ನ್ಯೂಸ್ ಆ್ಯರೋ : ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ (ಈ ಹಿಂದೆ ಟ್ವಿಟರ್) ನಲ್ಲಿ 100 ಮಿಲಿಯನ್ ಗೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಜಾಗತಿಕ ನಾಯಕ ಎಂಬ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ (38.1 ಮಿಲಿಯನ್ ಫಾಲೋವರ್ಸ್), ದುಬೈ ಆಡಳಿತಗಾರ ಶೇಖ್ ಮೊಹಮ್ಮದ್ (11.2 ಮಿಲಿಯನ್ ಫಾಲೋವರ್ಸ್) ಮತ್ತು ಪೋಪ್ ಫ್ರಾನ್ಸಿಸ್ (18.5 ಮಿಲಿಯನ್ ಫಾಲೋವರ್ಸ್) ಅವರಿಗಿಂತ ಪ್ರ
ಕೀ ಇಲ್ಲದಿದ್ರೂ 46 ವರ್ಷಗಳ ಬಳಿಕ ತೆರೆದ ಪುರಿ ಜಗನ್ನಾಥನ “ರತ್ನ ಭಂಡಾರ” – ಭಂಡಾರ ರಹಸ್ಯ ಬಯಲಾಗೋ ಕಾಲ ಸನ್ನಿಹಿತ..!!
ನ್ಯೂಸ್ ಆ್ಯರೋ : ವಿಶ್ವಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದ ‘ರತ್ನ ಭಂಡಾರ’ವನ್ನು 46 ವರ್ಷಗಳ ಬಳಿಕ ಇಂದು ತೆರೆಯಲಾಗಿದೆ. ರತ್ನ ಭಂಡಾರ ದೀರ್ಘಕಾಲದಿಂದ ಮುಚ್ಚಿದ್ದರಿಂದ, ದುರಸ್ತಿ ಮಾಡುವ ಉದ್ದೇಶಕ್ಕಾಗಿ ಮಾತ್ರ ತೆರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಉದ್ದೇಶಕ್ಕಾಗಿ ರಾಜ್ಯ ಸರ್ಕಾರ ರಚಿಸಿದ್ದ ಸಮಿತಿಯ ಸದಸ್ಯರು ಮಧ್ಯಾಹ್ನ 12 ಗಂಟೆ ಸುಮಾರಿಗೆ ದೇವಸ್ಥಾನಕ್ಕೆ ಪ್ರವೇಶಿಸಿ, ಧಾರ್ಮಿಕ ವಿಧಿವಿಧಾನಗಳನ್
ಜುಲೈ 22ರಿಂದ ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ LKG, UKG ತರಗತಿ ಆರಂಭ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ
ನ್ಯೂಸ್ ಆ್ಯರೋ : ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಇದೇ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ( LKG, UKG ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾ
ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ – ಟ್ರಂಪ್ ಪ್ರಾಣಾಪಾಯದಿಂದ ಪಾರು, ಇಬ್ಬರು ಸಾವು
ನ್ಯೂಸ್ ಆ್ಯರೋ : ಅಮೆರಿಕದ ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ಶನಿವಾರ ಸಂಜೆ ನಡೆದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಿವಿ ಮತ್ತು ಮುಖದ ಮೇಲೆ ರಕ್ತ ಬಂದಿದ್ದು, ಕೂಡಲೇ ಅವರನ್ನು ವೇದಿಕೆಯಿಂದ ಸ್ಥಳಾಂತರಿಸಲಾಗಿದೆ. ಸ್ಥಳೀಯ ಸಮಯದ ಪ್ರಕಾರ, ಅವರು ಶನಿವಾರ (ಜುಲೈ 13) ಪೆನ್ಸಿಲ್ವೇನಿಯಾದ ಬಟ್ಲರ್ ನಗರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲು ಆಗಮಿಸಿದಾಗ ಅಲ್ಲಿ
Renukaswamy Murder Case : ದರ್ಶನ್ ವಿಗ್ ತೆಗೆದು ಹೆಡ್ ಶೇವ್ ಮಾಡಿಸಿದ ಜೈಲು ಅಧಿಕಾರಿಗಳು – ಕಾರಣ ಏನು ಗೊತ್ತಾ?
ನ್ಯೂಸ್ ಆ್ಯರೋ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಹಿನ್ನೆಲೆಯಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ವಿಗ್ ತೆಗೆದಿರುವ ಜೈಲು ಅಧಿಕಾರಿಗಳು ತಲೆಗೂದಲು ಕತ್ತರಿಸಿ ಹೆಡ್ ಶೇವ್ ಮಾಡಿದ್ದು, ದರ್ಶನ್ ಗೆ ನ್ಯೂ ಲುಕ್ ನೀಡಿದ್ದಾರೆ. ಈಗಾಗಲೇ ದರ್ಶನ್ ವಿಗ್ ಬಳಸುತ್ತಿದ್ದು, 20 ದಿನಗಳಿಗೊಮ್ಮೆ ಅದರ ನಿರ್ವಹಣೆ ಮಾಡಬೇಕಾಗಿತ್ತು. ಆದರೆ ದರ್ಶನ್ ಜೈಲಿನಲ್ಲಿ ಇರುವ ಕಾರಣ ವಿಗ್ ನಿರ್ವಹಣೆ ಸಾಧ್ಯವಿಲ್ಲ. ಹಾಗಾಗಿ ಕೂದಲು ಬೋಳಿಸಲು ದರ್ಶನ್