ಕಾಪು ಮಾರಿಗುಡಿಗೆ ಕ್ರಿಕೆಟರ್ ಸೂರ್ಯ ಕುಮಾರ್ ಯಾದವ್ ದಂಪತಿ ಭೇಟಿ – ಪತ್ನಿಯ ತವರೂರಲ್ಲಿ ಮಿಸ್ಟರ್ 360° ವಿವಾಹ ವಾರ್ಷಿಕೋತ್ಸವ ಆಚರಣೆ

ಕ್ರೀಡೆ

ನ್ಯೂಸ್ ಆ್ಯರೋ : ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಇಂದು ಭಾರತೀಯ ಕ್ರಿಕೆಟ್ ತಂಡದ ಆಟಗಾರ ಸೂರ್ಯ ಕುಮಾರ್ ಯಾದವ್ ದಂಪತಿ ಭೇಟಿ ನೀಡಿದರು. 2024ರ ಟಿ20 ವಿಶ್ವಕಪ್ ಭಾರತ ತನ್ನ ಮುಡಿಗೆರಿಸಿಕೊಂಡಿದ್ದು, ಭಾರತ ತಂಡದಲ್ಲಿ ಆಡಿ ಟಿ20 ವಿಶ್ವಕಪ್ ಗೆಲುವಿಗೆ ಕಾರಣಿಕರ್ತರಾದ ಸೂರ್ಯ ಕುಮಾರ್ ಯಾದವ್ ಅವರನ್ನು ಕಾಪು ಶಾಸಕರು, ಕಾಪು ಶ್ರೀ ಹೊಸಮಾರಿಗುಡಿ ದೈವಸ್ಥಾನದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ

Mangalore : ಉರ್ವಾಸ್ಟೋರ್ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ಕದ್ದು ಮನೆ ಮಾಲಿಕನ ಕಾರಿನಲ್ಲೇ ಪರಾರಿ – ಮೂಲ್ಕಿಯಲ್ಲಿ ಕಾರ್, ಮೊಬೈಲ್ ಪತ್ತೆ ; ಹಲ್ಲೆಯಿಂದ ಗಾಯಗೊಂಡವರು ಆಸ್ಪತ್ರೆಗೆ ದಾಖಲು

ಕರಾವಳಿ

ನ್ಯೂಸ್ ಆ್ಯರೋ : ಮಂಗಳೂರಿನಲ್ಲಿ ಮಂಗಳವಾರ (ಇಂದು) ಮುಂಜಾನೆ ಮತ್ತೊಂದು ದರೋಡೆ ಪ್ರಕರಣ ನಡೆದಿದೆ. ಮಂಗಳೂರಿನ ಉರ್ವಸ್ಟೋರ್ ಕೋಟೆಕಣಿ ಒಂದನೇ ಕ್ರಾಸ್ ನ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಇಬ್ಬರಿಗೆ ಹಲ್ಲೆಗೈದು ಚಿನ್ನಾಭರಣ ಕಳವುಗೈದು ಮನೆ ಮಾಲಿಕನ ಕಾರಿನೊಂದಿಗೆ ಪರಾರಿಯಾಗಿದ್ದಾರೆ. ಮಂಗಳವಾರ ಮುಂಜಾನೆ 3.30 ರ ಸುಮಾರಿಗೆ ನಾಲ್ಕು ಮಂದಿ ದರೋಡೆಕೋರರ ತಂಡವೊಂದು ಉರ್ವ ಕೋಟೆಕಣಿಯ ಬಳಿ ಇರುವ ಮನೆಗೆ ಪ್ರವೇಶಿಸಿದ್ದು ಈ ಮನೆಯಲ್ಲಿ ಹಿರ

Surya Kumar Yadav : ಇಂದು ಕಾಪು ಮಾರಿಕಾಂಬಾ ಸನ್ನಿಧಿಗೆ ಮಿಸ್ಟರ್ 360° ಭೇಟಿ – ತುಳುನಾಡಿನ ಅಳಿಯನನ್ನು ನೋಡಲು ಅಭಿಮಾನಿಗಳ ಕಾತರ

