ನ್ಯೂಸ್ ಆ್ಯರೋ: ಶಬರಿಮಲೆ ಅಯ್ಯಪ್ಪಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ವಿಮಾನದ ಮೂಲಕ ಇರುಮುಡಿ ತೆಗೆದುಕೊಂಡು ಹೋಗಲು ಅನುಮತಿ ನೀಡಿದೆ. ಈ ಆದೇಶವು 2025ರ ಜನವರಿ 20ರವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಲಾಗಿದೆ. ಅಯ್ಯಪ್ಪ ಭಕ್ತರು ಇರುಮುಡಿ ತೆಗೆದುಕೊಂಡು ವಿಮಾನದಲ್ಲಿ ಹೋಗಲು ಈ ಮೊದಲು ಅವಕಾಶ ಇರಲಿಲ್ಲ. ಆದರೆ ಈಗ ಇದಕ್ಕೆ ಅನುಮತಿ ನೀಡಲಾಗಿದೆ. ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನಗಳಲ್ಲಿ
ಕೊನೆಗೂ ಸ್ಯಾಮ್ ಜೊತೆಗಿನ ಆ ಫೋಟೋ ಡಿಲೀಟ್ ಮಾಡಿದ ಚೈ; ಅಸಲಿಗೆ ಈ ನಡೆಗೆ ಕಾರಣವೇನು ಗೊತ್ತಾ?
ನ್ಯೂಸ್ ಆ್ಯರೋ: ಪ್ರೀತಿಸಿ ಮದುವೆ ಆಗಿದ್ದ ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ಅವರು ವಿಚ್ಛೇದನ ಘೋಷಿಸುತ್ತಾರೆ ಎಂದು ಅವರ ಅಭಿಮಾನಿಗಳು ಊಹಿಸಿರಲಿಲ್ಲ. ಆದರೆ ಅಂಥದ್ದೊಂದು ಶಾಕಿಂಗ್ ಸುದ್ದಿ ಬಂದಾಗ ಬಹುತೇಕರಿಗೆ ನಂಬಲು ಸಾಧ್ಯವಾಗಲೇ ಇಲ್ಲ. ಈಗ ಅದೆಲ್ಲ ಹಳೇ ವಿಷಯ ಆಗಿದೆ. ಹಾಗಿದ್ದರೂ ಕೂಡ ಸಮಂತಾ ಮತ್ತು ನಾಗ ಚೈತನ್ಯ ಅವರ ಬಗೆಗಿನ ಚರ್ಚೆ ನಿಂತಿಲ್ಲ. ಶೀಘ್ರದಲ್ಲೇ ನಾಗ ಚೈತನ್ಯ ಅವರು ಎರಡನೇ ಮದುವೆ ಆಗಲಿದ್ದಾರೆ. ಈ ಹಿನ್ನೆ
ಈ ಬಾರಿ 2024ರ ದೀಪಾವಳಿ ಪ್ರಾರಂಭ ಯಾವಾಗ?; ಹಬ್ಬದ ಮಹತ್ವ, ಹಿನ್ನೆಲೆ ಏನು ಗೊತ್ತಾ?
