರಣಗಳು ಈ ಹತ್ಯೆಗೆ ಹೋಲಿಕೆಯಾಗುತ್ತಿದೆ. ಹತ್ಯೆ ಮಾಡಿ ಮೃತದೇಹವನ್ನು ಕತ್ತರಿಸುವ ಘಟನೆಗಳು ಹೆಚ್ಚಾಗುತ್ತಿದೆ. ಈ ಸಾಲಿಗೆ ಇದೀಗ ಬ್ಯೂಟಿ ಪಾರ್ಲರ್ ಮಹಿಳೆ ಪ್ರಕರಣ ಸೇರಿಕೊಂಡಿದೆ. ಕತ್ತಲಾಗುತ್ತಿದ್ದಂತೆ ಬ್ಯೂಟಿ ಪಾರ್ಲರ್ ಶಾಪ್ ಮುಚ್ಚಿ ಮನೆಗೆ ತೆರಳಲು ಮಹಿಳೆ ಮುಂದಾಗಿದ್ದಾಳೆ. ಆದರೆ ಮಹಿಳೆ ಮನೆ ತಲುಪಿಲ್ಲ. ಕಳೆದೆರಡು ದಿನದಿಂದ ನಾಪತ್ತೆಯಾಗಿದ್ದ ಮಹಿಳೆ

ಇಂದು ರಾಷ್ಟ್ರೀಯ ಏಕತಾ ದಿನ; ಇದರ ಐತಿಹಾಸಿಕ ಹಿನ್ನೆಲೆಯೇನು?

ದೇಶ

ನ್ಯೂಸ್ ಆ್ಯರೋ: ಭಾರತದ ಸ್ವಾತಂತ್ರ ಹೋರಾಟಗಾರ, ಉಕ್ಕಿನ ಮನುಷ್ಯರೆಂದೇ ಪ್ರಸಿದ್ದರಾದ, ದೇಶೀಯ ಸಂಸ್ಥಾನಗಳನ್ನು ಒಟ್ಟುಗೂಡಿಸುವಲ್ಲಿ ಮುಂಚೂಣಿಯಲ್ಲಿದ್ದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ನೆನಪಿಗಾಗಿ ದೇಶಾದ್ಯಂತ ಅಕ್ಟೋಬರ್ 31 ರಂದು ರಾಷ್ಟ್ರೀಯ ಏಕತಾ ದಿನಾಚರಣೆ ಆಚರಿಸಲಾಗುತ್ತದೆ. ಭಾರತದ ಏಕತೆಗಾಗಿ ಶ್ರಮಿಸಿದ ಹಾಗೂ ಏಕತೆಯನ್ನು ಸಾಧಿಸಿದ ಮಹಾನ್‌ ವ್ಯಕ್ತಿ. ದೇಶಕ್ಕೆ ಸ್ವಾತಂತ್ರ್ಯ ದೊರೆತ ಬಳಿಕವೂ ಕೆಲವೊಂದು ಭೂ ಪ್ರ

ಅಯೋಧ್ಯೆಯಲ್ಲಿ ದೀಪೋತ್ಸವ ವೈಭವ; ಏಕಕಾಲದಲ್ಲಿ ಹಣತೆ ಬೆಳಗಿ 2 ಗಿನ್ನೆಸ್ ವಿಶ್ವದಾಖಲೆ

ದೇಶ

ನ್ಯೂಸ್ ಆ್ಯರೋ: ಉತ್ತರ ಪ್ರದೇಶದ ಅಯೋಧ್ಯಾ ನಗರಿ ಇಂದು ಸಂಜೆ ದೀಪಾವಳಿ ಬೆಳಕಿನಲ್ಲಿ ರಾರಾಜಿಸಿತು. ಕಣ್ಣು ಹಾಯಿಸಿದಲ್ಲೆಲ್ಲ ಹಬ್ಬದ ಸಡಗರ, ಸಂಭ್ರಮವೇ ಕಂಡುಬಂತು. ಸರಯೂ ನದಿ ತೀರದಲ್ಲಿ 8ನೇ ವರ್ಷದ ದೀಪಾವಳಿ ದೀಪೋತ್ಸವ ಅತ್ಯಂತ ಅದ್ಧೂರಿಯಾಗಿ ನಡೆಯಿತು. ಇದೇ ವೇಳೆ ಎರಡು ಗಿನ್ನೆಸ್ ವಿಶ್ವದಾಖಲೆಗಳು ನಿರ್ಮಾಣವಾದವು. ಒಂದೆಡೆ ಅತಿ ಹೆಚ್ಚು ಜನರು ಆರತಿ ಬೆಳಗಿದ ದಾಖಲೆಯಾದರೆ ಮತ್ತೊಂದೆಡೆ, ವಿಶ್ವದಲ್ಲೇ ಅತಿ ಹೆಚ್ಚು ಮಣ್ಣಿನ ಹಣತೆಗ

