ವಿಡಿಯೋ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಸಾವು; ಅಂತದ್ದು ಏನಾಯ್ತು ವ್ಲಾಗರ್ ದಂಪತಿಗೆ!!

ವೈರಲ್ ನ್ಯೂಸ್

ನ್ಯೂಸ್ ಆ್ಯರೋ: ಕೇರಳದ ತಿರುವನಂತಪುರದ ವ್ಲಾಗರ್ ದಂಪತಿಗಳು ಯೂಟ್ಯೂಬ್​ನಲ್ಲಿ ವಿಡಿಯೋವನ್ನು ಹಂಚಿಕೊಂಡ ಕೆಲವೇ ಗಂಟೆಗಳ ನಂತರ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದಂಪತಿಯನ್ನು ಸೆಲ್ವರಾಜ್ (45) ಮತ್ತು ಪ್ರಿಯಾ (37) ಎಂದು ಗುರುತಿಸಲಾಗಿದೆ. ಪುತ್ರನ ಫೋನ್​ ಕರೆಗಳಿಗೆ ದಂಪತಿ ಪ್ರತಿಕ್ರಿಯಿಸಿಲ್ಲ. ಹಾಗಾಗಿ ಮಗ ಎರ್ನಾಕುಲಂನಿಂದ ಮನೆಗೆ ಹಿಂದಿರುಗಿ ನೋಡಿದಾಗ ತಂದೆ-ತಾಯಿಯ ಶವ ಪತ್ತೆಯಾಗಿದೆ. ವೃತ್ತಿಯಲ್ಲಿ ಮೇಸ್ತ್ರಿಯಾಗ

ಸೆಲ್ಫಿ ತೆಗೆದುಕೊಳ್ಳುವ ವೇಳೆ ಕೆರೆಗೆ ಜಾರಿದ ಹಂಸ; 12 ಗಂಟೆಗಳ ಬಳಿಕ ಬದುಕಿ ಬಂದಿದ್ದೇ ರೋಚಕ !

ಕರ್ನಾಟಕ

ನ್ಯೂಸ್ ಆ್ಯರೋ: ಕೆರೆಗೆ ಬಿದ್ದಿದ್ದ ಯುವತಿ 12 ಗಂಟೆಗಳ ಕಾರ್ಯಾಚರಣೆ ಬಳಿಕ ಬದುಕಿ ಬಂದಿರುವ ಘಟನೆ ತುಮಕೂರಿನ ಮೈದಾಳ ಕೆರೆಯಲ್ಲಿ ನಡೆದಿದೆ. ಸೆಲ್ಫಿ ತೆಗೆದುಕೊಳ್ಳುವಾಗ ಯುವತಿ ಹಂಸ ಎಂಬಾಕೆ ಕಾಲು ಜಾರಿ ಕೆರೆಗೆ ಬಿದ್ದಿದ್ದಳು. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ತಂಡ ಹಾಗೂ ಕ್ಯಾತಸಂದ್ರ ಪೊಲೀಸರು ಆಗಮಿಸಿ ಶೋಧ ಕಾರ್ಯ ಆರಂಭಿಸಿದ್ದರು. ಕೆರೆ ಕೋಡಿ ನೀರು ಹರಿಯುವ ಬಳಿ ಕಾಲು ಜಾರಿ ಕಲ್ಲಿನ ಪೊಟರೆಯೊಳಗೆ ಸಿಲುಕಿಕೊಂಡಿದ್ದ ಯುವತಿ, ಯುವತ

ಹೈದರಾಬಾದ್ ಟು ಕೊಡಗು ಮರ್ಡರ್ ಮಿಸ್ಟರಿ; ಎರಡು ಮದುವೆಯಾಗಿ ಬಾಯ್ ಫ್ರೆಂಡ್ಸ್ ಜೊತೆ ಸೇರಿ ಪತಿಯ ಸುಟ್ಟ ಕೀಚಕಿ