ಕ್ರೀಡೆ

ನ್ಯೂಸ್ ಆ್ಯರೋ : ಈ ಬಾರಿಯ ಪುರುಷರ ಟಿ ಟ್ವೆಂಟಿ ವಿಶ್ವಕಪ್ ಗೆಲ್ಲಲು ಕಾರಣರಾಗಿದ್ದ ಆಟಗಾರರ ಪೈಕಿ ಒಬ್ಬರಾಗಿರುವ ಮಿಸ್ಟರ್ 360° ಖ್ಯಾತಿಯ ಸೂರ್ಯಕುಮಾರ್ ಯಾದವ್ ಇಂದು ಬೆಳಿಗ್ಗೆ 11 ಗಂಟೆಗೆ ಕಾಪು ಮಾರಿಕಾಂಬಾ ಸನ್ನಿಧಿಗೆ ಭೇಟಿ ನೀಡಲಿದ್ದಾರೆ. ಅವರ ಭೇಟಿಯ ಸುದ್ದಿ ತಿಳಿದು ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ‌. ಫೈನಲ್ ಪಂದ್ಯದಲ್ಲಿ ಮಿಲ್ಲರ್ ಅವರ ಅಮೂಲ್ಯ ಕ್ಯಾಚ್ ಹಿಡಿದು ಟೀಂ ಇಂಡಿಯಾದ ಗೆಲುವಿಗೆ ಕಾರಣವಾಗಿದ

ಹಿರಿಯ ಪೋಲಿಸ್ ಅಧಿಕಾರಿಗಳ ವಿರುದ್ಧ ಅಧಿಕಾರ ದುರ್ಬಳಕೆ, ಸುಲಿಗೆ ಆರೋಪ – ಸೀಮಂತ್ ಕುಮಾರ್, ಉಮಾ ಪ್ರಶಾಂತ್ ಸೇರಿ ಏಳು ಹಿರಿಯ ಅಧಿಕಾರಿಗಳಿಗೆ ಹೈಕೋರ್ಟ್ ರಿಲೀಫ್

ಕರ್ನಾಟಕ

ನ್ಯೂಸ್ ಆ್ಯರೋ : ಭ್ರಷ್ಟಾಚಾರ ನಿಗ್ರಹ ದಳದ ಕರ್ತವ್ಯದಲ್ಲಿದ್ದಾಗ ಅಧಿಕಾರ ದುರುಪಯೋಗ ಮತ್ತು ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಇತರೆ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣಾ ಪ್ರಕ್ರಿಯೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಹಿಂದಿನ ಭ್ರಷ್ಟಾಚಾರ ನಿಗ್ರಹ ದಳದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಸೀಮಂತ್ ಕುಮಾರ್ ಸ

Mangalore : ಸೊಳ್ಳೆ ಲಾರ್ವಾ ಉತ್ಪಾದನೆ ಕಂಡು ಬಂದರೆ‌ ಕಟ್ಟಡ ಮಾಲಿಕರಿಗೆ 15 ಸಾವಿರ ದಂಡ – ಲಸಿಕೆಯಿಂದ ಮಾತ್ರ ದಢರಾ, ರುಬೆಲ್ಲಾ ರೋಗದ ನಿರ್ಮೂಲನೆ ಸಾಧ್ಯ – : ಮ.ನ.ಪಾ ಆಯಕ್ತ ಆನಂದ್ ಸಿ.ಎಲ್

ಕರಾವಳಿ

ನ್ಯೂಸ್ ಆ್ಯರೋ : ದಢರಾ ಮತ್ತು ರುಬೆಲ್ಲಾ ರೋಗದ ನಿಯಂತ್ರಣವೂ ಸಮರ್ಪಕವಾದ ಲಸಿಕಾಕರಣದಿಂದ ಮಾತ್ರ ಸಾಧ್ಯ ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ಹೇಳಿದರು. ಅವರು ಸೋಮವಾರ ನಗರದ ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಪೂರ್ವ ತಯಾರಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮಕ್ಕಳಿಗೆ ನೀಡುವ ಲಸಿಕಾಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ

Page 299 of 315
error: Content is protected !!