ನ್ಯೂಸ್ ಆ್ಯರೋ: ಈಗಿನ ಬಹುತೇಕ ಮಕ್ಕಳು ಭ್ರಮೆಯಲ್ಲಿ ಜೀವನ ನಡೆಸ್ತಿದ್ದಾರೆ. ಟಿವಿ, ಮೊಬೈಲ್, ಸೋಶಿಯಲ್ ಮೀಡಿಯಾ ಪ್ರಭಾವದಿಂದಾಗಿ ಅವರಿಗೆ ವಾಸ್ತವ ಹಾಗೂ ಭ್ರಮೆಯ ವ್ಯತ್ಯಾಸ ತಿಳಿಯುತ್ತಿಲ್ಲ. ಹೌದು ಇಲ್ಲೊಬ್ಬ 19 ವರ್ಷ ತುಂಬಿರುವ, ಬಿ.ಟೆಕ್ ಮಾಡ್ತಿರುವ ಹದಿಹರೆಯದ ಹುಡುಗ ಕೂಡ ಭ್ರಮಾಲೋಕದಲ್ಲಿರುವುದು ಆತಂಕ ಹುಟ್ಟಿಸಿದೆ. ಎಐ ಕಲಿಯುತ್ತಿರುವ ಹುಡುಗ ತನಗೆ ಸೂಪರ್ ಪವರ್ ಇದೆ ಎಂದು ಬಲವಾಗಿ ನಂಬಿದ್ದಾನೆ. ಬರೀ ನಂಬಿದ್ದು ಮಾತ್ರವಲ್
ಎಲ್ಲರನ್ನು ಬೆಚ್ಚಿ ಬೀಳಿಸಿದ ಶಾಕಿಂಗ್ ಸುದ್ದಿ; ಅಪ್ರಾಪ್ತೆ ಹುಚ್ಚಾಟಕ್ಕೆ 20 ಮಂದಿಗೆ ಎಚ್ ಐವಿ
ನ್ಯೂಸ್ ಆ್ಯರೋ: ದೈಹಿಕ ದ್ರವದ ವಿನಿಮಯದ ಮೂಲಕ ಹರಡುವ ರೋಗ ಎಚ್ಐವಿ. ಅಪರಿಚಿತರ ಜೊತೆ ಶಾರೀರಿಕ ಸಂಬಂಧ ಬೆಳೆಸುವ ವೇಳೆ ಎಚ್ಚರಿಕೆ ತೆಗೆದುಕೊಳ್ದೆ ಹೋದ್ರೆ ಈ ರೋಗ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಎಚ್ ಐವಿಗೆ ಸಂಬಂಧಿಸಿದಂತೆ ಉತ್ತರಾಖಂಡದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಹದಿಹರೆಯದ ಹುಡುಗಿಯೊಬ್ಬಳ ಹುಚ್ಚಾಟಕ್ಕೆ ಒಂದಲ್ಲ ಎರಡಲ್ಲ 20 ಮಂದಿ ಎಚ್ ಐವಿ ಸೋಂಕಿಗೆ ಒಳಗಾಗಿದ್ದಾರೆ. ಹೌದು. . ನೈನಿತಾಲ್ ಜಿಲ್ಲೆಯ ರಾಮನಗರ
ಮೊಮೊಸ್ ತಿಂದು ಓರ್ವ ಮಹಿಳೆ ಸಾವು; 20 ಜನರಿಗೆ ಫುಡ್ ಪಾಯ್ಸನ್
ನ್ಯೂಸ್ ಆ್ಯರೋ: ಬೀದಿಬದಿಯ ಮೊಮೊಸ್ ತಿಂದು ಓರ್ವ ಮಹಿಳೆ ಸಾವನ್ನಪ್ಪಿದ ಬೆನ್ನಲ್ಲೇ 20 ಜನರಿಗೆ ಫುಡ್ ಪಾಯ್ಸನ್ ಆಗಿರುವ ಘಟನೆ ಹೈದರಾಬಾದ್‌ನ ಬಂಜಾರಾ ಹಿಲ್ಸ್ ಪ್ರದೇಶದಲ್ಲಿ ನಡೆದಿದೆ. ಮೃತ ಮಹಿಳೆಯನ್ನು 33 ವರ್ಷದ ರೇಷ್ಮಾ ಬೇಗಂ ಎಂದು ಗುರುತಿಸಲಾಗಿದೆ. ಅವರ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 20 ಜನರು ಫುಡ್ ಪಾಯ್ಸನ್‌ನಿಂದ ಬಳಲುತ್ತಿದ್ದಾರೆ. ಶುಕ್ರವಾರ ಖೈರತಾಬಾದ್‌ನ ಬೀದಿಬದಿ ವ್ಯಾಪಾರಿಯಿಂದ ಮೂವರು ಮೊಮೊಸ್ ತಿಂದಿದ್ದಾರೆ.