ಕ್ರೈಂ

ನ್ಯೂಸ್ ಆ್ಯರೋ: ಉಡುಪಿಯಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆಗೈದಿರುವ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ನಡೆದಿರೋದು ಕೊಡಗಿನ ಸುಂಟಿಕೊಪ್ಪದಲ್ಲಿ. ಹೌದು. . ಅಕ್ಟೋಬರ್ 8 ರಂದು ಕೊಡಗಿನ ಸುಂಟಿಕೊಪ್ಪ ಬಳಿ ಪತ್ತೆಯಾಗಿದ್ದ ಮೃತದೇಹ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರು ಪ್ರಕರಣವನ್ನು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವ

ʼಕಾವಿ ಬಟ್ಟೆ ತ್ಯಜಿಸಿ ಬಂದರೆ ಅವರಿಗೆ ನಾವು ತಕ್ಕ ಉತ್ತರ ನೀಡುತ್ತೇವೆʼ; ಪೇಜಾವರ ಶ್ರೀ, ಬಿಕೆ ಹರಿಪ್ರಸಾದ್ ನಡುವೆ ಶುರುವಾಯ್ತು ಜಾತಿ ಗಣತಿ ಸಂಘರ್ಷ

ಕರ್ನಾಟಕ

ನ್ಯೂಸ್ ಆ್ಯರೋ: ಪೇಜಾವರ ಸ್ವಾಮೀಜಿ ಅವರು ಪುಡಿ ರಾಜಕಾರಣಿಗಳಂತೆ ಹೇಳಿಕೆ ನೀಡುತ್ತಿದ್ದಾರೆ. “ಪೇಜಾವರ ಸ್ವಾಮೀಜಿ ಅವರು ಕಾವಿ ಬಟ್ಟೆ ತ್ಯಜಿಸಿ ಬಂದರೆ ಅವರಿಗೆ ನಾವು ತಕ್ಕ ಉತ್ತರ ನೀಡುತ್ತೇವೆ” ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಅವರಿಗೆ ಪೇಜಾವರ ಶ್ರೀಗಳು ತಿರುಗೇಟು ನೀಡಿದ್ದು, ಸಮಾಜದಲ್ಲಿ ಮಾತನಾಡುವ ಹಕ್ಕು ಕೇವಲ ರಾಜಕಾರಣಿಗಳಿಗೆ ಮಾತ್ರ ಎಂದು ಹೇಳಲಿ ಎಂದು ಸವಾಲೆಸೆದಿದ್ದಾರೆ. ಮಂಗ

ಯೂನಿಯನ್ ಬ್ಯಾಂಕ್ ನೇಮಕಾತಿ; 1500ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಅಹ್ವಾನ

ಉದ್ಯಮ ಉದ್ಯೋಗ

ನ್ಯೂಸ್ ಆ್ಯರೋ: ಕೇಂದ್ರ ಸರ್ಕಾರದ ಅಡಿಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದೇಶಾದ್ಯಂತ 8500 ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿದೆ. ಮುಂಬೈನಲ್ಲಿ ಪ್ರಧಾನ ಕಚೇರಿ ಹೊಂದಿದೆ. ಯೂನಿಯನ್ ಬ್ಯಾಂಕ್‌ನಲ್ಲಿ ಸರಿಸುಮಾರು 75,000 ಉದ್ಯೋಗಿಗಳಿದ್ದಾರೆ. ಇದೀಗ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 1500 ಖಾಲಿ ಹುದ್ದೆ ಭರ್ತಿಗೆ ಮುಂದಾಗಿದೆ. ಖಾಲಿ ಹುದ್ದೆಗಳು: 1500 ಹುದ್ದೆಗಳು ಲಭ್ಯವಿದೆ,ಅರ್ಹತೆ: ಮಾ

Page 137 of 315
error: Content is protected !!