ನ್ಯೂಸ್ ಆ್ಯರೋ: ಕಳೆದ ಮೂರು ದಿನಗಳ ಹಿಂದೆ ಮಗ ಮೃತಪಟ್ಟು ತಮ್ಮ ಪಕ್ಕದಲ್ಲಿಯೇ ಮಗನ ಶವ ಇದ್ದರು ಅಂಧ ಪೋಷಕರಿಗೆ ಗೊತ್ತಾಗಿಲ್ಲ. ಮಗನಿಗಾಗಿಯೇ ಕಾಯುತ್ತಾ ಹಸಿವಿನಿಂದ ನರಳುತ್ತಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್‌ನ ನಾಗೋಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಕಳುವ ರಮಣ (59) ಮತ್ತು ಶಾಂತಿಕುಮಾರಿ (64) ಕಳೆದ ನಲವತ್ತು ವರ್ಷಗಳಿಂದ ತೆಲಂಗಾಣದ ನಾಗೋಲು ಜೈಪುರ ಕಾಲೋನಿ ಬಳಿಯ ಕಾಲೋನಿಯಲ್ಲಿ ಬಾಡಿಗೆ ಮನೆಯಲ್ಲಿ ವಾ
ವಿಮಾನಗಳಿಗೆ ಸರಣಿ ಹುಸಿ ಬಾಂಬ್ ಬೆದರಿಕೆ: ಆರೋಪಿ ಗುರುತು ಪತ್ತೆ , ಶಂಕಿತ ಪರಾರಿ
ನ್ಯೂಸ್ ಆ್ಯರೋ: ಕಳೆದ ಕೆಲ ದಿನಗಳಲ್ಲಿ ದೇಶದ ನಾನಾ ವಿಮಾನ ನಿಲ್ದಾಣಗಳಿಗೆ ಮತ್ತು ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿತ್ತು. ತೀವ್ರ ತನಿಖೆ ನಡೆಸಿರುವ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ವಿಮಾನ ವಿಳಂಬಕ್ಕೆ ಕಾರಣವಾದ ಮತ್ತು ವಿಮಾನ ನಿಲ್ದಾಣಗಳು ಮತ್ತು ಇತರ ಸಂಸ್ಥೆಗಳಲ್ಲಿ ಹೆಚ್ಚಿನ ಭದ್ರತೆಗೆ ಕಾರಣವಾದ ನಕಲಿ ಬಾಂಬ್ ಬೆದರಿಕೆಗಳ ಹಿಂದಿನ ವ್ಯಕ್ತಿ ಮಹಾರಾಷ್ಟ್ರದ ಗೊಂಡಿಯಾ ಮೂಲದ 35 ವರ್ಷದ ವ್ಯಕ್ತಿ ಕಾರಣ ಎಂ
ʼನನ್ನನ್ನ ಬೆತ್ತಲೆಗೊಳಿಸಿ ಲೈಂಗಿಕ ಕಿರುಕುಳ ನೀಡಿದ್ರುʼ; ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ
ನ್ಯೂಸ್ ಆ್ಯರೋ: ಆಡಿಷನ್ ನೆಪದಲ್ಲಿ ಹೋಟೆಲ್‌ಗೆ ಕರೆದು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ 31 ವರ್ಷದ ಪುರುಷನ ನಟರೊಬ್ಬರು ಮಲಯಾಳಂನ ಖ್ಯಾತ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ವಿರುದ್ಧ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ್ಯಾ.ಹೇಮಾ ಸಮಿತಿ ವರದಿ ಬಿಡುಗಡೆಯಾದ ನಂತರ ರಂಜಿತ್ ಬಂಗಾಳಿ ನಟಿಯೊಬ್ಬರಿಂದ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿ
ಅಪ್ಪು ಅಗಲಿಕೆಗೆ 3 ವರ್ಷ, ರಾಜ್ಯಾದ್ಯಂತ ಪುಣ್ಯಸ್ಮರಣೆ; ಕುಟುಂಬಸ್ಥರಿಂದ ಸಮಾಧಿಗೆ ಪೂಜೆ
ನ್ಯೂಸ್ ಆ್ಯರೋ: ನಗುವಿನ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿಕೆಗೆ ಭರ್ತಿ ಮೂರು ವರ್ಷ. 3 ವರ್ಷವಲ್ಲ, ಇನ್ನೂ ನೂರು ವರ್ಷ ಕಳೆದರೂ ಅಪ್ಪು ಮರೆಯಲಾಗದ ಮಾಣಿಕ್ಯ. 3ನೇ ವರ್ಷದ ಅಪ್ಪು ಪುಣ್ಯ ಸ್ಮರಣೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಭಾಗಿಯಾಗಿದ್ದಾರೆ. ನಗುಮೊಗದ ಒಡೆಯ ಪುನೀತ್ ಸ್ಟಾರ್ ಬ್ಯಾಕ್‌ಗ್ರೌಂಡ್‌ನಿಂದ ಬಂದಿದ್ದರೂ ಹಮ್ಮು ಬಿಮ್ಮಿಲ್ಲದೇ ಎಲ್ಲರನ್ನೂ ತನ್ನವರೆಂದು ಬಾಚಿ ತಬ್ಬಿಕೊಳ್ಳುತ್ತಿದ್ದರು. ಹೀ
10 ವರ್ಷದ ಬಾಲಕನಿಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಕೊಲೆ ಬೆದರಿಕೆ; ಯಾರು ಈ ಬಾಲಕ, ಬೆದರಿಕೆಗೆ ಕಾರಣವೇನು ?
ನ್ಯೂಸ್ ಆ್ಯರೋ: ಮಹಾರಾಷ್ಟ್ರ ಎನ್ಸಿಪಿ ನಾಯಕ ಸಿದ್ದಿಕಿ ಬರ್ಬರ ಹತ್ಯೆಗೆ ಕಾರಣರಾದ ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್, ನಟ ಸಲ್ಮಾನ್ ಖಾನ್ 5 ಕೋಟಿ ರೂ. ಕೊಟ್ಟು, ತನ್ನ ತಪ್ಪನ್ನು ಒಪ್ಪಿಕೊಳ್ಳದಿದ್ದರೆ ಆತನಿಗೂ ಇದೇ ಗತಿ ಎಂದು ಗ್ಯಾಂಗ್ ಎಚ್ಚರಿಕೆ ನೀಡಿತ್ತು. ಈ ಘಟನೆಗಳು ಮಾಸುವ ಮುನ್ನವೇ ಇದೀಗ ಲಾರೆನ್ಸ್ ಸಹಚರರು 10 ವರ್ಷದ ಬಾಲಕ ಆಧ್ಯಾತ್ಮಿಕ ವಾಗ್ಮಿ ಅಭಿನವ್ ಅರೋರಾಗೆ ಕೊಲ್ಲುವುದಾಗಿ ಬೆದರಿಕ