ನ್ಯೂಸ್ ಆ್ಯರೋ: ಅಮೆರಿಕದ ಅಧ್ಯಕ್ಷರಾಗಿ ಎರಡನೇ ಬಾರಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್ ಅವರು ಇಂದು ಜನವರಿ 20ರಂದು ಭಾರತೀಯ ಕಾಲಮಾನ ರಾತ್ರಿ 10.30ಕ್ಕೆ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಮೆರಿಕಾದ ಅಧಕ್ಷರ ಭವನವಾದ ಕ್ಯಾಪಿಟಲ್ ಹೌಸ್‌ನಲ್ಲಿ ನಡೆಯಲಿರುವ ಪ್ರಮಾಣ ವಚನ ಸಮಾರಂಭಕ್ಕೆ ಕ್ಷಣಗಣನೆ ಪ್ರಾರಂಭ ಆಗಿದೆ. ಈ ಕಾರ್ಯಕ್ರಮದಲ್ಲಿ ಅರ್ಜೆಂಟೈನಾ, ಇಟಲಿ, ಎಲ್ ಸಾಲ್ವಡಾರ್, ಹಂಗೇರಿ ಮತ್ತು ಚೀನಾ ಸೇರಿ
ಮಹಾಕುಂಭ ಸಂಗಮದಲ್ಲಿ ಇಟಲಿ ನಿಯೋಗ ಪವಿತ್ರ ಸ್ನಾನ; ಭಾರತದ ಸಂಸ್ಕೃತಿ, ಸಂಪ್ರದಾಯಕ್ಕೆ ಫಿದಾ
ನ್ಯೂಸ್ ಆ್ಯರೋ: ಉತ್ತರ ಪ್ರದೇಶದ ಪ್ರಯಾಗರಾಜ್ ನಡೆಯುತ್ತಿರುವ ಮಹಾಕುಂಭ ಮೇಳದ ಆರನೇ ದಿನವಾದ ಭಾನುವಾರ ಇಟಲಿಯ ನಿಯೋಗವೊಂದು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದೆ. ಬಳಿಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ್ದು, ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಇಟಲಿಯ ಧ್ಯಾನ ಮತ್ತು ಯೋಗ ಕೇಂದ್ರದ ಸಂಸ್ಥಾಪಕ ಮತ್ತು ತರಬೇತುದಾರರಾದ ಮಹಿ ಗುರು ನೇತೃತ್ವದಲ್ಲಿನ ನಿಯೋಗದಲ್ಲಿ ಹಲವಾರು
ವಯಸ್ಸು 40 ದಾಟಿದಂತೆ ಕಾಣಿಸಿಕೊಳ್ಳುವ ಸಂದು ನೋವು: ಆಯುರ್ವೇದದಲ್ಲಿದೆ ಸೂಕ್ತ ಪರಿಹಾರ
ನ್ಯೂಸ್ ಆ್ಯರೋ: ಮನುಷ್ಯನಿಗೆ 40 ವರ್ಷ ಕಳೆಯುತ್ತಿದ್ದಂತೆ ಮೂಳೆಗಳು ಸವೆಯಲು ಆರಂಭವಾಗುತ್ತದೆ. ಸಂದುಗಳಲ್ಲಿ ನೋವು ಕಾಣಿಸಲು ಶುರುವಾಗುತ್ತದೆ. ಸಂದುಗಳೆಂದರೆ ಆಯುರ್ವೇದದಲ್ಲಿ ಉಲ್ಲೇಖಿಸಿರುವಂತೆ ಕೀಲುಗಳಾಗಿರುತ್ತವೆ. ಇದು ಮುಖ್ಯವಾಗಿ ಅಸ್ತಿ ಮತ್ತು ಮಜ್ಜದಿಂದ ಹಾಗೂ ಇತರ ರಚನೆಗಳಾದ ಸ್ನಾಯು, ಕಂದರಾ, ಸಿರಗಳಿಂದ ಮಾಡಲ್ಪಟ್ಟಿರುತ್ತವೆ. ಆಯುರ್ವೇದದಲ್ಲಿ ಹೇಳುವಂತೆ ಮನುಷ್ಯನಿಗೆ ವಯಸ್ಸಾದಂತೆ ವಾತ, ಪಿತ್ತ, ಕಫದ ದೋಷಗಳು ಬರುತ್ತವೆ
ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಗುಂಡಿಕ್ಕಿ ಹತ್ಯೆಗೈದ ಪತಿ; ಮಗ ಜಸ್ಟ್ ಮಿಸ್, ಬಳಿಕ ಆಗಿದ್ದು ಮತ್ತೊಂದು ದುರಂತ
ನ್ಯೂಸ್ ಆ್ಯರೋ: ಮನೆಯಲ್ಲಿ ನಡೆದ ಗಲಾಟೆ ವೇಳೆ ಮಗನಿಗೆ ಗುರಿಯಿಟ್ಟ ಕೋವಿಗೆ ಪತ್ನಿ ಸಾವನಪ್ಪಿದ್ದು, ಬಳಿಕ ಮನನೊಂದು ಆರೋಪಿ ಪತಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದ ನೆಲ್ಲೂರು ಕೆಮ್ರಾಜೆ ಎಂಬಲ್ಲಿ ನಡೆದಿದೆ. ಕೋಡಿಮಜಲು ನಿವಾಸಿ, ರಾಮಚಂದ್ರ ಗೌಡ ಅಲಿಯಾಸ್ ಚಂದ್ರ(53) ಕೊಲೆ ಕೃತ್ಯ ಎಸಗಿ ಆತ್ಮಹತ್ಯೆ ಮಾಡಿಕೊಂಡವರು. ಅವರ ಪತ್ನಿ ವಿನೋದಾ(43) ಕೊಲೆಯಾದವರು. ಆರೋಪಿ ರಾಮಚಂದ್ರ ಪ್ರತಿದಿನವೂ ಕುಡಿದು ಬಂದು ಪತ್ನಿ ವಿ
ಆರ್‌ಜಿ ಕರ್ ಆಸ್ಪತ್ರೆಯಲ್ಲಿ ವೈದ್ಯೆ ರೇಪ್, ಕೊಲೆ; ಇಂದು ತೀರ್ಪು ಪ್ರಕಟ
ನ್ಯೂಸ್ ಆ್ಯರೋ: ಇಡೀ ದೇಶದಲ್ಲಿ ಭಾರಿ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಗಿದ್ದ ಇಲ್ಲಿನ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಸಿಯಾಲ್ದಹಾ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ನ್ಯಾಯಾಲಯ ಶನಿವಾರ ತೀರ್ಪು ಪ್ರಕಟಿಸಬೇಕಿದೆ. ಆರೋಪಿ ಸಂಜಯ್ ರಾಯ್‌ಗೆ ಮರಣದಂಡನೆ ವಿಧಿಸಬೇಕು ಎಂದು ಕೇಂದ್ರ ತನಿಖಾ ದಳ (ಸಿಬಿಐ) ವಾದ ಮಂಡಿಸಿತ್ತು. ಘಟನೆ ಸಂಭವಿಸಿದ 57 ದಿ ನಂತ