ನ್ಯೂಸ್ ಆ್ಯರೋ: ದೀಪಗಳ ಹಬ್ಬ ದೀಪಾವಳಿ ಬಂದೇ ಬಿಡ್ತು. ದೀಪಾವಳಿಯು ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಇದನ್ನು ದೇಶದಾದ್ಯಂತ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಆದರೆ ಈ ಬಾರಿ ದೀಪಾವಳಿಯನ್ನು ಯಾವಾಗ ಆಚರಿಸಲಾಗುತ್ತದೆ ಎನ್ನುವ ಬಗ್ಗೆ ಜನರಲ್ಲಿ ಸಾಕಷ್ಟು ಗೊಂದಲಗಳಿವೆ. ದೀಪಾವಳಿಯ ನಿಖರವಾದ ದಿನಾಂಕ ಯಾವುದು ಎಂಬ ಬಗ್ಗೆ ಒಮ್ಮತದ ಅಭಿಪ್ರಾಯವಿಲ್ಲ. ದೀಪಾವಳಿಯನ್ನು ಅಕ್ಟೋಬರ್ 31 ರಂದು ಆಚರಿಸಲಾಗುತ್ತದೆ ಎಂದು ಕೆಲವ
ಹಬ್ಬದ ದಿನ ರಾಶಿ ಪ್ರಕಾರ ಇವುಗಳನ್ನು ದಾನ ಮಾಡಿ; ಸಂಪತ್ತು-ಸಮೃದ್ಧಿ ನಿಮ್ಮದಾಗಿಸಿಕೊಳ್ಳಿ
ನ್ಯೂಸ್ ಆ್ಯರೋ: ಇನ್ನೇನು ದೀಪಾವಳಿ ಹತ್ತಿರದಲ್ಲಿದೆ. ಈಗಾಗಲೇ ಆಚರಣೆ ಆರಂಭವಾಗಿದೆ. ಈ ಹಬ್ಬದ ದಿನ ರಾಶಿ ಪ್ರಕಾರ ಕೆಲ ವಸ್ತುಗಳನ್ನ ದಾನ ಮಾಡಿದರೆ ಲಕ್ಷ್ಮಿ ಕೃಪೆಯಿಂದ ಸಂಪತ್ತು ಹಾಗೂ ಸಮೃದ್ಧಿ ಸಿಗುತ್ತದೆ. ಮೇಷ ರಾಶಿ: ಈ ರಾಶಿಯನ್ನ ಮಂಗಳ ಆಗುತ್ತದೆ. ಈ ಸಮಯದಲ್ಲಿ ಮಾಡುವ ದಾನ ಬಹಳ ಮುಖ್ಯವಾಗುತ್ತದೆ. ದೀಪಾವಳಿಯಂದು ನಿಮ್ಮ ಮನೆಯ ಹತ್ತಿರವಿರುವ ದೇವಸ್ಥಾನಕ್ಕೆ ಪೊರಕೆಯನ್ನು ದಾನ ಮಾಡಬೇಕು ಎನ್ನಲಾಗುತ್ತದೆ. ಧಾರ್ಮಿಕ ನಂಬಿಕೆಗಳ
ದಿನ ಭವಿಷ್ಯ 28-10-2024 ಸೋಮವಾರ; ಇಂದು ಯಾವ ರಾಶಿಗೆ ಶುಭ ? ಅಶುಭ ?
ಮೇಷ ರಾಶಿ : ಸಾಮಾಜಿಕವಾಗಿ ತೊಡಗಿಸಿಕೊಳ್ಳುವುದು ಚಟುವಟಿಕೆಗಳು ಹೆಚ್ಚಾಗುತ್ತವೆ. ಮನೆಯ ಹಿರಿಯರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ. ಹೊಸ ಉದ್ಯೋಗ ದೊರೆಯಲಿದೆ. ಪತಿ-ಪತ್ನಿಯರ ನಡುವೆ ಉತ್ತಮ ಸಂವಹನವನ್ನು ಕಾಪಾಡಿಕೊಳ್ಳಬಹುದು. ವೃಷಭ ರಾಶಿ: ಇಂದು ನಿಮ್ಮ ಯಾವುದೇ ಆಸೆಗಳು ಈಡೇರುತ್ತವೆ. ವಿಮೆ ಮತ್ತು ಕಮಿಷನ್ ಸಂಬಂಧಿತ ಕೆಲಸದಲ್ಲಿ ಹೆಚ್ಚಿನ ಯಶಸ್ಸು ಇರುತ್ತದೆ. ಗಂಡ-ಹೆಂಡತಿ ಸಂಬಂಧದಲ್ಲಿ ಅಹಂಕಾರದ ಬಗ್ಗೆ ಸ್ವಲ್ಪ ವಿವಾದಗಳು ಉಂಟಾ