ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಐದು ದಿನ ಮಳೆಯ ಅಬ್ಬರ – ಹವಾಮಾನ ಇಲಾಖೆಯಿಂದ ಮುನ್ಸೂಚನೆ : ಎಲ್ಲೆಲ್ಲಿ ಎಷ್ಟು ಮಳೆಯಾಗುತ್ತೆ ಗೊತ್ತಾ?

ಕರಾವಳಿ

ನ್ಯೂಸ್ ಆ್ಯರೋ : ಕಳೆದ ಹಲವು ವರ್ಷಗಳಲ್ಲಿ ಕಾಣದಷ್ಟು ಈ ಬಾರಿ ಮಳೆಯ ಅಬ್ಬರ ಜೋರಾಗಿದ್ದು, ಕರಾವಳಿಯಲ್ಲಿ ಇನ್ನೂ ಐದು‌ ದಿನಗಳ ಕಾಲ ವರುಣಾರ್ಭಟ ಮುಂದುವರೆಯಲಿದೆ‌. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಬಲವಾದ ಗಾ

ಉದ್ಯಾವರ : ಪುಟ್ಟ ಮಗಳನ್ನು ಶಾಲೆಗೆ ಬಿಟ್ಟು ಬಂದ ತಂದೆ ಬಳಿಕ ಆತ್ಮಹತ್ಯೆ – ಬೋಳಾರ್ ಗುಡ್ಡೆಯ ಟೆಂಪೋ ಮಾಲಕ ಮಹೇಶ್ ಇನ್ನಿಲ್ಲ

ಕರಾವಳಿ

ನ್ಯೂಸ್ ಆ್ಯರೋ : ವೈಯಕ್ತಿಕ ಕಾರಣಗಳಿಂದ ಮನನೊಂದು ಉದ್ಯಾವರ ಬೋಳಾರ್ ಗುಡ್ಡೆಯ ಆಟೋ ಟೆಂಪೋ ಚಾಲಕ / ಮಾಲಕ ಮಹೇಶ್ ಪಾಲನ್ (35) ಉದ್ಯಾವರ ಹಿಂದೂ ರುದ್ರ ಭೂಮಿಯಲ್ಲಿ ನೇಣು ಮುಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮದಾಸ್ ಪಾಲನ್ ಪುತ್ರನಾಗಿರುವ ಮಹೇಶ್ (ಮಾಹಿ) ಇಂದು ಬೆಳಿಗ್ಗೆ ಮೂರನೇ ತರಗತಿಯಲ್ಲಿ ಇರುವ ಪುತ್ರಿಯನ್ನು ಶಾಲೆಗೆ ಬಿಟ್ಟು ಬಂದಿದ್ದು, ಬಳಿಕ ಮನೆ ಸಮೀಪದಲ್ಲಿರುವ ಕಟ

ಉಡುಪಿ : ಬಿಡದೇ ಸುರಿಯುತ್ತಿರುವ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ – ಜುಲೈ 9 ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕರಾವಳಿ

ನ್ಯೂಸ್ ಆ್ಯರೋ : ಉಡುಪಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಜು.9ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಹಲವೆಡೆ ಕೃತಕ‌ ನೆರೆ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳವಾರ ರಜೆ ಘ

ರಾಜ್ಯದಲ್ಲಿ ಡೆಂಘಿ ಮಾರಿಯ ಜೊತೆ ಝೀಕಾ ವೈರಸ್ ಕಾಟ – ಮಾರ್ಗಸೂಚಿ ಬಿಡುಗಡೆಗೊಳಿಸಿದ ಆರೋಗ್ಯ ಇಲಾಖೆ : ಈ ರೋಗದ ಲಕ್ಷಣಗಳೇನು?

ಆರೋಗ್ಯ ಮಾಹಿತಿ

ನ್ಯೂಸ್ ಆ್ಯರೋ : ಕೆಲದಿನಗಳಿಂದ ರಾಜ್ಯದಲ್ಲಿ ಡೆಂಘೀ ಜ್ವರ ಹೆಚ್ಚಾಗುತ್ತಿರುವ ಬೆನ್ನಲ್ಲೇ ಝೀಕಾ ವೈರಸ್ ಅಬ್ಬರ ಶುರುವಾಗಿ‌ದ್ದು, ಈ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಆರೋಗ್ಯ ಇಲಾಖೆಯು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಡೆಂಘೀ ರೀತಿಯಲ್ಲೇ ಸೋಂಕಿತ ಈಡಿಸ್ ಸೊಳ್ಳೆ ಕಚ್ಚುವುದರಿಂದ ಝೀಕಾ ವೈರಸ್ ಹರಡುತ್ತದೆ. ಸೋಂಕು ಕಾಣಿಸಿಕೊಂಡ ತಕ್ಷಣ ಎಚ್ಚೆತ್ತು ಚಿಕಿತ್ಸೆ ಪಡೆಯುವ ಸಲುವಾಗಿ ರೋಗದ ಗುಣಲಕ್ಷಣ, ಸೋಂಕು ಉಂಟಾದರೆ ತೆಗೆದುಕೊಳ್ಳಬೇಕಿರ

ಪುತ್ತೂರು : ಕಾಡಿದ ಅನಾರೋಗ್ಯ ಸಮಸ್ಯೆ – ನೇಣು ಬಿಗಿದು ಯುವಕ ಸಾವಿಗೆ ಶರಣು

ಕರಾವಳಿ

ನ್ಯೂಸ್ ಆ್ಯರೋ : ಒಬ್ಬಂಟಿಯಾಗಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಸಮೀಪದ ಪಂಜಳದಲ್ಲಿ ನಡದಿದೆ. ವಿಶ್ವನಾಥ್ ಮೃತ ಯುವಕ. ಮೃತ ವಿಶ್ವನಾಥ್ ಪಂಜಳದ ಬಾಡಿಗೆ ಮನೆಯಲ್ಲಿ ಒಬ್ಬನೇ ವಾಸವಾಗಿದ್ದು, ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೋಗ್ಯ ಸಮಸ್ಯೆ ಇದ್ದ ಕಾರಣ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. ಸಂಪ್ಯ ಹೊರಠಾಣಾ ಪೋಲಿಸರು

Page 300 of 315
error: Content is protected !!