ದರ್ಶನ್ಗೆ ಮಧ್ಯಂತರ ಜಾಮೀನು; ಪತ್ನಿ ವಿಜಯಲಕ್ಷ್ಮೀ ಮೊದಲ ರಿಯಾಕ್ಷನ್ ಏನು?
ನ್ಯೂಸ್ ಆ್ಯರೋ: ವೈದ್ಯಕೀಯ ವರದಿ ಆಧರಿಸಿ ದರ್ಶನ್ ಅವರಿಗೆ ಜಾಮೀನು ಮಂಜೂರು ಮಾಡಿದೆ. ಇಷ್ಟು ದಿನಗಳ ಕಾಲ ದರ್ಶನ್ ಪರವಾಗಿ ನಿಂತಿದ್ದು ಅವರ ಪತ್ನಿ ವಿಜಯಲಕ್ಷ್ಮೀ. ನಿರಂತರವಾಗಿ ಅವರು ದರ್ಶನ್ ಪರ ಹೋರಾಡತ್ತಲೇ ಇದ್ದರು. ಅನೇಕ ದೇವಾಲಯಗಳಿಗೆ ಅವರು ಭೇಟಿ ಕೊಟ್ಟಿದ್ದರು. ಈಗ ದರ್ಶನ್ಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಇದಕ್ಕೆ ವಿಜಯಲಕ್ಷ್ಮೀ ಅವರು ರಿಯಾಕ್ಟ್ ಮಾಡಿದ್ದಾರೆ. ದರ್ಶನ್ ಬಂಧನ ಆಗುತ್ತಿರುವ ವಿಚಾರ ಕೇಳುತ್ತಿದ್ದಂತೆ ವಿ
ಇಂದೇ ಜೈಲಿನಿಂದ ಬಿಡುಗಡೆ ಆಗುತ್ತಾರೆಯೇ ದರ್ಶನ್?; ಹೊರ ಬಂದ ಮೇಲೆ ಈ ಕಂಡಿಷನ್ ಅಪ್ಲೈ ಆಗುತ್ತೆ !
ನ್ಯೂಸ್ ಆ್ಯರೋ: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದ ದರ್ಶನ್ ಅವರು 131 ದಿನಗಳ ಬಳಿಕ ಜೈಲಿನಿಂದ ಹೊರ ಬರುತ್ತಿದ್ದಾರೆ. ಅವರು ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದಿದ್ದಾರೆ. ಕರ್ನಾಟಕ ಹೈಕೋರ್ಟ್ ದರ್ಶನ್ ಅವರಿಗೆ 6 ವಾರಗಳ ಮಧ್ಯಂತ ಜಾಮೀನನ್ನು ನೀಡಿದೆ. ಈ ಅವಧಿಯನ್ನು ಅವರು ಕೇವಲ ಚಿಕಿತ್ಸೆಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕಿದೆ. ಮಧ್ಯಂತರ ಜಾಮೀನು ಸಿಗುತ್ತಿದ್ದಂತೆ ದರ್ಶನ್ ಅವರು ಖುಷಿ ಹೊರ ಹಾಕಿದ್ದಾರೆ. ದರ್ಶ