ನ್ಯೂಸ್ ಆ್ಯರೋ : ಕಳೆದ ವರ್ಷ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣ ವೇದಿಕೆ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪದಡಿ ಆರ್‌ಎಸ್‌ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌ಸಿ ಕೋರ್ಟ್ ನಲ್ಲಿರುವ ಪ್ರಕರಣದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿ
ಪೋಲಿಸರ ವರ್ಗಾವಣೆ ನಿಯಮದಲ್ಲಿ ಬದಲಾವಣೆಗೆ ಚಿಂತನೆ – ಸರ್ಕಾರದ ವಿರುದ್ಧವೇ ಪೋಲಿಸರು ತಿರುಗಿಬೀಳೋ ಸಾಧ್ಯತೆ : ಕಾರಣವೇನು?
ನ್ಯೂಸ್ ಆ್ಯರೋ : ಪೊಲೀಸ್ ಕಾನ್ ಸ್ಟೇಬಲ್ ಗಳ ಅಂತರ ಜಿಲ್ಲಾ ವರ್ಗಾವಣೆ ನಿಯಮ ತಿದ್ದುಪಡಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದರಿಂದ ಪೋಲಿಸ್ ಕಾನ್ಸ್‌ಟೇಬಲ್ ಗಳು ರೊಚ್ಚಿಗೆದ್ದಿದ್ದು ಸರ್ಕಾರದ ಕ್ರಮವನ್ನು ಟೀಕಿಸಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ವರ್ಗಾವಣೆ ಬಯಸುವ ಪೊಲೀಸರಿಗೆ ಈಗಿರುವ 7 ವರ್ಷ ಸೇವಾವಧಿ ಪೂರ್ಣಗೊಳಿಸಬೇಕೆಂಬ ನಿಯಮವನ್ನು 10 ವರ್ಷಕ್ಕೆ ಹೆಚ್ಚಳ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ ಎನ್ನಲಾಗಿದ್ದು, ಕಳೆದ ನಾಲ್ಕು
ರಾಜ್ಯದಲ್ಲಿ ಹಗರಣಗಳ ಸುದ್ದಿಯ ನಡುವೆ ಮತ್ತೊಬ್ಬ ರಾಜಕಾರಣಿ ಬಂಧನ – 47 ಕೋಟಿ ಹಗರಣ ಆರೋಪದಡಿ ಮಾಜಿ ಬಿಜೆಪಿ ಶಾಸಕ ಸಿಐಡಿ ವಶಕ್ಕೆ..!!
ನ್ಯೂಸ್ ಆ್ಯರೋ : ರಾಜ್ಯದಲ್ಲಿ ಹಗರಣಗಳ ಸದ್ದು ಜೋರಾಗಿದ್ದು, ಮುಡಾ, ವಾಲ್ಮೀಕಿ ನಿಗಮ ಹಗರಣದ ಸುದ್ದಿಯ ನಡುವೆಯೇ ಇದೀಗ ಮತ್ತೊಂದು ಹಗರಣ ಮುನ್ನೆಲೆಗೆ ಬಂದಿದ್ದು, ಬಿಜೆಪಿಯ ಮಾಜಿ ಶಾಸಕ ಡಿ.ಎಸ್. ವೀರಯ್ಯ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಮೈಸೂರಿನ ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಕೋಟ್ಯಾಂತರ ರೂಪಾಯಿ ಹಗರಣಕ್ಕೆ ಸಂಬಂಧಿಸಿದ ಆರೋಪದಡಿ ಈಗ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರ
ಪಂಚಭೂತಗಳಲ್ಲಿ ಲೀನವಾದ ಮೆಟ್ರೋ ಧ್ವನಿ ಅಪರ್ಣಾ – ಅಪರ್ಣಾ ಅವರ ಬಾಲ್ಯ, ಕೆರಿಯರ್ ಕುರಿತ ಒಂದಿಷ್ಟು ಮಾಹಿತಿ ಹೀಗಿದೆ..
ನ್ಯೂಸ್ ಆ್ಯರೋ : ಕನ್ನಡ ಭಾಷೆಗೆ ಸ್ವರವಾಗಿದ್ದ ಅಪರ್ಣಾ ಅವರು ನಿನ್ನೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ಥ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರುವುದರೊಂದಿಗೆ ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಇಂದು ಬೆಳಗ್ಗೆ 7:30 ಗಂಟೆ ಆಸ್ಪತ್ರೆಯಿಂದ ಅಪರ್ಣಾ ಅವರ ಪಾರ್ಥೀವ ಶರೀರ ತಲುಪಿತ್ತು. ಬನಶಂಕರಿಯ 2ನೇ ಹಂತದಲ್ಲಿರುವಂತ ಮನೆ ಬಳಿ 11:30 ರವರೆಗೂ
ಟೀಂ ಇಂಡಿಯಾಕ್ಕೆ ಬೌಲಿಂಗ್ ಕೋಚ್ ಹುದ್ದೆಗೆ ಹೊಸ ಹೆಸರು – ಗಂಭೀರ್ ಅವರ ಕೋಚಿಂಗ್ ಟೀಂ ಸೇರಲಿದ್ದಾರೆ ಈ ವಿದೇಶಿ ವೇಗಿ…!?
ನ್ಯೂಸ್ ಆ್ಯರೋ : ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆಯಾಗುವುದರೊಂದಿಗೆ ಉಳಿದ ವಿಭಾಗದ ಕೋಚ್‌ಗಳ ಬಗ್ಗೆ ಕುತೂಹಲ ಆರಂಭವಾಗಿದೆ. ಇತ್ತೀಚೆಗೆ ಬೌಲಿಂಗ್ ಕೋಚ್ ಆಗಿ ಗೌತಮ್ ಆಪ್ತ, ರಾಜ್ಯದ ವಿನಯ್ ಕುಮಾರ್ ಆಯ್ಕೆಯಾಗಲಿದ್ದಾರೆಂದು ಹೇಳಲಾಗಿತ್ತು. ಆದರೆ ಇದೀಗ ಅವರ ಆಯ್ಕೆಯನ್ನು ಬಿಸಿಸಿಐ ವಿರೋಧಿಸಿದೆ ಎನ್ನಲಾಗಿದೆ. ಬೌಲಿಂಗ್ ಕೋಚ್ ಸ್ಥಾನಕ್ಕೆ ಭಾರತ ತಂಡದ ಖ್ಯಾತ ಮಾಜಿ ವೇಗಿ ಜಹೀರ್ ಖಾನ್, ಇನ್