Udupi : ನಟೋರಿಯಸ್ ಗರುಡಾ ಗ್ಯಾಂಗ್ ಗೆ ಹಣಕಾಸಿನ ಸಹಾಯ ಆರೋಪ – ಉಪ್ಪಿನಂಗಡಿ ಮೂಲದ ಮಹಿಳೆಯ ಬಂಧನ

ಕ್ರೈಂ

ನ್ಯೂಸ್ ಆ್ಯರೋ : ಉಡುಪಿಯಲ್ಲಿ ಗರುಡ ಗ್ಯಾಂಗ್ ಅಟ್ಟಹಾಸ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಂದು ಬಂಧನವಾಗಿದೆ. ಹೆದ್ದಾರಿಯಲ್ಲಿ ತಲ್ವಾರ್ ಹಿಡಿದು ಅಟ್ಟಹಾಸ ತೋರಿದ್ದಲ್ಲದೇ ಯುವಕನ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಆರ್ಥಿಕ ಸಹಾಯ ಮಾಡುತ್ತಿದ್ದ ಯುವತಿಯೊಬ್ಬಳನ್ನು ಉಡುಪಿ ಪೋಲಿಸರು ಬಂಧಿಸಿದ್ದಾರೆ‌. ಆರೋಪಿ ಇಸಾಕ್ ಎಂಬ ಯುವಕನ ಗೆಳತಿ, ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೂಲದ

ವಾಲ್ಮೀಕಿ ನಿಗಮದ 187 ಕೋಟಿ ಹಗರಣ ಪ್ರಕರಣ – ಮಾಜಿ ಸಚಿವ ನಾಗೇಂದ್ರ ವಶಕ್ಕೆ ಪಡೆದ ಇಡಿ : ಕೋಟಿ ಲೂಟಿಯಲ್ಲಿ ಮಾಜಿ ಸಚಿವನ ಕೈವಾಡ ಪತ್ತೆ

ಕರ್ನಾಟಕ

ನ್ಯೂಸ್ ಆ್ಯರೋ : ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯೇ ಇಡಿ ದಾಳಿ‌ ಆರಂಭಿಸಿದ್ದು, ನಾಗೇಂದ್ರ ಅವರ ನಿವಾಸ ಸೇರಿ ಅವರಿಗೆ ಸೇರಿದ ಸ್ಥಳಗಳಲ್ಲಿ ಸತತ 48 ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ಸಂದರ್ಭದಲ್ಲಿ ಅಕ್ರಮ ಹಣ ವರ್ಗಾವಣೆ

Anchor Aparna ; ನಟಿ, ನಿರೂಪಕಿ ಅಪರ್ಣಾ ಇನ್ನಿಲ್ಲ – ಸ್ವಚ್ಛ ಕನ್ನಡದ ಮಾತಿನ ಮಲ್ಲಿ ಇನ್ನು ನೆನಪು ಮಾತ್ರ

ಮನರಂಜನೆ

ನ್ಯೂಸ್ ಆ್ಯರೋ‌ : ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ, ನಟಿ ಅಪರ್ಣ ನಿಧನರಾಗಿದ್ದಾರೆ. ಮಹಾಮಾರಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣ ಇಂದು ಸಂಜೆ ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. 1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದ ಅಪರ್ಣಾ ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಸಿ ಸೈ ಎನಿಸಿಕೊಂಡಿದ್ದಾರೆ. ಸ

ನಾನು‌ ನಂದಿನಿ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್ ಪೋಲಿಸ್ ವಶಕ್ಕೆ – ಕರಿಮಣಿ ಮಾಲಿಕ ರಾಹುಲ್ಲಾ ಕ್ರಿಯೇಟರ್ ಮಾಡಿದ ಎಡವಟ್ಟೇನು?

ಮನರಂಜನೆ

ನ್ಯೂಸ್ ಆ್ಯರೋ : ಸಾಮಾಜಿಕ ಜಾಲತಾಣಗಳಲ್ಲಿ ತಮ್ಮದೇ ಆದ ಡಿಫರೆಂಟ್‌ ಶೈಲಿಯ ವಿಡಿಯೋ ಮಾಡುತ್ತಿದ್ದ ನಾನು ನಂದಿನಿ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಡಿಯೋವೊಂದರಲ್ಲಿ ಮಾದಕ ವಸ್ತು ವ್ಯಸನದ ಬಗ್ಗೆ ಮಾತನಾಡಿದ ಆರೋಪದ ಮೇಲೆ ವಿಕಾಸ್‌ ಅವರನ್ನು ಬೈಯಪ್ಪನಹಳ್ಳಿ ಪೊಲೀಸರು, ಠಾಣೆಗೆ ಕರೆದು ವಿಚಾರಣೆ ನಡೆಸಿ ಬಳಿಕ ವಿಡಿಯೋ ಮಾಡುವಾಗ ಅನುಸರಿಸಬೇಕಾದ ಕೆಲವು ಸೂಚನೆಗಳನ್ನು ಪೊಲೀಸರು ವಿಕಾಸ್‌ಗ

ವಾಲ್ಮೀಕಿ ನಿಗಮದ 187 ಕೋಟಿ ಹಗರಣದಲ್ಲಿ ಇಡಿ ಎರಡನೇ ದೊಡ್ಡ ಬೇಟೆ – ಶಾಸಕ ದದ್ದಲ್ ಮಾಜಿ ಪಿಎ ಪಂಪಣ್ಣ ಇಡಿ ವಶಕ್ಕೆ..!

ಕರ್ನಾಟಕ

ನ್ಯೂಸ್ ಆ್ಯರೋ : ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿ ನಿನ್ನೆಯಿಂದ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಇದೀಗ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ನಿಗಮದ ಅಧ್ಯಕ್ಷ ಶಾಸಕ ಬಸನಗೌಡ ದದ್ದಲ್ ಅವರ ಮಾಜಿ ಆಪ್ತ ಸಹಾಯಕ ಪಂಪಣ್ಣ ಅವರನ್ನು ED ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಸುದೀರ್ಘವಾಗಿ 24 ಗಂಟೆಗಳಿಂದ ವಿವಿಧ ದಾಖಲೆಗಳನ್ನು ಪರಿಶೀಲನೆ ಮಾಡಿದ ಬಳಿಕ ಈಗ ಇಡಿ ಅ

Page 296 of 315
error: Content is protected !!