ನ್ಯೂಸ್ ಆ್ಯರೋ: ಪರಿಶಿಷ್ಟ ಜಾತಿ(ಎಸ್‌ಸಿ)ಗಳಿಗೆ ಒಳಮೀಸಲಾತಿ ಜಾರಿಗೊಳಿಸಲು ಮತ್ತು ಈ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಅವರು, ಒಳ ಮೀಸಲಾತಿ ಜಾರಿ ಸಂಬ
ಜೈಲಿನಲ್ಲಿರುವ ದರ್ಶನ್ ಕಾಲಿಗೆ ಪಾರ್ಶ್ವವಾಯು?; ವೈದ್ಯಕೀಯ ವರದಿಯಲ್ಲಿ ಶಾಕಿಂಗ್ ವಿಚಾರ
ನ್ಯೂಸ್ ಆ್ಯರೋ: ನಟ ದರ್ಶನ್ ಅವರಿಗೆ ವಿಪರೀತ ಬೆನ್ನು ನೋವು ಇದೆ. ಈ ಹಿನ್ನೆಲೆಯಲ್ಲಿ ಕೆಲವು ಪ್ರಮುಖ ತಪಾಸಣೆ ಮಾಡಿಸಲಾಗಿದೆ. ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ನೀಡಿ, ದರ್ಶನ್ ಪರ ವಕೀಲರು ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅದರ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆದಿದೆ. ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ಮಾಡಲಾಗಿದೆ. ಮುಚ್ಚಿದ ಲಕೋಟೆಯಲ್ಲಿ ದರ್ಶನ್ ಅವರ ವೈದ್ಯಕೀಯ
ತನ್ನ ಮೊಗದಲ್ಲಿ ನಗು ತರಿಸಿದ ಡೆಲಿವರಿ ಬಾಯ್‌ನ ನೆನೆದ ಮಹಿಳೆ; ಭಾವುಕ ಪೋಸ್ಟ್ ಹಂಚಿಕೊಂಡ ಹಿಂದಿದೆ ಅದ್ಬುತ ಕಾರಣ
ನ್ಯೂಸ್ ಆ್ಯರೋ: ಇನ್ನೇನೂ ದೀಪಾವಳಿ ಹಬ್ಬ ಬಂದೇ ಬಿಡ್ತು. ಈ ಸುಸಂದರ್ಭದ ಹೊತ್ತಿನಲ್ಲಿ ಮಹಿಳೆಯೊಬ್ಬರು 5 ವರ್ಷಗಳ ಹಿಂದೆ ಒಂದು ಸಣ್ಣ ನಗು, ದಯೆ ತನ್ನ ದಿನವನ್ನು ಹೇಗೆ ಬೆಳಗಿಸಿತು, ಬದಲಾಯಿಸಿತು ಎಂಬ ಸ್ಟೋರಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಹೌದು. . . ಮಹಿಳೆಯೊಬ್ಬರು 5 ವರ್ಷಗಳ ಹಿಂದೆ ದೀಪಾವಳಿಯ ಶುಭ ದಿನದಂದು ಒಂಟಿಯಾಗಿ ಬಹಳ ಬೇಸರದಲ್ಲಿದ್ದ ಸಂದರ್ಭದಲ್ಲಿ ಬಂದ ಫುಡ್ ಡೆಲಿವರಿ ಬಾಯ್ ದೀಪಾವಳಿ ಹಬ್ಬದ ಶ
“ತಾಯಿಯ ಹೃದಯದ ಮೃದುತ್ವಕ್ಕೆ ಈ ಜಗತ್ತಿನಲ್ಲಿ ಬೇರೆ ಸಾಟಿಯಿಲ್ಲ” ; ಕಿಚ್ಚ ತಾಯಿ ನಿಧನಕ್ಕೆ ಸಂತಾಪ ಸೂಚಿಸಿ ಪತ್ರ ಬರೆದ ಪಿಎಂ ಮೋದಿ
ನ್ಯೂಸ್ ಆ್ಯರೋ: ಕೆಲವು ದಿನಗಳ ಹಿಂದೆ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ನಿಧನರಾದರು. ಅವರ ಅಗಲಿಕೆಗೆ ಅನೇಕರು ಸಂತಾಪ ಸೂಚಿಸಿದ್ದಾರೆ. ಅ.20ರಂದು ಮುಂಜಾನೆ ಸರೋಜಾ ಸಂಜೀವ್ ಅವರು ಕೊನೆಯುಸಿರು ಎಳೆದರು. ತಾಯಿಯನ್ನು ಕಳೆದುಕೊಂಡು ನೋವಿನಲ್ಲಿ ಇರುವ ಸುದೀಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸಾಂತ್ವನದ ನುಡಿಗಳನ್ನು ತಿಳಿಸಿದ್ದಾರೆ. ಪತ್ರದ ಮೂಲಕ ಮೋದಿ ಧೈರ್ಯ ತುಂಬಿದ್ದಾರೆ. ಆ ಪತ್ರದ ಪ್ರತಿಯನ್ನು ಸುದೀಪ್ ಅವರು ಸೋಶಿಯ
ಹೆಡ್ ಕಾನ್ಸ್ಟೇಬಲ್ ಪತ್ನಿ, ಮಗಳ ಭೀಕರ ಹತ್ಯೆ ಕೇಸ್; ಬುಲ್ಡೋಜರ್ ಹರಿಸಿ ಆರೋಪಿಯ ಮನೆ ಧ್ವಂಸ
ನ್ಯೂಸ್ ಆ್ಯರೋ: ಪೊಲೀಸ್ ಹೆಡ್ ಕಾನ್ಸ್ಟೇಬಲ್ವೊಬ್ಬರ ಪತ್ನಿ ಮತ್ತು ಮಗುವನ್ನು ಭೀಕರವಾಗಿ ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿ ಅಕ್ರಮವಾಗಿ ಕಟ್ಟಿದ್ದ ಮನೆಯನ್ನು ಛತ್ತೀಸ್ಗಢದ ಸೂರಜ್ಪುರ್ ಜಿಲ್ಲಾಡಳಿತ ಬುಲ್ಡೋಬರ್ ಹರಿಸಿ ನೆಲಸಮಗೊಳಿಸಿತು. ಆರೋಪಿ ಕುಲ್ದೀಪ್ ಸಾಹು ಎಂಬಾತನಿಗೆ ಸೇರಿದ ಮನೆಯನ್ನು ಧ್ವಂಸಗೊಳಿಸಲಾಗಿದೆ. ಸೋಮವಾರ ಬೆಳಗ್ಗೆ ಸುರಾಜ್ಪುರ್ ಹಳೆಯ ಬಸ್ ನಿಲ್ದಾಣದ ಸಮೀಪದಲ್ಲಿದ್ದ ಮನೆಯನ್ನು ಸ್ಥಳೀಯ ನಗರಸಭೆ ಅ