ನ್ಯೂಸ್ ಆ್ಯರೋ: ಗೋಲ್ ಗಪ್ಪಾ ತಿಂದು ಬರುವ ಯುವಕ-ಯುವತಿಯರಿಗೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕೆಲವು ಭಾಗಗಳಲ್ಲಿ ಗೋಲ್ ಗಪ್ಪಾದ ಟೇಸ್ಟ್ ಹೆಚ್ಚಿಸಲು, ಆರೋಗ್ಯಕ್ಕೆ ಹಾನಿಕಾರಕ ವಸ್ತುಗಳನ್ನು ಬಳಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು. ಅದಕ್ಕೆ ಸಂಬಂಧಿಸಿದ ಕೆಲವು ವಿಡಿಯೋ ಹಾಗೂ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಆಹಾರ ಇಲಾಖೆ, ಗೋಲ್ ಗಪ್ಪ ಪೂರಿ
ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ಮತ್ತೆ ಉಗ್ರರ ದಾಳಿ; ಸೈನಿಕರ ವಾಹನಗಳ ಮೇಲೆ ಹಲವು ಸುತ್ತು ಗುಂಡಿನ ದಾಳಿ
ನ್ಯೂಸ್ ಆ್ಯರೋ: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ನಲ್ಲಿ ಭದ್ರತಾ ಪಡೆಗಳ ವಾಹನಗಳ ಮೇಲೆ ಭಯೋತ್ಪಾದಕರು ದಾಳಿ ಮಾಡಿದ್ದಾರೆ. ಈ ಘಟನೆಯಲ್ಲಿ ಯೋಧರಿಗೆ ಸಾವು ನೋವು ಸಂಭವಿಸಿದೆಯಾ ಎನ್ನುವ ಮಾಹಿತಿ ಸದ್ಯಕ್ಕೆ ತಿಳಿದುಬಂದಿಲ್ಲ. ಮಾಧ್ಯಮಗಳಿಗೆ ಸಿಕ್ಕಿರುವ ಪ್ರಾಥಮಿಕ ವರದಿ ಪ್ರಕಾರ ಅಖ್ನೂರ್ ನಗರದ ಜೋಗವಾನ್ ಎಂಬಲ್ಲಿ ಉಗ್ರಗಾಮಿಗಳು ಸೈನಿಕರ ವಾಹನಗಳ ಮೇಲೆ ಹಲವು ಸುತ್ತು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಭದ್ರತಾ ಪಡ
ʼಮರ್ಯಾದೆ ಇಲ್ಲದೆ ಮಾತನಾಡಲು ನಾನು ಬಂದಿಲ್ಲʼ; ರಾಜಕೀಯ ರ‍್ಯಾಲಿಯಲ್ಲಿ ಪವರ್ ತೋರಿಸಿದ ದಳಪತಿ ವಿಜಯ್
ನ್ಯೂಸ್ ಆ್ಯರೋ: ದಳಪತಿ ವಿಜಯ್ ಅವರು ಸಿನಿಮಾ ರಂಗ ತೊರೆಯಲು ರೆಡಿ ಆಗಿದ್ದಾರೆ. ಅವರು ‘ತಮಿಳಗ ವೆಟ್ರಿ ಕಳಗಮ್’ (ಟಿವಿಕೆ) ಪಕ್ಷ ಲಾಂಚ್ ಮಾಡಿದ್ದು ರ‍್ಯಾಲಿ ನಡೆಸಿದ್ದಾರೆ. ಇದು ಪಕ್ಷದ ಮೊದಲ ರ‍್ಯಾಲಿ ಆಗಿತ್ತು. ಈ ರ‍್ಯಾಲಿಯಲ್ಲಿ ಲಕ್ಷಾಂತರ ಮಂದಿ ಆಗಮಿಸಿದ್ದರು. ಅವರ ಎದುರು ವಿಜಯ್ ಅವರು ಮಾತನಾಡಿದ್ದಾರೆ. ಈ ವೇಳೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಅವರು ಈ ರ‍್ಯಾಲಿ ಮೂಲಕ ತಮ್ಮ ಪವರ್ ತೋರಿಸಿದ್ದಾರೆ. ವಿಜಯ್ ಅವರು ಏಕ
ʼಐರನ್ ಮ್ಯಾನ್ʼ ಆಗಿ ಸಂಸದ ತೇಜಸ್ವಿ ಸೂರ್ಯ ವಿಶೇಷ ಸಾಧನೆ; ಖುಷಿಪಟ್ಟು ಪ್ರಧಾನಿ ಮೋದಿ ಹೇಳಿದ್ದೇನು ?
ನ್ಯೂಸ್ ಆ್ಯರೋ: ಗೋವಾದಲ್ಲಿ ನಡೆದ ಐರನ್ ಮ್ಯಾನ್ 70.3 ಟ್ರಯಥ್ಲಾನ್ ರೇಸ್‌ನಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ವಿಶೇಷ ಸಾಧನೆ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಸದರು ಟ್ರಯಥ್ಲಾನ್ ರೇಸ್ ಅನ್ನು 8 ಗಂಟೆ 27 ನಿಮಿಷ 32 ಸೆಕೆಂಡ್‌ಗಳಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ವಿಶ್ವ ಟ್ರಯಥ್ಲಾನ್ ಕಾರ್ಪೊರೇಷನ್ ಆಯೋಜಿಸಿದ್ದ ರೇಸಿಂಗ್ನಲ್ಲಿ ಸುಮಾರು 50 ದೇಶಗಳ ಅಥ್ಲೀಟ್ಸ್ ಭಾಗವಹಿಸಿ
ಪಟಾಕಿ ಸಿಡಿಸಲು ಕೇವಲ 2 ಗಂಟೆ ಡೆಡ್‌ಲೈನ್; ಗೈಡ್ಲೈನ್ಸ್ನಲ್ಲಿ ಏನೇನಿದೆ..?
ನ್ಯೂಸ್ ಆ್ಯರೋ: ಬೆಳಕಿನ ಹಬ್ಬ ದೀಪಾವಳಿ ಸಮೀಪಿಸ್ತಿದೆ. ಸಂಭ್ರಮ-ಸಡಗರದಿಂದ ಹಬ್ಬ ಆಚರಿಸಲು ಭಾರೀ ತಯಾರಿ-ತಾಲೀಮು ನಡೆಯುತ್ತಿದೆ. ಪಟಾಕಿ ಹೊಡೆಯಲು ಯುವಕರು ಕಾತರದಿಂದ ಕಾಯ್ತಿದ್ದಾರೆ. ಹುಷಾರ್ ಬೇಕಾಬಿಟ್ಟಿ ಸಿಕ್ಕ ಸಿಕ್ಕ ಪಟಾಕಿಗಳನ್ನು ಹಚ್ಚುವ ಹಾಗಿಲ್ಲ. ಹಾಗೆ ಮಾಡಿದ್ರೆ ಕಾನೂನು ಕ್ರಮ ಎದುರಿಸಬೇಕಾಗುತ್ತೆ. ಪಟಾಕಿ ಸಿಡಿಸಲು ಪೊಲೀಸ್ ಇಲಾಖೆ ಗೈಡ್‌ಲೈನ್ಸ್ ಸಹ ಹೊರಡಿಸಿದೆ. ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಈಗಾಗಲೇ ದೇಶಾದ್ಯಂತ