ಸ್ಟಾರ್ ಕ್ರಿಕೆಟಿಗ ಮನೆಯಲ್ಲಿ ದರೋಡೆ ; ಚಿನ್ನಾಭರಣ-ಹಣ ಕದ್ದೊಯ್ದ ಕಳ್ಳರು

ಕ್ರೀಡೆ

ನ್ಯೂಸ್ ಆ್ಯರೋ: ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ, ಸ್ಟಾರ್ ಕ್ರಿಕೆಟಿಗ ‘ಬೆನ್ ಸ್ಟೋಕ್ಸ್’ ಬೆನ್ ಸ್ಟೋಕ್ಸ್ ಅವರು ಪಾಕಿಸ್ತಾನದಲ್ಲಿ ಟೆಸ್ಟ್ ಸರಣಿ ಆಡುತ್ತಿದ್ದಾಗ ಮುಸುಕುಧಾರಿ ವ್ಯಕ್ತಿಗಳ ಗುಂಪು ತನ್ನ ಮನೆಯಲ್ಲಿ ಕಳ್ಳತನ ಮಾಡಿದೆ ಎಂದು ಬಹಿರಂಗಪಡಿಸಿದ್ದಾರೆ. ಘಟನೆ ನಡೆದಾಗ ಸ್ಟೋಕ್ಸ್ ಅವರ ಪತ್ನಿ ಕ್ಲೇರ್ ಮತ್ತು ಅವರ ಮಕ್ಕಳಾದ ಲೇಟನ್ ಮತ್ತು ಲಿಬ್ಬಿ ಒಳಗೆ ಇದ್ದರು, ಆದರೆ ಅದೃಷ್ಟವಶಾತ್, ಯಾರಿಗೂ ಹಾನಿಯಾಗಿಲ್

‘ನಾನು ನಿಮ್ಮ ದೊಡ್ಡ ಅಭಿಮಾನಿ’; ಮಣಿರತ್ನಂನಿಂದ ಸಾಯಿ ಪಲ್ಲವಿಗೆ ಭಾರೀ ಮೆಚ್ಚುಗೆ

ಮನರಂಜನೆ

ನ್ಯೂಸ್ ಆ್ಯರೋ: ನಟಿ ಸಾಯಿ ಪಲ್ಲವಿ ಅವರನ್ನು ನಟನೆಯಲ್ಲಿ ಮೀರೀಸೋರು ಯಾರೂ ಇಲ್ಲ ಎಂದರೂ ತಪ್ಪಾಗಲಾದರು. ಯಾವುದೇ ಗ್ಲಾಮರ್ ಪಾತ್ರಗಳನ್ನು ಮಾಡದೆ ಮೆಚ್ಚುಗೆ ಪಡೆದವರು ಅವರು. ಅವರ ನಟನೆಯ ‘ಅಮರನ್’ ಸಿನಿಮಾ ಇಂದು (ಅಕ್ಟೋಬರ್ 31) ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಶಿವಕಾರ್ತಿಕೇಯ ಅವರ ಜೊತೆ ಸಾಯಿ ಪಲ್ಲವಿ ಜೊತೆಯಾಗಿದ್ದಾರೆ. ಈ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಮಣಿರತ್ನಂ ಅವರು ಅತಿಥಿಯಾಗಿ ಬಂದಿದ್ದರು. ಅವರು ಸಾಯಿ ಪಲ್ಲ

Page 125 of 313
error: Content is protected !!